ಟೋಕಿಯೊ ಒಲಿಂಪಿಕ್ಸ್ಗೆ 88,200 ಕೋ.ರೂ. ವೆಚ್ಚ
Team Udayavani, Dec 20, 2019, 11:28 PM IST
ಟೋಕಿಯೊ: ಮುಂದಿನ ವರ್ಷ ಟೋಕಿಯೋದಲ್ಲಿ ನಡೆಯಲಿರುವ ಒಲಿಂಪಿಕ್ಸ್ ಕ್ರೀಡಾಕೂಟದ ಬಜೆಟ್ ಅನ್ನು ಬಿಡುಗಡೆಗೊಳಿಸಲಾಗಿದ್ದು, ಸುಮಾರು 12.6 ಶತಕೋಟಿ ಡಾಲರ್ (1.35 ಲಕ್ಷ ಕೋಟಿ ಜಪಾನಿ ಯೆನ್ ಅಥವಾ 88,200 ಕೋ.ರೂ.) ಖರ್ಚಾಗಬಹುದು ಎಂದು ಅಂದಾಜಿಸಲಾಗಿದೆ.
ಇದರಲ್ಲಿ ಸಪ್ಪೋರ್ನಲ್ಲಿ ನಡೆಯಲಿರುವ ಮ್ಯಾರಥಾನ್ ಮತ್ತು ವಾಕಥಾನ್ನ 3 ಲಕ್ಷ ಕೋಟಿ ಯೆನ್ ಖರ್ಚು ಸೇರಿಲ್ಲ. ಈ ಖರ್ಚನ್ನು ಯಾರು ಭರಿಸಬೇಕೆಂಬ ವಿವಾದ ಇನ್ನೂ ಇತ್ಯರ್ಥವಾಗದಿರುವುದೇ ಇದಕ್ಕೆ ಕಾರಣ.
ಸ್ಥಳೀಯ ಪ್ರಾಯೋಜಕತ್ವ ಮತ್ತು ಟಿಕೆಟ್ ಮಾರಾಟದಿಂದ 30 ಶತಕೋಟಿ ಯೆನ್ ಆದಾಯ ಬರುವ ನಿರೀಕ್ಷೆಯಿದೆ. ಇದೇ ವೇಳೆ ನೈಸರ್ಗಿಕ ವಿಕೋಪ ಸೇರಿದಂತೆ ಯಾವುದಾದರೂ ಅವಘಡ ಸಂಭವಿಸಿದರೆ 1.35 ಲಕ್ಷ ಕೋಟಿ ಯೆನ್ ಮೊತ್ತವನ್ನು ಸಾದಿಲ್ವಾರು ನಿಧಿ ಎಂದು ಮೀಸಲಿರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ