9 ವರ್ಷ ಬಳಿಕ ಅಮೆರಿಕ ಫ‌ುಟ್ಬಾಲ್‌ ದಿಗ್ಗಜ ಜೈಲಿನಿಂದ ಬಿಡುಗಡೆ


Team Udayavani, Jul 22, 2017, 10:35 AM IST

22-SPORTS-10.jpg

ಲಾಸ್‌ ಏಂಜಲೀಸ್‌: ಕಳ್ಳತನದ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಅಮೆರಿಕದ ಫ‌ುಟ್‌ಬಾಲ್‌ ದಿಗ್ಗಜ ಒ.ಜೆ.ಸಿಂಪ್ಸನ್‌ ಅಂತೂ ಬಂಧಮುಕ್ತಗೊಳ್ಳುವುದಕ್ಕೆ ವೇದಿಕೆ ಸಿದ್ಧವಾಗಿದೆ. 9 ವರ್ಷಗಳ ಕಾಲ ಜೈಲಿನಲ್ಲಿದ್ದ 70 ವರ್ಷದ ಸಿಂಪ್ಸನ್‌ ಅಕ್ಟೋಬರ್‌ ತಿಂಗಳಲ್ಲಿ ಬಿಡುಗಡೆಗೊಳ್ಳಲಿದ್ದಾರೆ.

ಇದರಿಂದ ಸ್ವತಃ ಸಿಂಪ್ಸನ್‌ ಸಂಭ್ರಮಗೊಂಡಿದ್ದಾರೆ. 1995ರಲ್ಲಿ ಪತ್ನಿ ಮತ್ತು ಆಕೆಯ ಪ್ರಿಯಕರನ ಹತ್ಯೆ ಪ್ರಕರಣದಲ್ಲಿ ಸಿಂಪ್ಸನ್‌ ಆರೋಪಿಯಾಗಿದ್ದರು. ಇದು ದೇಶಾದ್ಯಂತ ಚರ್ಚೆಗೊಳಗಾಗಿತ್ತು. ಶತಮಾನದ ವಿಚಾರಣೆ ಎಂದೇ ಕರೆಸಿಕೊಂಡಿದ್ದ ಈ ಪ್ರಕರಣದಲ್ಲಿ ಸಿಂಪ್ಸನ್‌ ಶಿಕ್ಷೆಯಿಂದ ಪಾರಾಗಿದ್ದರು. ಆದರೆ ಶಸ್ತ್ರಾಸ್ತ್ರ ಬಳಸಿ ಲೂಟಿ ಹೊಡೆದ ಪ್ರಕರಣದಲ್ಲಿ 2008ರಲ್ಲಿ ಜೈಲು ಪಾಲಾದರು. ಇಬ್ಬರು ಕ್ರೀಡಾ ಪರಿಕರ ಮಾರಾಟಗಾರರನ್ನು ದೋಚಿದ ಪ್ರಕರಣಕ್ಕೆ ಅವರು ಶಿಕ್ಷೆ ಅನುಭವಿಸಿದ್ದಾರೆ. ಆದರೆ ತಾನು ತನ್ನ ಕ್ರೀಡಾ ಪರಿಕರ ಹಿಂಪಡೆಯಲು ಹೋಗಿದ್ದೆ ಅಷ್ಟೇ, ಅದು ಇಷ್ಟೆಲ್ಲ ರಾದ್ಧಾಂತಕ್ಕೆ ಕಾರಣವಾಯಿತು ಎಂದು ಸಿಂಪ್ಸನ್‌ ನ್ಯಾಯಾಲಯದಲ್ಲಿ ವಾದಿಸಿದ್ದರು.

ಟಾಪ್ ನ್ಯೂಸ್

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

1-eeeeweq

RCB ತನ್ನಿಂದಾಗಿ ಕಪ್‌ ಕಳೆದುಕೊಂಡಿತು: ವಾಟ್ಸನ್‌ ಪಶ್ಚಾತ್ತಾಪ

1-ewqew

KKR ಸೋಲಿನ ಮೇಲೆ ಬರೆ : ಶ್ರೇಯಸ್‌ ಅಯ್ಯರ್‌ಗೆ 12 ಲಕ್ಷ ರೂ. ದಂಡ

Hockey

Hockey; ಕುಂಡ್ಯೋಳಂಡ ಟೂರ್ನಿ: ಕಣ್ಣಂಡ ತಂಡಕ್ಕೆ ಜಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.