ವರ್ಲ್ಡ್ ಮಾಸ್ಟರ್ಸ್‌ ಚಾಂಪಿಯನ್‌ ಶಿಪ್‌: 94ರ ಹರೆಯದ ಭಗವಾನಿದೇವಿಗೆ ಚಿನ್ನದ ಪದಕ!

Team Udayavani, Jul 11, 2022, 4:09 PM IST

17gold

ನವದೆಹಲಿ: ಸಾಧನೆಗೆ ವಯಸ್ಸು ಅಡ್ಡಿಯಲ್ಲ ಅದಕ್ಕೆ ಕೇವಲ ಛಲ, ಬಲ ಗುರಿ ಇರಬೇಕು ಎಂಬ ಮಾತನ್ನು ಭಾರತ ಮೂಲದ ಭಗವಾನಿ ದೇವಿ, ನಿರೂಪಿಸಿದ್ದಾರೆ.

ಭಾರತದ ಭಗವಾನಿ ದೇವಿ ವಿಶ್ವ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ 2022 ರಲ್ಲಿ 94 ನೇ ವಯಸ್ಸಿನಲ್ಲಿ ಚಿನ್ನದ ಪದಕವನ್ನು ಗೆಲ್ಲುವ ಮೂಲಕ ಇತಿಹಾಸವನ್ನು ಸೃಷ್ಟಿಸಿದ್ದಾರೆ.

ಫಿನ್‌ಲ್ಯಾಂಡ್‌ನ ಟಂಪರೆಯಲ್ಲಿ ನಡೆದ 100 ಮೀಟರ್ ಸ್ಪ್ರಿಂಟ್ ಸ್ಪರ್ಧೆಯಲ್ಲಿ ಭಾರತದ ಅಥ್ಲೀಟ್ 24.74 ಸೆಕೆಂಡುಗಳಲ್ಲಿ ಓಡಿ ಚಿನ್ನ ಗೆದ್ದಿದ್ದಾರೆ. ಚಿನ್ನದ ಜತೆಗೆ, ಅವರು ಶಾಟ್‌ಪುಟ್ ಸ್ಪರ್ಧೆಯಲ್ಲಿ ಕಂಚಿನ ಪದಕವನ್ನು ಗಳಿಸಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ:ಕಾರ್ಕಳ: ಬೋಳ ದೇವಸ್ಥಾನಕ್ಕೆ ನುಗ್ಗಿದ ಕಳ್ಳರು; ಪಂಚಲೋಹದ ಬಲಿಮೂರ್ತಿ ಕಳವು 

ಭಗವಾನಿ ದೇವಿ ಈ ಹಿಂದೆ ಚೆನ್ನೈನಲ್ಲಿ ನಡೆದ ರಾಷ್ಟ್ರೀಯ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಮೂರು ಚಿನ್ನದ ಪದಕಗಳನ್ನು ಗೆದ್ದಿದ್ದಾರೆ. ಮೂರು ಚಿನ್ನದ ಪದಕಗಳನ್ನು ಗೆಲ್ಲುವ ಮೂಲಕ, 94 ವರ್ಷದ ಅವರು ಫಿನ್‌ಲ್ಯಾಂಡ್‌ನಲ್ಲಿ 2022 ರ ವಿಶ್ವ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸಲು ಅರ್ಹತೆ ಪಡೆದಿದ್ದರು.  ರಾಷ್ಟ್ರೀಯ ಮಾಸ್ಟರ್ಸ್‌ನಲ್ಲಿ ಪದಕಗಳನ್ನು ಗೆಲ್ಲುವ ಮೊದಲು, ದೇವಿ ಅವರು ದೆಹಲಿ ರಾಜ್ಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ 100 ಮೀಟರ್ ಓಟ, ಶಾಟ್‌ಪುಟ್ ಮತ್ತು ಜಾವೆಲಿನ್ ಎಸೆತದಲ್ಲಿ ಮೂರು ಚಿನ್ನದ ಪದಕಗಳನ್ನು ಗೆದ್ದಿದ್ದರು.

ಟಾಪ್ ನ್ಯೂಸ್

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.