ಸಾರ್ವಕಾಲಿಕ ಐಪಿಎಲ್ ತಂಡ ಹೆಸರಿಸಿದ ಡಿವಿಲಿಯರ್ಸ್: ರೈನಾ, ರಸೆಲ್ ಗಿಲ್ಲ ಜಾಗ!


Team Udayavani, Apr 2, 2021, 12:22 PM IST

a b de villiers

ಬೆಂಗಳೂರು: ದೇಶದಲ್ಲಿ ಐಪಿಎಲ್ ಜ್ವರ ನಿಧಾನವಾಗಿ ಕಾವೇರುತ್ತಿದೆ. ಸ್ಟಾರ್ ಆಟಗಾರರು ತಂಡ ಕೂಡಿಕೊಳ್ಳುತ್ತಿದ್ದಾರೆ. ಕೂಟ ಆರಂಭಕ್ಕೆ ಇನ್ನು ಕೆಲವೇ ದಿನಗಳಿರುವುದರಿಂದ ತಂಡಗಳಿಂದ ಹೊಸ ಹೊಸ ಸುದ್ದಿ ಹೊರಬರುತ್ತಿದೆ. ಇವೆಲ್ಲದರ ಮಧ್ಯೆ ಆರ್ ಸಿಬಿ ಆಟಗಾರ ಎ.ಬಿ.ಡಿವಿಲಿಯರ್ಸ್ ತನ್ನ ಸಾರ್ವಕಾಲಿಕ ಐಪಿಎಲ್ ತಂಡವನ್ನು ಹೆಸರಿಸಿದ್ದಾರೆ.

ಕ್ರಿಕ್ ಬಜ್ ಸಂದರ್ಶನದಲ್ಲಿ ಎಬಿಡಿ ತನ್ನ ತಂಡವನ್ನು ಪ್ರಕಟಿಸಿದ್ದಾರೆ. ವಿಶೇಷವೆಂದರೆ ಸುರೇಶ್ ರೈನಾ, ಆಂದ್ರೆ ರಸೆಲ್, ಲಸಿತ್ ಮಾಲಿಂಗರಂತಹ ಆಟಗಾರರಿಗೆ ಎಬಿಡಿ ತಂಡದಲ್ಲಿ ಸ್ಥಾನ ಸಿಕ್ಕಿಲ್ಲ.

ಎಬಿಡಿ ತಂಡದಲ್ಲಿ ನಾಲ್ವರು ವಿದೇಶಿ ಆಟಗಾರರಿದ್ದಾರೆ. ಆರಂಭಿಕರಾಗಿ ವಿರೇಂದ್ರ ಸೆಹವಾಗ್ ಮತ್ತು ಮುಂಬೈ ನಾಯಕ ರೋಹಿತ್ ಶರ್ಮಾ ಅವರನ್ನು ಹೆಸರಿಸಿದ್ದಾರೆ.  ಮೂರನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿಗೆ ಸ್ಥಾನ ನೀಡಿದ್ದಾರೆ. ನಾಲ್ಕನೇ ಕ್ರಮಾಂಕಕ್ಕೆ ಮೂರು ಆಯ್ಕೆ ನೀಡಿದ್ದಾರೆ. ವಿಲಿಯಮ್ಸನ್ ಅಥವಾ ಸ್ಮಿತ್ ಅಥವಾ ಸ್ವತಃ ತಾನು ಆಡುವುದಾಗಿ ಎಬಿಡಿ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ:ಅದು ಕೋಟ್ಯಂತರ ಕನಸುಗಳು ನನಸಾದ ದಿನ.. ವಿಶ್ವಕಪ್ ಗೆದ್ದ ಸಂಭ್ರಮಕ್ಕೆ ಹತ್ತರ ಸಂಭ್ರಮ

ಐದನೇ ಕ್ರಮಾಂಕದಲ್ಲಿ ಬೆನ್ ಸ್ಟೋಕ್ಸ್, ಆರನೇ ಕ್ರಮಾಂಕದಲ್ಲಿ ಮಹೇಂದ್ರ ಸಿಂಗ್ ಧೋನಿಯನ್ನು ಹೆಸರಿಸಿದ್ದಾರೆ. ಧೋನಿ ಅವರಿಗೆ ನಾಯಕತ್ವ ನೀಡಿದ್ದಾರೆ. ಏಳನೇ ಕ್ರಮಾಂಕದಲ್ಲಿ ಜಡೇಜಾ, ನಂತರ ರಶೀದ್ ಖಾನ್, ಭುವನೇಶ್ವರ್ ಕುಮಾರ್, ಕಗಿಸೋ ರಬಾಡ ಮತ್ತು ಜಸ್ಪ್ರೀತ್ ಬುಮ್ರಾ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.