ಬಿಗ್ಬಾಶ್ಗೆ ವಿಲಿಯರ್ ಇಲ್ಲ
Team Udayavani, May 13, 2019, 9:46 AM IST
ಮೆಲ್ಬರ್ನ್: ಬಿಗ್ಬಾಶ್ ಲೀಗ್ ಕ್ರಿಕೆಟ್ (ಬಿಬಿಎಲ್) ಟಿ20 ಕೂಟದಲ್ಲಿ ದಕ್ಷಿಣ ಆಫ್ರಿಕಾದ ಕ್ರಿಕೆಟ್ ದಿಗ್ಗಜ ಎಬಿ ಡಿ ವಿಲಿಯರ್ ಆಡದಿರಲು ನಿರ್ಧರಿಸಿದ್ದಾರೆ.
ಮೂಲಗಳ ಪ್ರಕಾರ ಎಬಿಡಿ ಇಲ್ಲಿ ಕೆಲವೇ ಪಂದ್ಯಗಳನ್ನು ಆಡಲು ಬಯಸಿದ್ದರು.
ಆದರೆ ತಾರಾ ಆಟಗಾರರ ಅನುಪಸ್ಥಿತಿ ಇರುವ ಹಿನ್ನೆಲೆಯಲ್ಲಿ ಟಿಆರ್ಪಿಗೆ ತೊಂದರೆಯಾಗುತ್ತದೆ ಎನ್ನುವ ಕಾರಣಕ್ಕೆ ಎಬಿಡಿ ಕೂಟದ ಎಲ್ಲ ಪಂದ್ಯಗಳಲ್ಲಿ ಆಡಲೇಬೇಕು ಎಂದು ಫ್ರಾಂಚೈಸಿ ತಿಳಿಸಿದೆ. ಇದರಿಂದಾಗಿ ಎಬಿಡಿ ಕೂಟದಿಂದಲೇ ಹಿಂದಕ್ಕೆ ಸರಿಯಲು ನಿರ್ಧರಿಸಿದ್ದಾರೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!