ಕೆಕೆಆರ್‌ಗೆ ಮಹತ್ವದ ಪಂದ್ಯ


Team Udayavani, May 19, 2018, 6:00 AM IST

l-1.jpg

ಹೈದರಾಬಾದ್‌: ಶನಿವಾರದ 2ನೇ ಲೀಗ್‌ ಪಂದ್ಯದಲ್ಲಿ ಕೂಟದ ಅಗ್ರಸ್ಥಾನಿ ಸನ್‌ರೈಸರ್ ಹೈದರಾಬಾದ್‌ ಮತ್ತು ತೃತೀಯ ಸ್ಥಾನದಲ್ಲಿರುವ ಕೋಲ್ಕತಾ ನೈಟ್‌ರೈಡರ್ ಪರಸ್ಪರ ಎದುರಾಗಲಿವೆ. ಹೈದರಾಬಾದ್‌ನಲ್ಲಿ ನಡೆಯಲಿರುವ ಈ ಪಂದ್ಯ ಕೆಕೆಆರ್‌ ಪಾಲಿಗೆ ಅತ್ಯಂತ ಮಹತ್ವದ್ದಾಗಿದೆ.

ಕೆಕೆಆರ್‌ 3ನೇ ಸ್ಥಾನದಲ್ಲಿದ್ದರೂ ಪ್ಲೇ-ಆಫ್ ಇನ್ನೂ ಅಧಿಕೃತವಾಗಿಲ್ಲ. ಅಲ್ಲದೇ ರನ್‌ರೇಟ್‌ ಕೂಡ ಮೈನಸ್‌ನಲ್ಲಿದೆ. ಅಕಸ್ಮಾತ್‌ ದಿನೇಶ್‌ ಕಾರ್ತಿಕ್‌ ಪಡೆ ಈ ಪಂದ್ಯವನ್ನು ಸೋತರೆ ನಿರ್ಗಮನದ ಅಪಾಯ ಎದುರಾಗುವ ಸಾಧ್ಯತೆ ಇದ್ದೇ ಇದೆ. 12 ಅಂಕದೊಂದಿಗೆ ಅನಂತರದ 4 ಸ್ಥಾನದಲ್ಲಿರುವ ತಂಡಗಳು, ಮುಖ್ಯವಾಗಿ ಮುಂಬೈ ಹಾಗೂ ಆರ್‌ಸಿಬಿ ಭಾರೀ ಅಂತರದಿಂದ ಗೆದ್ದರೆ ಕೋಲ್ಕತಾ ಕತೆ ಮುಗಿಯುವುದು ಬಹುತೇಕ ಖಚಿತ. ಹೀಗಾಗಿ ಹೈದರಾಬಾದ್‌ನಲ್ಲಿ ದೊಡ್ಡದೊಂದು ಗೆಲುವನ್ನು ಸಾಧಿಸಿದರಷ್ಟೇ ಕೆಕೆಆರ್‌ಗೆ ಉಳಿಗಾಲ!

ಅಗ್ರಸ್ಥಾನದಲ್ಲಿ ಉಳಿಯುವ ಗುರಿ
ಇತ್ತ ಹೈದರಾಬಾದ್‌ಗೂ ಗೆಲುವಿನ ಮುಕ್ತಾಯವೊಂದರ ಅಗತ್ಯವಿದೆ. ಸತತ 2 ಪಂದ್ಯಗಳನ್ನು ಸೋತ ಸಂಕಟದಲ್ಲಿರುವ ತಂಡ ತವರಿನಂಗಳದ ಈ ಅಂತಿಮ ಅವಕಾಶವನ್ನು ಬಿಟ್ಟುಕೊಡುವ ಸಾಧ್ಯತೆ ಬಹಳ ಕಡಿಮೆ. ಆಗ ಅಗ್ರಸ್ಥಾನದೊಂದಿಗೆ ಲೀಗ್‌ ಹಂತವನ್ನು ಮುಗಿಸಿದಂತೆಯೂ ಆಗುತ್ತದೆ. 

ಈ ಪಂದ್ಯಕ್ಕಾಗಿ ಹೈದರಾಬಾದ್‌ ಪೂರ್ಣ ಸಾಮರ್ಥ್ಯದ ತಂಡವನ್ನು ಕಣಕ್ಕಿಳಿಸುವುದರಲ್ಲಿ ಅನುಮಾನವಿಲ್ಲ. ಆಗ ಐಪಿಎಲ್‌ನ “ದುಬಾರಿ ಬೌಲರ್‌’ ಬಾಸಿಲ್‌ ಥಂಪಿ ಬದಲು ಭುವನೇಶ್ವರ್‌ ಕುಮಾರ್‌ ದಾಳಿಗಿಳಿಯುತ್ತಾರೆ.

ಟಾಪ್ ನ್ಯೂಸ್

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwewq

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ

1-ewewewq

IPL; ಆಸ್ಟ್ರೇಲಿಯನ್‌ ಆಲ್‌ರೌಂಡರ್‌ ಮಾರ್ಷ್‌ ಔಟ್‌

Kohli IPL 2024

IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್‌ ನೀಡಿದ ಆರ್‌ಸಿಬಿ!

1-eewqewqe

IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ

IPL 2024; ಏಳು ಪಂದ್ಯ ಸೋತರೂ ಇನ್ನೂ ಆರ್ ಸಿಬಿಗೆ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ವಿವರ

IPL 2024; ಏಳು ಪಂದ್ಯ ಸೋತರೂ ಇನ್ನೂ ಆರ್ ಸಿಬಿಗೆ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ವಿವರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.