Olympic Torch: ಫ್ರಾನ್ಸ್‌ನ ಮಾರ್ಸೆಲ್ಲೆಗೆ ಬಂತು ಒಲಿಂಪಿಕ್‌ ಜ್ಯೋತಿ


Team Udayavani, May 9, 2024, 8:34 AM IST

Olympic Torch: ಫ್ರಾನ್ಸ್‌ನ ಮಾರ್ಸೆಲ್ಲೆಗೆ ಬಂತು ಒಲಿಂಪಿಕ್‌ ಜ್ಯೋತಿ

ಮಾರ್ಸೆಲ್ಲೆ (ಫ್ರಾನ್ಸ್‌): ಗ್ರೀಸ್‌ನಿಂದ ಹೊರಟ ಒಲಿಂಪಿಕ್‌ ಜ್ಯೋತಿಯನ್ನು ಹೊತ್ತ ಬೃಹತ್‌ ಹಡಗು ಅಭಿಮಾನಿಗಳ ಸಂಭ್ರಮ ಮತ್ತು ಹೆಚ್ಚಿನ ಭದ್ರತೆಯ ನಡುವೆ ಬುಧವಾರ ಮಾರ್ಸೆಲ್ಲೆಗೆ ಆಗಮಿಸಿತು.

ನಗರದಲ್ಲಿ ಜ್ಯೋತಿಗೆ ಅದ್ಭುತ ರೀತಿಯಲ್ಲಿ ಸ್ವಾಗತ ನೀಡಲು ಪ್ಯಾರಿಸ್‌ ಗೇಮ್ಸ್‌ ಸಂಘಟಕರು ಸಿದ್ಧತೆ ನಡೆಸಿದ್ದಾರೆ. ಇದಕ್ಕಾಗಿ ಇಲ್ಲಿನ ಹಳೆಯ ಬಂದರು ಪ್ರದೇಶದಲ್ಲಿ ಗರಿಷ್ಠ ಭದ್ರತೆ ಒದಗಿಸಲಾಗಿದೆ. 1896ರಲ್ಲಿ ಮೊದಲ ಬಾರಿ ಬಳಸಲ್ಪಟ್ಟ ಬೆಲೆಮ್‌ ಎಂಬ ಭವ್ಯವಾದ ಹಡಗಿನಲ್ಲಿ ಈ ಒಲಿಂಪಿಕ್‌ ಜ್ಯೋತಿಯನ್ನು ತರಲಾಗಿದೆ.

ಮಾರ್ಸೆಲ್ಲೆಯ ಬಂದರು ಪ್ರದೇಶದ ಸುತ್ತ ನಡೆಉಯವ ಭವ್ಯವಾದ ಮೆರವಣಿಗೆಯಲ್ಲಿ ಬೆಲೆಮ್‌ ಹಡಗಿನ ಜತೆ ಸಾವಿರಾರು ದೋಣಿಗಳು ಭಾಗ ವಹಿಸಲಿವೆ. ಬುಧವಾರ ಸಂಜೆ ನಡೆ ಯುವ ಸ್ವಾಗತ ಸಮಾರಂಭದ ವೇಳೆ ಫ್ರಾನ್ಸ್‌ ವಾಯುಪಡೆಯಿಂದ ಜೆಟ್‌ಗಳ ಪ್ರದರ್ಶನವೂ ಒಳಗೊಂಡಿದೆ.

ನಮ್ಮ ದೇಶಕ್ಕೆ ಒಲಿಂಪಿಕ್ಸ್‌ ಗೇಮ್ಸ್‌ ಮರಳುತ್ತಿರುವ ಕಾರಣ ಈ ಸಮಾ ರಂಭವನ್ನು ಅದ್ಭುತ ರೀತಿಯಲ್ಲಿ ಆಚರಿಸಲಾಗುತ್ತಿದೆ ಎಂದು ಪ್ಯಾರಿಸ್‌ ಒಲಿಂಪಿಕ್ಸ್‌ನ ಸಂಘಟನ ಸಮಿತಿಯ ಅಧ್ಯಕ್ಷ ಟೋನಿ ಎಸ್ಟಾಂಗ್ಯುಟ್‌ ಹೇಳಿದ್ದಾರೆ.

ಇದನ್ನೂ ಓದಿ: Sanju Samson: ಐಪಿಎಲ್‌ ನೀತಿಸಂಹಿತೆ ಉಲ್ಲಂಘನೆ : ಸಂಜು ಸ್ಯಾಮ್ಸನ್‌ಗೆ ದಂಡ

ಟಾಪ್ ನ್ಯೂಸ್

3-banahatti

Boys Drowned: ಬನಹಟ್ಟಿ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು      

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

is there any reserve day for ipl qualifiers? what rule says

IPL Playoff ಪಂದ್ಯಗಳಿಗೆ ಮೀಸಲು ದಿನವಿದೆಯೇ? ಮಳೆ ನಿಯಮ ಏನು ಹೇಳುತ್ತದೆ?

Rachana Rai is the heroine of Darshan’s film Devil

Devil; ದರ್ಶನ್ ಚಿತ್ರಕ್ಕೆ ನಾಯಕಿಯಾದ ಕರಾವಳಿ ಬೆಡಗಿ

Bengaluru: ಬರ್ತ್ ಡೇ ಹೆಸರಲ್ಲಿ ಮಾಡೆಲ್, ಟೆಕ್ಕಿಗಳ ರೇವ್ ಪಾರ್ಟಿ; ಸಿಸಿಬಿ ಪೊಲೀಸರ ದಾಳಿ

Bengaluru: ಬರ್ತ್ ಡೇ ಹೆಸರಲ್ಲಿ ಮಾಡೆಲ್, ಟೆಕ್ಕಿಗಳ ರೇವ್ ಪಾರ್ಟಿ; ಸಿಸಿಬಿ ಪೊಲೀಸರ ದಾಳಿ

Will Dhoni play IPL next year too..?; What did Rayudu say?

IPL ಮುಂದಿನ ವರ್ಷವೂ ಧೋನಿ ಆಡುತ್ತಾರಾ..?; ರಾಯುಡು ಹೇಳಿದ್ದೇನು?

A person who voted for a BJP candidate eight times; The video went viral

Farrukhabad; ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತದಾನ ಮಾಡಿದ ವ್ಯಕ್ತಿ; ವಿಡಿಯೋ ವೈರಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

is there any reserve day for ipl qualifiers? what rule says

IPL Playoff ಪಂದ್ಯಗಳಿಗೆ ಮೀಸಲು ದಿನವಿದೆಯೇ? ಮಳೆ ನಿಯಮ ಏನು ಹೇಳುತ್ತದೆ?

Will Dhoni play IPL next year too..?; What did Rayudu say?

IPL ಮುಂದಿನ ವರ್ಷವೂ ಧೋನಿ ಆಡುತ್ತಾರಾ..?; ರಾಯುಡು ಹೇಳಿದ್ದೇನು?

ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

IPL 2024; ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

1-ewqwe

Thailand Open: ಚಿರಾಗ್‌ ಶೆಟ್ಟಿ-ಸಾತ್ವಿಕ್‌ ಚಾಂಪಿಯನ್ಸ್‌

1-weee

Italian Open ಟೆನಿಸ್‌: ಮೂರನೇ ಪ್ರಶಸ್ತಿ ಗೆದ್ದ ಇಗಾ ಸ್ವಿಯಾಟೆಕ್‌

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

3-banahatti

Boys Drowned: ಬನಹಟ್ಟಿ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು      

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

2-sirsi

Sirsi: ತಂಜಾವೂರಿನಲ್ಲಿ ನಡೆಯುವ ಭಾರತದ ರಾಜವಂಶಸ್ಥರ ಬೈಟಕ್ ಗೆ ಸೋಂದಾ

is there any reserve day for ipl qualifiers? what rule says

IPL Playoff ಪಂದ್ಯಗಳಿಗೆ ಮೀಸಲು ದಿನವಿದೆಯೇ? ಮಳೆ ನಿಯಮ ಏನು ಹೇಳುತ್ತದೆ?

Rachana Rai is the heroine of Darshan’s film Devil

Devil; ದರ್ಶನ್ ಚಿತ್ರಕ್ಕೆ ನಾಯಕಿಯಾದ ಕರಾವಳಿ ಬೆಡಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.