ಟೆಸ್ಟ್ ಕ್ರಿಕೆಟಿಗೆ ಆಮಿರ್ ಗುಡ್ಬೈ
Team Udayavani, Jul 27, 2019, 5:02 AM IST
ಕರಾಚಿ: ಪಾಕಿಸ್ಥಾನದ ಎಡಗೈ ವೇಗಿ ಮೊಹಮ್ಮದ್ ಆಮಿರ್ ಟೆಸ್ಟ್ ಕ್ರಿಕೆಟಿಗೆ ವಿದಾಯ ಹೇಳಿದ್ದಾರೆ. ಆದರೆ ಸೀಮಿತ ಓವರ್ಗಳ ಪಂದ್ಯದಲ್ಲಿ ಮುಂದುವರಿಯಲಿದ್ದಾರೆ.
ಸ್ಪಾಟ್ ಫಿಕ್ಸಿಂಗ್ನಲ್ಲಿ ಸಿಲುಕಿ 5 ವರ್ಷಗಳ ನಿಷೇಧಕ್ಕೊಳಗಾಗಿದ್ದ ಆಮಿರ್ 36 ಟೆಸ್ಟ್ ಪಂದ್ಯಗಳಿಂದ 119 ವಿಕೆಟ್ ಉರುಳಿಸಿದ್ದಾರೆ. ಅವರು 2009ರಲ್ಲಿ ಶ್ರೀಲಂಕಾ ವಿರುದ್ಧ ಗಾಲೆ ಯಲ್ಲಿ ಟೆಸ್ಟ್ ಪದಾರ್ಪಣೆ ಮಾಡಿದ್ದರು.
“ಸಾಂಪ್ರದಾಯಿಕ ಕ್ರಿಕೆಟ್ನಲ್ಲಿ ಪಾಕಿಸ್ಥಾನವನ್ನು ಪ್ರತಿನಿಧಿಸುವ ಅವಕಾಶ ಲಭಿಸಿದ್ದು ನನ್ನ ಪಾಲಿನ ಗೌರವ. ಇದು ನನ್ನ ಮಹದಾಸೆಯೂ ಆಗಿತ್ತು. ಆದರೆ ನಿವೃತ್ತಿ ನಿರ್ಧಾರ ಸುಲಭದ್ದಾಗಿರಲಿಲ್ಲ. ಸದ್ಯದಲ್ಲೇ ಐಸಿಸಿ ಟೆಸ್ಟ್ ಚಾಂಪಿಯನ್ಶಿಪ್ ಆರಂಭವಾಗಲಿದೆ. ಪಾಕಿಸ್ಥಾನದಲ್ಲಿ ಪ್ರತಿಭಾನ್ವಿತ ವೇಗಿಗಳ ದಂಡೇ ಇದೆ. ಹೀಗಾಗಿ ಟೆಸ್ಟ್ ನಿವೃತ್ತಿಗೆ ಇದೇ ಸೂಕ್ತ ಸಮಯವೆಂದು ನಿರ್ಧರಿಸಿದೆ’ ಎಂಬುದಾಗಿ ಆಮಿರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?
T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ
CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ
IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ
T20 World Cup; ರೋಹಿತ್, ವಿರಾಟ್ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?
MUST WATCH
ಹೊಸ ಸೇರ್ಪಡೆ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್