ಪಿಎಸ್ಎಲ್ನಿಂದ ಎಬಿಡಿ ಹೊರಕ್ಕೆ
Team Udayavani, Mar 5, 2019, 12:50 AM IST
ಕರಾಚಿ: ದಕ್ಷಿಣ ಆಫ್ರಿಕಾದ ಸ್ಫೋಟಕ ಬ್ಯಾಟ್ಸ್ಮನ್ ಎಬಿ ಡಿ ವಿಲಿಯರ್ ಪಾಕಿಸ್ಥಾನ ಸೂಪರ್ ಲೀಗ್ (ಪಿಎಸ್ಎಲ್) 2019-ಟಿ20 ಕ್ರಿಕೆಟ್ ಕೂಟದಿಂದ ಹಿಂದಕ್ಕೆ ಸರಿಯಲು ನಿರ್ಧರಿಸಿದ್ದಾರೆ.
“ಬೆನ್ನು ನೋವಿನಿಂದ ಕೂಟದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ. ವೈದ್ಯರು ಮುಂದಿನ ಎರಡು ವಾರ ಸಂಪೂರ್ಣವಾಗಿ ವಿಶ್ರಾಂತಿ ತೆಗೆದುಕೊಳ್ಳಲು ಸೂಚಿಸಿದ್ದಾರೆ. ಇದಕ್ಕಾಗಿ ಅಭಿಮಾನಿಗಳಲ್ಲಿ ಕ್ಷಮೆ ಕೇಳುತ್ತಿದ್ದೇನೆ. ಮುಂದಿನ ವರ್ಷದ ಪಿಎಸ್ಎಲ್ನಲ್ಲಿ ಭಾಗವಹಿಸುವುದಾಗಿ’ ಎಬಿಡಿ ತಿಳಿಸಿದ್ದಾರೆ. ಅವರು “ಲಾಹೋರ್ ಖಲಂದರ್’ ತಂಡದ ತಾರಾ ಆಟಗಾರನಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ