ವಿಜಯ್ ಹಜಾರೆ ಫೈನಲ್: ತಮಿಳುನಾಡು ವಿರುದ್ಧ ಹ್ಯಾಟ್ರಿಕ್ ಸಾಧನೆ ಮಾಡಿದ ಬರ್ತ್ ಡೇ ಬಾಯ್

Team Udayavani, Oct 25, 2019, 1:22 PM IST

mithun

ಬೆಂಗಳೂರು: ತಮಿಳುನಾಡು ವಿರುದ್ದದ ವಿಜಯ್ ಹಜಾರೆ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡದ ವೇಗಿ,  ಬರ್ತ್ ಡೇ ಬಾಯ್ ಅಭಿಮನ್ಯು ಮಿಥುನ್ ಹ್ಯಾಟ್ರಿಕ್ ಸಾಧನೆ ಮಾಡಿದ್ದಾರೆ.  ಬಿಗು ಬೌಲಿಂಗ್ ದಾಳಿ ನಡೆಸಿದ ಮಿಥುನ್ ಐದು ವಿಕೆಟ್ ಪಡೆದು ಮಿಂಚಿದರು.

ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿದ್ದ ಮನೀಷ್ ಪಾಂಡೆ ನಾಯಕತ್ವದ ಕರ್ನಾಟಕ ತಂಡದ ನಿರ್ಣಯ ಆರಂಭದಲ್ಲೇ ಫಲಿಸಿತು. ಮುರುಳಿ ವಿಜಯ್ ಮತ್ತು ಭಡ್ತಿ ಪಡೆದು ಬಂದ ರವಿಚಂದ್ರನ್ ಅಶ್ವಿನ್ ವಿಕೆಟ್ ಅನ್ನು ತಮಿಳುನಾಡು ಬೇಗನೇ ಕಲೆದುಕೊಂಡಿತು.

ಆರಂಭಿಕ ಆಟಗಾರ ಅಭಿನವ್ ಮುಕುಂದ್ 85 ರನ್ ಗಳಿಸಿದ್ದರೆ, ಬಾಬ ಅಪರಿಜಿತ್ 66 ರನ್ ಗಳಿಸಿದರು.

ಅಂತಿಮ ಓವರ್ ನ 3,4,5 ಎಸೆತಗಳಲ್ಲಿ ಕ್ರಮವಾಗಿ ಶಾರುಖ್ ಖಾನ್, ಎಂ ಮೊಹಮ್ಮದ್, ಮುರುಗನ್ ಅಶ್ವಿನ್ ವಿಕೆಟ್ ಪಡೆದ ಮಿಥುನ್ ಹ್ಯಾಟ್ರಿಕ್ ಸಾಧನೆ ಮಾಡಿದರು.

ಅಂತಿಮವಾಗಿ ತಮಿಳುನಾಡು 252 ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿದೆ.

ಟಾಪ್ ನ್ಯೂಸ್

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.