ಅಭಿಮನ್ಯು ಅಜೇಯ ಶತಕ; ಮುನ್ನಡೆಯತ್ತ ಇಂಡಿಯಾ ರೆಡ್
Team Udayavani, Sep 6, 2019, 5:57 AM IST
ಬೆಂಗಳೂರು: ಅಭಿಮನ್ಯು ಈಶ್ವರನ್ ಅವರ ಅಜೇಯ 102 ರನ್ ನೆರವಿನಿಂದ ದುಲೀಪ್ ಟ್ರೋಫಿ ಕ್ರಿಕೆಟ್ ಫೈನಲ್ನಲ್ಲಿ ಇಂಡಿಯಾ ಗ್ರೀನ್ ವಿರುದ್ಧ ಇಂಡಿಯಾ ರೆಡ್ ಇನ್ನಿಂಗ್ಸ್ ಮುನ್ನಡೆಯತ್ತ ಸಾಗಿದೆ.
ಮೊದಲ ಇನ್ನಿಂಗ್ಸ್ನಲ್ಲಿ ಇಂಡಿಯಾ ಗ್ರೀನ್ 231 ರನ್ಗೆ ಆಲೌಟಾಗಿತ್ತು. ಇಂಡಿಯಾ ರೆಡ್ ದ್ವಿತೀಯ ದಿನದ ಆಟದ ಅಂತ್ಯಕ್ಕೆ 2 ವಿಕೆಟಿಗೆ 175 ರನ್ ಗಳಿಸಿದೆ. ಇನ್ನಿಂಗ್ಸ್ ಮುನ್ನಡೆ ಪಡೆಯಲು ಕೇವಲ 56 ರನ್ ಬೇಕಿದೆ. 173 ಎಸೆತ ಎದುರಿಸಿದ ಆರಂಭಿಕ ಬ್ಯಾಟ್ಸ್ಮನ್ ಅಭಿಮನ್ಯು ಈಶ್ವರನ್ 11 ಬೌಂಡರಿ, 2 ಸಿಕ್ಸರ್ ಮೂಲಕ ಅಬ್ಬರಿಸಿದರು. ಮೊದಲ ವಿಕೆಟಿಗೆ ಪ್ರಿಯಾಂಕ್ ಪಾಂಚಾಲ್ (33) ಜತೆಗೂಡಿ 87 ರನ್ ಪೇರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್ನಿಂದ ಹೊರಬಿದ್ದ ಶ್ರೀಶಂಕರ್
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ