ತನಿಷ್ಕಾ ಜತೆ ಮದುವೆ ತಳ್ಳಿ ಹಾಕಿದ ಕ್ರಿಕೆಟಿಗ ಚಹಲ್
Team Udayavani, Apr 24, 2018, 6:50 AM IST
ಬೆಂಗಳೂರು: ಕ್ರಿಕೆಟಿಗ ಯಜುವೇಂದ್ರ ಚಹಲ್ ಚಿತ್ರ ನಟಿ ತನಿಷ್ಕಾ ಕಪೂರ್ ಜತೆಗಿನ ತನ್ನ ಮದುವೆ ಸುದ್ದಿಯನ್ನು ತಳ್ಳಿ ಹಾಕಿದ್ದಾರೆ. ತನಿಷ್ಕಾ ಹಾಗೂ ನಾನು ಒಳ್ಳೆಯ ಸ್ನೇಹಿತರು. ಹಾಗಾಗಿ ಒಟ್ಟಿಗೆ ಓಡಾಡಿದ್ದೇವೆ ಅಷ್ಟೆ. ಅದನ್ನು ಬಿಟ್ಟು ನಮ್ಮಿಬ್ಬರ ನಡುವೆ ಯಾವುದೇ ಬೇರೆ ತರಹದ ಸಂಬಂಧವಿಲ್ಲ. ಮದುವೆಯಾಗುವ ಪ್ರಸ್ತಾಪವೂ ಇಲ್ಲ. ಸುಮ್ಮನೆ ಗಾಳಿ ಸುದ್ದಿ ಹರಡಿಸಬೇಡಿ ಎಂದು ಅಭಿಮಾನಿಗಳಲ್ಲಿ ಸ್ಪಿನ್ ಬೌಲರ್ ಚಹಲ್ ಟ್ವೀಟರ್ ಮೂಲಕ ಮನವಿ ಮಾಡಿದ್ದಾರೆ.
ಚಹಲ್-ತನಿಷ್ಕಾ ಪರಸ್ಪರ ಪ್ರೇಮಿಸುತ್ತಿದ್ದು ಶೀಘ್ರ ಹಸೆಮಣೆ ಏರಲಿದ್ದಾರೆ ಎನ್ನುವ ಸುದ್ದಿ ಭಾನುವಾರ ಹರಡಿತ್ತು. ತನಿಷ್ಕಾ ಕನ್ನಡದ ಫಸ್ಟ್ ರ್ಯಾಂಕ್ ರಾಜು, ಉಪ್ಪಿ ಟು ಸಿನಿಮಾಗಳಲ್ಲಿ ನಟಿಸಿದ್ದರು. ಚಹಲ್ ಸದ್ಯ ನಡೆಯುತ್ತಿರುವ ಐಪಿಎಲ್ನಲ್ಲಿ ಆರ್ಸಿಬಿ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು