ಕಮೆಂಟರಿ ವೇಳೆ ಎಡವಟ್ಟು ಮಾಡಿದ ಆಸೀಸ್ ಲೆಜೆಂಡ್: ಕ್ಷಮೆ ಕೇಳಿದ ಗಿಲ್‌ಕ್ರಿಸ್ಟ್‌

Team Udayavani, Nov 28, 2020, 3:29 PM IST

ಕಮೆಂಟರಿ ವೇಳೆ ಎಡವಟ್ಟು ಮಾಡಿದ ಆಸೀಸ್ ಲೆಜೆಂಡ್: ಕ್ಷಮೆ ಕೇಳಿದ ಗಿಲ್‌ಕ್ರಿಸ್ಟ್‌

ಸಿಡ್ನಿ: ಪ್ರಥಮ ಏಕದಿನ ಪಂದ್ಯದ ವೀಕ್ಷಕ ವಿವರಣೆ ವೇಳೆ ದೊಡ್ಡದೊಂದು ಎಡವಟ್ಟು ಮಾಡಿದ ಆಸ್ಟ್ರೇಲಿಯಾದ ಮಾಜಿ ಆಟಗಾರ. ಕಮೆಂಟೇಟರ್ ಆ್ಯಡಂ ಗಿಲ್‌ಕ್ರಿಸ್ಟ್‌ ಬಳಿಕ ಇದಕ್ಕಾಗಿ ಕ್ಷಮೆ ಯಾಚಿಸಿದ ಘಟನೆ ಸಂಭವಿಸಿದೆ.

ಕಮೆಂಟರಿ ನೀಡುತ್ತಿದ್ದ ವೇಳೆ, “ಭಾರತದ ಪೇಸ್‌ ಬೌಲರ್‌ ನವದೀಪ್‌ ಸೈನಿ ಅವರ ತಂದೆ ಇತ್ತೀಚೆಗೆ ನಿಧನರಾಗಿದ್ದರು’ ಎಂಬುದಾಗಿ ಗಿಲ್‌ ಕ್ರಿಸ್ಟ್‌ ಹೇಳಿದ್ದರು. ಆದರೆ ನಿಧನ ಹೊಂದಿದ್ದು ಸಿರಾಜ್‌ ಅವರ ತಂದೆ. ಕೂಡಲೇ ಟ್ವೀಟಿಗರು ಈ ತಪ್ಪನ್ನು ಎತ್ತಿ ತೋರಿಸಿದರು.

ಇದಕ್ಕಾಗಿ ಸೈನಿ ಮತ್ತು ಸಿರಾಜ್‌ ಇಬ್ಬರಲ್ಲೂ ಗಿಲ್‌ಕ್ರಿಸ್ಟ್‌ ಕ್ಷಮೆಯಾಚಿಸಿದರು. “ಇದು ನನ್ನಿಂದಾದ ಬಹು ದೊಡ್ಡ ತಪ್ಪು’ ಎಂಬುದಾಗಿ ಗಿಲ್ಲಿ ಪಶ್ಚಾತ್ತಾಪ ವ್ಯಕ್ತಪಡಿಸಿದರು.

ಇದನ್ನೂ ಓದಿ:ಐಪಿಎಲ್ ನಲ್ಲಿ ಫ್ಲಾಪ್, ದೇಶದ ಪರ ಟಾಪ್: ಕೆ.ಎಲ್.ರಾಹುಲ್ ಬಳಿ ಕ್ಷಮೆ ಕೇಳಿದ ಮ್ಯಾಕ್ಸ್ ವೆಲ್

ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡ ಆಸೀಸ್ ವಿರುದ್ಧ 66 ರನ್ ಅಂತರದ ಸೋಲನುಭವಿಸಿತು. ಮೊದಲು ಬ್ಯಾಟಿಂಗ್ ಮಾಡಿದ್ದ ಆಸೀಸ್ ತಂಡ ಫಿಂಚ್ ಮತ್ತು ಸ್ಮಿತ್ ಶತಕದ ನೆರವಿನಿಂದ 374 ರನ್ ಗಳ ಬೃಹತ್ ಮೊತ್ತ ದಾಖಲಿಸಿತು. ಗುರಿ ಬೆನ್ನತ್ತಿದ್ದ ಟೀಂ ಇಂಡಿಯಾ ಎಂಟು ವಿಕೆಟ್ ನಷ್ಟಕ್ಕೆ 308 ರನ್ ಗಳಿಸಲಷ್ಟೇ ಶಕ್ತವಾಯಿತು.

ಟಾಪ್ ನ್ಯೂಸ್

1-sad

Ayodhya ತಲುಪಿದ ಮೊದಲ ರಾಮಸ್ತಂಭ; ಹಂಪಿಯಲ್ಲೂ ಒಂದು ಸ್ತಂಭ ಸ್ಥಾಪನೆ

Yellow Alert ಕರಾವಳಿಯಲ್ಲಿ ಮತ್ತೆ ದೂರವಾದ ಮಳೆ

Yellow Alert ಕರಾವಳಿಯಲ್ಲಿ ಮತ್ತೆ ದೂರವಾದ ಮಳೆ

1-wewqe

Aditya-L1 ಕಕ್ಷೆಯನ್ನರಿತು, ನೌಕೆಯನ್ನು ನಿರ್ವಹಿಸಲು ವಿಶೇಷ ಸಾಫ್ಟ್ವೇರ್‌

1-asdas

Art of Living ಸಾಂಸ್ಕೃತಿಕ ಉತ್ಸವಕ್ಕೆ ಭಾವೈಕ್ಯದ ಸಮಾರೋಪ

Srinagar ಜಮ್ಮು-ಕಾಶ್ಮೀರಕ್ಕೆ ಯಕ್ಷ ಕಂಪು

Srinagar ಜಮ್ಮು-ಕಾಶ್ಮೀರಕ್ಕೆ ಯಕ್ಷ ಕಂಪು

court

Bhagavad Gita ಮೇಲೆ ಯಾರದ್ದೂ ಹಕ್ಕು ಸ್ವಾಮ್ಯ ಇಲ್ಲ: ದಿಲ್ಲಿ ಹೈಕೋರ್ಟ್‌

ಹಳ್ಳಿಗಳನ್ನು ವ್ಯಾಜ್ಯಮುಕ್ತಗೊಳಿಸಲು ಕ್ರಮ: ಸಿಎಂ ಸಿದ್ದರಾಮಯ್ಯ

ಹಳ್ಳಿಗಳನ್ನು ವ್ಯಾಜ್ಯಮುಕ್ತಗೊಳಿಸಲು ಕ್ರಮ: ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sasa-dsa

Asian Games ಹಾಕಿ: ಭಾರತ ಸೆಮಿಫೈನಲ್‌ಗೆ; ಬಾಂಗ್ಲಾ ವಿರುದ್ಧ ಡಜನ್‌ ಗೋಲು

1-csassda

Asian Games ; ಧೋನಿಯವರಿಂದ ಸಾಕಷ್ಟು ಕಲಿತಿದ್ದೇನೆ: ಗಾಯಕ್ವಾಡ್

Asian Games: ಸ್ಟಿಪಲ್ ಚೇಸ್, ಲಾಂಗ್ ಜಂಪ್, ರಿಲೇಯಲ್ಲಿ ಭಾರತೀಯ ವನಿತೆಯರ ಸಾಧನೆ

Asian Games: ಸ್ಟಿಪಲ್ ಚೇಸ್, ಲಾಂಗ್ ಜಂಪ್, ರಿಲೇಯಲ್ಲಿ ಭಾರತೀಯ ವನಿತೆಯರ ಸಾಧನೆ

1-sdsa

Bronze medal ಟ್ರಾನ್ಸ್‌ಜೆಂಡರ್ ಮಹಿಳೆಯಿಂದಾಗಿ ಕಳೆದುಕೊಂಡೆ! : ಸ್ವಪ್ನಾ ಆರೋಪ

FAB FOUR: ಏಕದಿನ ವಿಶ್ವಕಪ್ ನಲ್ಲಿ ಯಾರ ದಾಖಲೆಗಳು ಉತ್ತಮ? ಇಲ್ಲಿದೆ ಮಾಹಿತಿ

FAB FOUR: ಏಕದಿನ ವಿಶ್ವಕಪ್ ನಲ್ಲಿ ಯಾರ ದಾಖಲೆಗಳು ಉತ್ತಮ? ಇಲ್ಲಿದೆ ಮಾಹಿತಿ

MUST WATCH

udayavani youtube

ಉಡುಪಿಯ ಕೃಷ್ಣಮಠದ ರಾಜಾಂಗಣದಲ್ಲೊಂದು ಹೋಟೆಲ್ ಬಿಸಿ ಬಿಸಿ ಇಡ್ಲಿ ಚಟ್ನಿಗೆ ಬಾರಿ ಫೇಮಸ್

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

ಹೊಸ ಸೇರ್ಪಡೆ

Dakshina Kannada, ಉಡುಪಿ ಜಿಲ್ಲಾ ಮಟ್ಟದ ಗಾಂಧಿ ಜಯಂತಿ

Dakshina Kannada, ಉಡುಪಿ ಜಿಲ್ಲಾ ಮಟ್ಟದ ಗಾಂಧಿ ಜಯಂತಿ

1-sad

Ayodhya ತಲುಪಿದ ಮೊದಲ ರಾಮಸ್ತಂಭ; ಹಂಪಿಯಲ್ಲೂ ಒಂದು ಸ್ತಂಭ ಸ್ಥಾಪನೆ

Yellow Alert ಕರಾವಳಿಯಲ್ಲಿ ಮತ್ತೆ ದೂರವಾದ ಮಳೆ

Yellow Alert ಕರಾವಳಿಯಲ್ಲಿ ಮತ್ತೆ ದೂರವಾದ ಮಳೆ

army

China border : ಲಡಾಖ್‌ನಿಂದ ಅರುಣಾಚಲ ಪ್ರದೇಶದವರೆಗೆ ಕಣ್ಗಾವಲಿಗೆ ತಂಡ

1-wewqe

Aditya-L1 ಕಕ್ಷೆಯನ್ನರಿತು, ನೌಕೆಯನ್ನು ನಿರ್ವಹಿಸಲು ವಿಶೇಷ ಸಾಫ್ಟ್ವೇರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.