ಆಸೀಸ್ನಲ್ಲಿ ಭಾರತಕ್ಕೆ ಮೊದಲ ಹಗಲು-ರಾತ್ರಿ ಟೆಸ್ಟ್ ಪಂದ್ಯ?
Team Udayavani, Dec 4, 2017, 7:20 AM IST
ಅಡಿಲೇಡ್: ವಿಶ್ವದ ಕ್ರಿಕೆಟ್ನಲ್ಲಿ ಹೆಚ್ಚಿನ ಕ್ರಿಕೆಟ್ ರಾಷ್ಟ್ರಗಳು ಗುಲಾಬಿ ಬಣ್ಣದ ಚೆಂಡಿನಲ್ಲಿ ಟೆಸ್ಟ್ ಪಂದ್ಯ ಆಡಿದ್ದರೂ ಕ್ರಿಕೆಟ್ನ ದೊಡ್ಡಣ್ಣ ಭಾರತ ಮಾತ್ರ ಇದುವರೆಗೆ ಹಗಲು-ರಾತ್ರಿ ಟೆಸ್ಟ್ ಪಂದ್ಯ ಆಡಿಲ್ಲ. ಈಗ ಸಮಯ ಹತ್ತಿರ ಬಂದಿದೆ.
ಮುಂದಿನ ವರ್ಷ ಆಸ್ಟ್ರೇಲಿಯಾ ಪ್ರವಾಸಕ್ಕೆ ಭಾರತ ಪ್ರಯಾಣ ಬೆಳೆಸಲಿದೆ. ಅಲ್ಲಿ ಒಟ್ಟಾರೆ 4 ಟೆಸ್ಟ್ ಪಂದ್ಯವನ್ನು ಆಡಲಿದೆ. ಇದರಲ್ಲಿ ಒಂದು ಪಂದ್ಯ ಮೊದಲ ಐತಿಹಾಸಿಕ ಹಗಲು-ರಾತ್ರಿ ಟೆಸ್ಟ್ ಪಂದ್ಯವಾಗುವ ಸಾಧ್ಯತೆ ಇದೆ. ಈ ಬಗ್ಗೆ ಸ್ವತಃ ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ಭರವಸೆ ಇಟ್ಟುಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ