Udayavni Special

ಕೊಹ್ಲಿ ದಿಕ್ಕು ತಪ್ಪಿಸಲು ನಿವೃತ್ತಿ ತೊರೆದು ಬರುವರೇ ಆದಿಲ್‌ ರಶೀದ್

Team Udayavani, Jul 20, 2018, 6:20 AM IST

virat-kohli-adil-rashid.jpg

ಲಂಡನ್‌: ಇನ್ನು ಕೆಲವೇ ದಿನಗಳಲ್ಲಿ ಭಾರತ-ಇಂಗ್ಲೆಂಡ್‌ ನಡುವಿನ 5 ಪಂದ್ಯಗಳ ಮಹತ್ವದ ಟೆಸ್ಟ್‌ ಸರಣಿ ಆರಂಭವಾಗಲಿದೆ. ಈಗಾಗಲೇ ಮುಗಿದ ಟಿ20 ಸರಣಿಯನ್ನು ಭಾರತ, ಏಕದಿನ ಸರಣಿಯನ್ನು ಇಂಗ್ಲೆಂಡ್‌ ಗೆದ್ದಿವೆ. ಸಹಜ ವಾಗಿಯೇ ಟೆಸ್ಟ್‌ ಸರಣಿಯ ಕುತೂಹಲ ಗರಿ ಗೆದರಿದೆ.

ಭಾರತೀಯ ಕ್ರಿಕೆಟಿಗರ ಈಗಿನ ಫಾರ್ಮ್ ಪ್ರಕಾರ  ಕೊಹ್ಲಿ ಆತಿಥೇಯರ ಪಾಲಿಗೆ ಅತ್ಯಂತ ಅಪಾಯಕಾರಿಯಾಗಿ ಗೋಚರಿಸಿದ್ದಾರೆ. ಅದರಲ್ಲೂ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಕ್ರಮವಾಗಿ 75, 45 ಹಾಗೂ 71 ರನ್‌ ಬಾರಿಸಿ ಪ್ರಚಂಡ ಫಾರ್ಮ್ನ ಮುನ್ಸೂಚನೆ ನೀಡಿದ್ದಾರೆ. ಭಾರತೀಯ ಕಪ್ತಾನನನ್ನು ಕಟ್ಟಿಹಾಕಿದರೆ ಟೆಸ್ಟ್‌ ಸರಣಿಯಲ್ಲಿ ಮೇಲುಗೈ ಸಾಧಿಸಬಹುದು ಎಂಬುದು ಇಂಗ್ಲೆಂಡಿನ ಲೆಕ್ಕಾಚಾರ. ಹಾಗಾದರೆ ಅವರ ಮೇಲೆ ಯಾರನ್ನು “ಛೂ’ ಬಿಡಬೇಕು? ಈ ಚರ್ಚೆ ಈಗ ಇಂಗ್ಲೆಂಡ್‌ ಆಯ್ಕೆ ಸಮಿತಿಯಲ್ಲಿ ಬಹಳ ಜೋರಾಗಿಯೇ ನಡೆಯುತ್ತಿದೆ.

ಆಯ್ಕೆಗಾರರ ಸಂಪರ್ಕದಲ್ಲಿ ರಶೀದ್‌ 
ಏಕದಿನ ಸರಣಿಯಲ್ಲಿ ವಿರಾಟ್‌ ಕೊಹ್ಲಿಯನ್ನು ಕಾಡಿ ಸುದ್ದಿಯಾದವರೆಂದರೆ ಲೆಗ್‌ಬ್ರೇಕ್‌ ಬೌಲರ್‌ ಆದಿಲ್‌ ರಶೀದ್‌. ಇವರು 2 ಸಲ ಕೊಹ್ಲಿ ವಿಕೆಟ್‌ ಹಾರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೀಗಾಗಿ ಟೆಸ್ಟ್‌ ಸರಣಿಯಲ್ಲೂ ರಶೀದ್‌ ಅವರನ್ನು ಆಡಿಸಬಾರದೇಕೆ ಎಂದು ಇಸಿಬಿ ಯೋಚಿಸುತ್ತಿದೆ ಎಂಬುದಾಗಿ “ನ್ಪೋರ್ಟ್ಸ್ ಮೇಲ್‌’ ವರದಿ ಮಾಡಿದೆ. ಆಯ್ಕೆ ಸಮಿತಿ ಅಧ್ಯಕ್ಷ ಎಡ್‌ ಸ್ಮಿತ್‌ ಈಗಾಗಲೇ ರಶೀದ್‌ ಅವರನ್ನು ಸಂಪರ್ಕಿಸಿದ್ದಾಗಿಯೂ ವರದಿಯಲ್ಲಿ ಉಲ್ಲೇಖೀಸಲಾಗಿದೆ.

ರಶೀದ್‌ ಅವರನ್ನು ಆಯ್ಕೆ ಮಾಡಿದರಾಯಿತು, ಅದರಲ್ಲೇನಂತೆ ಎಂದು ಪ್ರಶ್ನಿಸ ಬಹುದು. ಇಲ್ಲೇ ಇರುವುದು ತೊಡಕು. ಆದಿಲ್‌ ರಶೀದ್‌ ಈಗಗಾಲೇ ಟೆಸ್ಟ್‌ ಸರಣಿಗೆ ವಿದಾಯ ಘೋಷಿಸಿಯಾಗಿದೆ. ಈ ನಿರ್ಧಾರವನ್ನು ಮರುಪರಿಶೀಲಿಸಿ ಟೆಸ್ಟ್‌ ಕ್ರಿಕೆಟಿಗೆ ವಾಪಸಾಗುವಂತೆ ರಶೀದ್‌ ಅವರ ಮನ ಒಲಿಸಲು ಸ್ಮಿತ್‌ ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ. ರಶೀದ್‌ ನಿರ್ಧಾರದ ಬಗ್ಗೆ ಯಾವುದೇ ಮಾಹಿತಿ ಲಭಿಸಿಲ್ಲ.

2015ರಲ್ಲಿ ಪಾಕಿಸ್ಥಾನ ವಿರುದ್ಧ ಅಬುಧಾಬಿಯಲ್ಲಿ ಟೆಸ್ಟ್‌ ಪಾದಾರ್ಪಣೆ ಮಾಡಿದ ಆದಿಲ್‌ ರಶೀದ್‌, 2016ರ ಭಾರತ ಪ್ರವಾಸದ ವೇಳೆ ಚೆನ್ನೈಯಲ್ಲಿ ಕೊನೆಯ ಟೆಸ್ಟ್‌ ಆಡಿದ್ದರು. 10 ಟೆಸ್ಟ್‌ಗಳಲ್ಲಿ 38 ವಿಕೆಟ್‌ ಉರುಳಿಸಿದ್ದಾರೆ. 

ಟಾಪ್ ನ್ಯೂಸ್

ನಕಲಿ ನಂಬರ್ ಪ್ಲೇಟ್ ಬಳಸಿ ಬೈಕ್ ಮಾರಾಟ ಮಾಡುತ್ತಿದ್ದ ಜಾಲ ಭೇದಿಸಿದ ಕೊರಟಗೆರೆ ಪೊಲೀಸರು

ನಕಲಿ ನಂಬರ್ ಪ್ಲೇಟ್ ಬಳಸಿ ಬೈಕ್ ಮಾರಾಟ ಮಾಡುತ್ತಿದ್ದ ಜಾಲ ಭೇದಿಸಿದ ಕೊರಟಗೆರೆ ಪೊಲೀಸರು

ಸೋಮಣ್ಣ, ನನ್ನ ನಡುವೆ ಯಾವುದೇ ರೀತಿಯ ಭಿನ್ನಾಭಿಪ್ರಾಯ ಇಲ್ಲ : ಆರ್‌. ಅಶೋಕ್‌ ಸ್ಪಷ್ಟನೆ

ಸೋಮಣ್ಣ, ನನ್ನ ನಡುವೆ ಯಾವುದೇ ರೀತಿಯ ಭಿನ್ನಾಭಿಪ್ರಾಯ ಇಲ್ಲ : ಆರ್‌. ಅಶೋಕ್‌ ಸ್ಪಷ್ಟನೆ

ತುಮಕೂರು ಬಳಿ ಖಾಸಗಿ ಬಸ್‌ ಮತ್ತು ಸರಕು ಸಾಗಣೆ ವಾಹನ ಅಪಘಾತ: ನಾಲ್ವರ ದುರ್ಮರಣ

ತುಮಕೂರು ಬಳಿ ಖಾಸಗಿ ಬಸ್‌ ಮತ್ತು ಸರಕು ಸಾಗಣೆ ವಾಹನ ಅಪಘಾತ : ನಾಲ್ವರ ದುರ್ಮರಣ

ghghhtyht

ಕೋವಿಡ್: ರಾಜ್ಯದಲ್ಲಿಂದು 326 ಹೊಸ ಪ್ರಕರಣ ಪತ್ತೆ | 380 ಸೋಂಕಿತರು ಗುಣಮುಖ

covid

ಪರಿಸ್ಥಿತಿಯ ಆಧಾರದ ಮೇಲೆ ಮಕ್ಕಳಿಗೆ ಕೋವಿಡ್ ಲಸಿಕೆ :ವಿ.ಕೆ.ಪಾಲ್

Untitled-1

ಶಶಿಕಲಾ ಎಐಎಡಿಎಂಕೆಯ ಸ್ವಯಂಘೋಷಿತ ಪ್ರಧಾನ ಕಾರ್ಯದರ್ಶಿ!

skit

ಸ್ಕಿಟ್‌ನಲ್ಲಿ ಭಾವನೆಗಳಿಗೆ ಧಕ್ಕೆ: ಆಕ್ರೋಶದ ಬಳಿಕ ಕ್ಷಮೆಯಾಚಿಸಿದ ಏಮ್ಸ್ ವಿದ್ಯಾರ್ಥಿ ಸಂಘ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BCCI invites Job Applications for Team India mens team

ದ್ರಾವಿಡ್ ನೇಮಕ ಸುದ್ದಿಯ ನಡುವೆ ಟೀಂ ಇಂಡಿಯಾ ಕೋಚ್ ಹುದ್ದೆಗೆ ಅರ್ಜಿ ಆಹ್ವಾನಿಸಿದ ಬಿಸಿಸಿಐ

8ನೇ ಬಾರಿ ಸಾಫ್ ಕಪ್ ಗೆದ್ದ ಭಾರತ: ಮೆಸ್ಸಿ ದಾಖಲೆ ಸರಿಗಟ್ಟಿದ ಸುನೀಲ್ ಚೆಟ್ರಿ

8ನೇ ಬಾರಿ ಸಾಫ್ ಕಪ್ ಗೆದ್ದ ಭಾರತ: ಮೆಸ್ಸಿ ದಾಖಲೆ ಸರಿಗಟ್ಟಿದ ಸುನೀಲ್ ಚೆಟ್ರಿ

ಐಪಿಎಲ್‌ ಟ್ರೋಫಿ ಎತ್ತಿದ ಚೇತೇಶ್ವರ್‌ ಪೂಜಾರ!

ಐಪಿಎಲ್‌ ಟ್ರೋಫಿ ಎತ್ತಿದ ಚೇತೇಶ್ವರ್‌ ಪೂಜಾರ!

ಐಸಿಸಿ ಟಿ20 ವಿಶ್ವಕಪ್‌ ಕ್ರಿಕೆಟ್‌: ಸೂಪರ್‌-12 ಹಂತಕ್ಕೆ ಇಂದಿನಿಂದ ರೇಸ್‌

ಐಸಿಸಿ ಟಿ20 ವಿಶ್ವಕಪ್‌ ಕ್ರಿಕೆಟ್‌: ಸೂಪರ್‌-12 ಹಂತಕ್ಕೆ ಇಂದಿನಿಂದ ರೇಸ್‌

ಚೈತನ್ಯ “ಇನ್ಫಿನಿಟಿ ಲರ್ನ್”ಗೆ ರೋಹಿತ್‌ ಶರ್ಮಾ ರಾಯಭಾರಿ

ಚೈತನ್ಯ “ಇನ್ಫಿನಿಟಿ ಲರ್ನ್”ಗೆ ರೋಹಿತ್‌ ಶರ್ಮಾ ರಾಯಭಾರಿ

MUST WATCH

udayavani youtube

ದಾಂಡೇಲಿ : ಜನಮನ ಸೂರೆಗೊಂಡ ದನಗರ ಗೌಳಿ ನೃತ್ಯ

udayavani youtube

ಭತ್ತದ ಕೃಷಿ ಭರಪೂರ ಲಾಭ ತಂದು ಕೊಡುತ್ತಾ ?

udayavani youtube

ಸಮಾಜ ಮೆಚ್ಚುವಂತೆ ಬಾಳುವೆ: ಆರ್ಯನ್‌ ಖಾನ್ |UDAYAVANI NEWS BULLETIN|17/10/2021

udayavani youtube

ಅರಕಲಗೂಡು: ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪೊಲೀಸರ ದಾಳಿ

udayavani youtube

ಲಾರಿ ಹತ್ತಲು ಅಶ್ವತ್ಥಾಮ ಆನೆ ಹಿಂದೇಟು.

ಹೊಸ ಸೇರ್ಪಡೆ

ನಕಲಿ ನಂಬರ್ ಪ್ಲೇಟ್ ಬಳಸಿ ಬೈಕ್ ಮಾರಾಟ ಮಾಡುತ್ತಿದ್ದ ಜಾಲ ಭೇದಿಸಿದ ಕೊರಟಗೆರೆ ಪೊಲೀಸರು

ನಕಲಿ ನಂಬರ್ ಪ್ಲೇಟ್ ಬಳಸಿ ಬೈಕ್ ಮಾರಾಟ ಮಾಡುತ್ತಿದ್ದ ಜಾಲ ಭೇದಿಸಿದ ಕೊರಟಗೆರೆ ಪೊಲೀಸರು

ಸೋಮಣ್ಣ, ನನ್ನ ನಡುವೆ ಯಾವುದೇ ರೀತಿಯ ಭಿನ್ನಾಭಿಪ್ರಾಯ ಇಲ್ಲ : ಆರ್‌. ಅಶೋಕ್‌ ಸ್ಪಷ್ಟನೆ

ಸೋಮಣ್ಣ, ನನ್ನ ನಡುವೆ ಯಾವುದೇ ರೀತಿಯ ಭಿನ್ನಾಭಿಪ್ರಾಯ ಇಲ್ಲ : ಆರ್‌. ಅಶೋಕ್‌ ಸ್ಪಷ್ಟನೆ

ಬಿಜೆಪಿ ಅಧಿಕಾರವಧಿಯಲ್ಲಿಯೇ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಬಿಡುಗಡೆಯಾಗಿದೆ

ಅಲ್ಪಸಂಖ್ಯಾತರ ಅಭಿವೃದ್ಧಿಗೆ ಬಿಜೆಪಿ ಅಧಿಕಾರವಧಿಯಲ್ಲಿಯೇ ಹೆಚ್ಚಿನ ಅನುದಾನ ಬಿಡುಗಡೆಯಾಗಿದೆ

ತುಮಕೂರು ಬಳಿ ಖಾಸಗಿ ಬಸ್‌ ಮತ್ತು ಸರಕು ಸಾಗಣೆ ವಾಹನ ಅಪಘಾತ: ನಾಲ್ವರ ದುರ್ಮರಣ

ತುಮಕೂರು ಬಳಿ ಖಾಸಗಿ ಬಸ್‌ ಮತ್ತು ಸರಕು ಸಾಗಣೆ ವಾಹನ ಅಪಘಾತ : ನಾಲ್ವರ ದುರ್ಮರಣ

ghghhtyht

ಕೋವಿಡ್: ರಾಜ್ಯದಲ್ಲಿಂದು 326 ಹೊಸ ಪ್ರಕರಣ ಪತ್ತೆ | 380 ಸೋಂಕಿತರು ಗುಣಮುಖ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.