ಬೆಂಗಳೂರು ಎಫ್ಸಿಗೆ ಜಯ


Team Udayavani, Jan 31, 2018, 10:48 AM IST

31-21.jpg

ಬೆಂಗಳೂರು: ಅಮೋಘ ಪ್ರದರ್ಶನ ನೀಡಿದ ಬೆಂಗಳೂರು ಎಫ್ಸಿ ತಂಡ ಎಎಫ್ಸಿ ಕಪ್‌ನ ಅರ್ಹತಾ ಸುತ್ತಿನ 2ನೇ ಹಂತದ ಪಂದ್ಯದಲ್ಲಿ ಟ್ರಾನ್ಸ್‌ಪೋರ್ಟ್‌ ಯುನೈಟೆಡ್‌ ಎಫ್ಸಿ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಪ್ಲೇಆಫ್ ಲೆಗ್‌ಗೆ ಪ್ರವೇಶ ಪಡೆದಿದೆ.

ಮಂಗಳವಾರ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಬೆಂಗಳೂರು ತಂಡ 3-0 ಗೋಲುಗಳಿಂದ ಗೆಲುವು ಸಾಧಿಸಿದೆ. ಬೆಂಗಳೂರು ತಂಡದ ಪರ ಬೈತಾಂಗ್‌ (27ನೇ ನಿಮಿಷ), ಡೇನಿಯಲ್‌ (54ನೇ ನಿಮಿಷ), ಹರ್ಮನ್‌ಜೋತ್‌ (62ನೇ ನಿಮಿಷ) ತಲಾ ಒಂದು ಗೋಲು ಸಿಡಿಸಿ ಗೆಲುವಿನ ರುವಾರಿಯಾದರು. ಈ ಪಂದ್ಯದಲ್ಲಿ ಗೆಲ್ಲಲೇಬೇಕಾದ ಒತ್ತಡ ಬೆಂಗಳೂರು ತಂಡಕ್ಕೆ ಇತ್ತು. ಒತ್ತಡವನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ಬೆಂಗಳೂರು ಎಫ್ಸಿ ಆಟಗಾರರು ಯಶಸ್ವಿಯಾದರು. ಪಂದ್ಯ
ಆರಂಭದಿಂದಲೇ ಎರಡೂ ತಂಡಗಳ ನಡುವೆ ರೋಚಕ ಹೋರಾಟವಿತ್ತು.

ಬೆಂಗಳೂರು ತಂಡ ಆಕ್ರಮಣಕಾರಿ ಆಟಕ್ಕೆ ಮುಂದಾಯಿತು. ಹೀಗಾಗಿ 27ನೇ ನಿಮಿಷದಲ್ಲಿಯೇ ಬೈತಾಂಗ್‌ ಆಕರ್ಷಕವಾಗಿ ಚೆಂಡನ್ನು ಬಲೆಯೊಳಗೆ ಸೇರಿಸಿ ಬೆಂಗಳೂರಿಗೆ ಮುನ್ನಡೆ ತಂದರು. ಇದರಿಂದ ಮೊದಲ ಅವಧಿಯಲ್ಲಿ ಬೆಂಗಳೂರು 1-0 ಮುನ್ನಡೆ ಸಾಧಿಸಿತ್ತು. ಎರಡನೇ ಅವಧಿಯಲ್ಲಿ ಆಕ್ರಮಣಕಾರಿ ಆಟವನ್ನು ಮತ್ತೂಷ್ಟು ಚುರುಕಾಗಿಸಿದ ಬೆಂಗಳೂರು ತಂಡ ಮತ್ತೆ 2 ಗೋಲು ದಾಖಲಿಸುವಲ್ಲಿ ಯಶಸ್ವಿಯಾಯಿತು. ಇಂಡಿಯನ್‌ ಸೂಪರ್‌ ಲೀಗ್‌ನಲ್ಲಿ ಕೂಡ ಬೆಂಗಳೂರು ಎಫ್ಸಿ ಅತ್ಯುತ್ತಮ ಪ್ರದರ್ಶನ ನೀಡುತ್ತಿದೆ.

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

No plan fro rest to Bumrah

Mumbai Indians; ಬುಮ್ರಾಗೆ ವಿಶ್ರಾಂತಿ: ಯಾವುದೇ ಯೋಜನೆಯಿಲ್ಲ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

Afghan batsman Rahmanullah Gurbaz to return to KKR team

KKR ತಂಡಕ್ಕೆ ಮರಳಲಿರುವ ಅಫ್ಘಾನ್‌ ಬ್ಯಾಟರ್‌ ರಹ್ಮಾನುಲ್ಲ ಗುರ್ಬಾಝ್

Bad weather: KKR team landed in Varanasi

Bad weather: ವಾರಾಣಸಿಯಲ್ಲಿ ಉಳಿದ ಕೆಕೆಆರ್‌ ತಂಡ

yuzvendra Chahal

IPL 2024; ಹೊಸ ಭಾರತೀಯ ದಾಖಲೆ ಬರೆದ ಯುಜುವೇಂದ್ರ ಚಾಹಲ್

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.