ಸಿಂಗಾಪುರದಲ್ಲಿ ಧೋನಿ ಅಕಾಡೆಮಿ
Team Udayavani, Jan 8, 2018, 12:38 PM IST
ಹೊಸದಿಲ್ಲಿ: ಈಗಾಗಲೇ ದುಬಾೖಯಲ್ಲಿ ಕ್ರಿಕೆಟ್ ಅಕಾಡೆಮಿಯನ್ನು ಸ್ಥಾಪಿಸಿರುವ ಭಾರತ ತಂಡದ ತಾರಾ ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ ಇದೀಗ ಸಿಂಗಾಪುರದಲ್ಲಿ ಕ್ರಿಕೆಟ್ ಅಕಾಡೆಮಿ ತೆರೆಯಲು ಸಿದ್ಧರಾಗಿದ್ದಾರೆ. ಇದೇ ತಿಂಗಳು 20ರಂದು ಅಕಾಡೆಮಿಯನ್ನು ಉದ್ಘಾಟಿಸಲಿದ್ದಾರೆ.
ಧೋನಿ ಕಳೆದ ವರ್ಷ ದುಬಾೖಯಲ್ಲಿ ಕ್ರಿಕೆಟ್ ಅಕಾಡೆಮಿಯನ್ನು ಸ್ಥಾಪಿಸಿದ್ದರು. ಹೀಗಾಗಿ ಇದು ಧೋನಿ ಅವರ 2ನೇ ಅಕಾಡೆಮಿಯಾಗಿದೆ. ಜಾಗತಿಕ ಕ್ರೀಡೆಯಾದ ಕ್ರಿಕೆಟನ್ನು ಇನ್ನಷ್ಟು ವಿಸ್ತರಿಸುವುದು ಮತ್ತು ಪ್ರತಿಭೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಅಕಾಡೆಮಿ ತೆರೆಯಲಾಗಿದೆ ಎಂದು ಧೋನಿ ಹೇಳಿದ್ದಾರೆ.
ಸದ್ಯ ಭಾರತ ತಂಡ ಟೆಸ್ಟ್ ಸರಣಿಗಾಗಿ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿರುವುದರಿಂದ ಧೋನಿ ಕುಟುಂಬದ ಜತೆ ಸಮಯ ಕಳೆಯುತ್ತಿದ್ದಾರೆ. ಏಕದಿನ ಮತ್ತು ಟಿ20 ಸರಣಿ ವೇಳೆ ಧೋನಿ ತಂಡವನ್ನು ಕೂಡಿಕೊಳ್ಳಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು