Udayavni Special

ಸ್ವರ್ಣವೇ ಸಾಕ್ಷಿ ಮಲಿಕ್‌ ಗುರಿ


Team Udayavani, Aug 16, 2018, 6:00 AM IST

15.jpg

ಹೊಸದಿಲ್ಲಿ: ರಿಯೋ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದು ಸುದ್ದಿಯಾದ ವನಿತಾ ಕುಸ್ತಿಪಟು ಸಾಕ್ಷಿ ಮಲಿಕ್‌, ಕಳೆದ ಗೋಲ್ಡ್‌ಕೋಸ್ಟ್‌ ಕಾಮನ್ವೆಲ್ತ್‌ ಗೇಮ್ಸ್‌ನಲ್ಲೂ ಕಂಚಿಗಿಂತ ಉತ್ತಮ ಸಾಧನೆ ದಾಖಲಿಸುವಲ್ಲಿ ವಿಫ‌ಲರಾಗಿದ್ದರು. ಹೀಗಾಗಿ ಏಶ್ಯನ್‌ ಗೇಮ್ಸ್‌ನಲ್ಲಿ ಚಿನ್ನದ ಪದಕ ದಿಂದ ಸಿಂಗಾರಗೊಳ್ಳಬೇಕೆಂಬ ಯೋಜನೆ ಹಾಕಿ ಕೊಂಡಿದ್ದಾರೆ. ಅದೃಷ್ಟವಿದ್ದರೆ ಚಿನ್ನದೊಂದಿಗೆ ದೇಶಕ್ಕೆ ಮರಳುವೆ ಎಂದಿದ್ದಾರೆ.

“ಕಾಮನ್ವೆಲ್ತ್‌ ಗೇಮ್ಸ್‌ ಕಂಚಿನ ಪದಕ ನನಗೆ ತೃಪ್ತಿ ಕೊಟ್ಟಿಲ್ಲ. ಇದಕ್ಕೂ ಹಿಂದಿನ ಗೇಮ್ಸ್‌ನಲ್ಲಿ ನಾನು ಬೆಳ್ಳಿ ಪದಕ ಜಯಿಸಿದ್ದೆ. ಗೋಲ್ಡ್‌ಕೋಸ್ಟ್‌ ಕೂಟಕ್ಕೂ 2 ತಿಂಗಳು ಮೊದಲು ಬಂಗಾರ ಪದಕ ವಿಜೇತೆ ಅಮಿನಾತ್‌ ಅದೆನೆಯಿ ಅವರನ್ನು ನಾನು 10-2 ಅಂತರದಿಂದ ಸೋಲಿಸಿದ್ದೆ. ಆದರೆ ಗೋಲ್ಡ್‌ಕೋಸ್ಟ್‌ನಲ್ಲಿ ನಾನು ಆಕೆಗೆ ಶರಣಾಗಬೇಕಾಯಿತು. ಹೀಗಾಗಿ ಜಕಾರ್ತಾದಲ್ಲಿ ಜಬರ್ದಸ್ತ್ ಪ್ರದರ್ಶನ ನೀಡಲೇಬೇಕಿದೆ. ಚಿನ್ನದ ಪದಕವೇ ನನ್ನ ಗುರಿ…’ ಎಂದಿದ್ದಾರೆ ಸಾಕ್ಷಿ ಮಲಿಕ್‌.

62 ಕೆಜಿ ವಿಭಾಗದಲ್ಲಿ ಸ್ಪರ್ಧೆ
“ಗೋಲ್ಡ್‌ಕೋಸ್ಟ್‌ ವೈಫ‌ಲ್ಯವನ್ನು ಮರೆತು ನಾನೀಗ ಏಶ್ಯಾಡ್‌ ಅಖಾಡಕ್ಕೆ ಇಳಿಯಲಿದ್ದೇನೆ. ಮಾನಸಿಕವಾಗಿಯೂ ಗಟ್ಟಿಯಾಗಿದ್ದೇನೆ. ಪ್ರತಿಯೊಂದು ಕ್ರೀಡಾಕೂಟವೂ ವಿಭಿನ್ನ ವಾಗಿರುತ್ತದೆ. ಏಶ್ಯದಲ್ಲಿ ಕುಸ್ತಿ ಹೆಚ್ಚು ಪ್ರಬಲ ಕ್ರೀಡೆಯಾಗಿರುವುದರಿಂದ ಸಹಜ ವಾಗಿಯೇ ಜಕಾರ್ತಾದಲ್ಲಿ ಕಠಿನ ಸ್ಪರ್ಧೆ ಎದುರಾಗಲಿದೆ…’ ಎಂದಿರುವ ಸಾಕ್ಷಿ ಮಲಿಕ್‌, 62 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲಿದ್ದಾರೆ. ಈಗಾಗಲೇ ಒಲಿಂಪಿಕ್‌ ಕಂಚು (2016), ಕಾಮನ್ವೆಲ್ತ್‌ ಗೇಮ್ಸ್‌ ಬೆಳ್ಳಿ (2014) ಹಾಗೂ ಕಂಚು (2018) ಗೆದ್ದಿರುವ ಸಾಕ್ಷಿ ಮಲಿಕ್‌, ಏಶ್ಯಾಡ್‌ನ‌ಲ್ಲಿ ಮೊದಲ ಪದಕದ ನಿರೀಕ್ಷೆಯಲ್ಲಿದ್ದಾರೆ.

ದೈವಬಲ, ಅದೃಷ್ಟ ಅತ್ಯಗತ್ಯ
ಎಲ್ಲವೂ ನಮ್ಮ ನಿರ್ದಿಷ್ಟ ದಿನದ ಸಾಧನೆಯನ್ನು ಅವಲಂಬಿಸಿರುತ್ತದೆ. ಜತೆಗೆ ದೈವ ಬಲವೂ ಬೇಕೆಂಬುದು ನನ್ನ ನಂಬಿಕೆ. ಅದೃಷ್ಟವಂತೂ ಅತ್ಯಗತ್ಯ. ಏಶ್ಯಾಡ್‌ಗಾಗಿ ನಾನು ಅತ್ಯುತ್ತಮ ಅಭ್ಯಾಸವನ್ನೇ ಮಾಡಿದ್ದೇನೆ. 
ಸಾಕ್ಷಿ  ಮಲಿಕ್‌

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಭಿವಂಡಿಯಲ್ಲಿ ಕುಸಿದ ಬಹುಮಹಡಿ ಕಟ್ಟಡ: 10 ಜನರು ಸಾವು, ಇನ್ನೂ ಹಲವರು ಸಿಲುಕಿರುವ ಶಂಕೆ

ಭಿವಂಡಿಯಲ್ಲಿ ಕುಸಿದ ಬಹುಮಹಡಿ ಕಟ್ಟಡ: 10 ಜನರು ಸಾವು, ಇನ್ನೂ ಹಲವರು ಸಿಲುಕಿರುವ ಶಂಕೆ

ಪಂಜಾಬ್ ಸೋಲಿಗೆ ಕಾರಣವಾಯ್ತು ಅಂಪಾಯರ್ ತಪ್ಪು ನಿರ್ಧಾರ! ಗರಂ ಆದ ಸೆಹವಾಗ್

ಪಂಜಾಬ್ ಸೋಲಿಗೆ ಕಾರಣವಾಯ್ತು ಅಂಪಾಯರ್ ತಪ್ಪು ನಿರ್ಧಾರ! ಗರಂ ಆದ ಸೆಹವಾಗ್

ಏಳು ದಶಕಗಳಿಂದ ಕತ್ತಲೆಯಲ್ಲಿ ಬದುಕುತ್ತಿದ್ದ ಗಡಿ ಹಳ್ಳಿಗಳಿಗೆ ವಿದ್ಯುತ್‌ ಸಂಪರ್ಕ

ಏಳು ದಶಕಗಳಿಂದ ಕತ್ತಲೆಯಲ್ಲಿ ಬದುಕುತ್ತಿದ್ದ ಗಡಿ ಹಳ್ಳಿಗಳಿಗೆ ವಿದ್ಯುತ್‌ ಸಂಪರ್ಕ

ನದಿ ಪಾತ್ರವನ್ನೇ ಬದಲಿಸಿದ ಉತ್ತರಾ ನೆರೆ: ಕಾಪು ಲೈಟ್ ಹೌಸ್ ನ ಸಂಪರ್ಕ ವ್ಯವಸ್ಥೆ ಕಡಿತ

ಹೊಳೆ ಹರಿವಿನ ದಿಕ್ಕನ್ನೇ ಬದಲಿಸಿದ ಉತ್ತರಾ ನೆರೆ:ಕಾಪು ಲೈಟ್ ಹೌಸ್ ನ ಸಂಪರ್ಕ ವ್ಯವಸ್ಥೆ ಕಡಿತ

ಖುಷಿ ಖುಷಿಯ ಸಂಬಂಧಗಳ ಬದುಕು

ಖುಷಿ ಖುಷಿಯ ಸಂಬಂಧಗಳ ಬದುಕು

Camel-Double-Hump

LACಯಲ್ಲಿ ಅವಳಿ ಡುಬ್ಬಗಳ ಒಂಟೆ ಗಸ್ತು

ಅಡಿಕೆ ಮಾತ್ರವೇ ಉಪಯೋಗಿಸಿದರೆ ಅಪಾಯವಿಲ್ಲ 

ಅಡಿಕೆ ಮಾತ್ರವೇ ಉಪಯೋಗಿಸಿದರೆ ಅಪಾಯವಿಲ್ಲ 






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪಂಜಾಬ್ ಸೋಲಿಗೆ ಕಾರಣವಾಯ್ತು ಅಂಪಾಯರ್ ತಪ್ಪು ನಿರ್ಧಾರ! ಗರಂ ಆದ ಸೆಹವಾಗ್

ಪಂಜಾಬ್ ಸೋಲಿಗೆ ಕಾರಣವಾಯ್ತು ಅಂಪಾಯರ್ ತಪ್ಪು ನಿರ್ಧಾರ! ಗರಂ ಆದ ಸೆಹವಾಗ್

ಇಂದು RCB ಅಖಾಡಕ್ಕೆ; ಹೈದರಾಬಾದ್‌ ಎದುರಾಳಿ

ಇಂದು RCB ಅಖಾಡಕ್ಕೆ; ಹೈದರಾಬಾದ್‌ ಎದುರಾಳಿ

‘ಡ್ಯಾಡ್ಸ್‌ ಆರ್ಮಿ’ಯ ಸಾಹಸಕ್ಕೆ ಧೋನಿ ಖುಷ್‌

‘ಡ್ಯಾಡ್ಸ್‌ ಆರ್ಮಿ’ಯ ಸಾಹಸಕ್ಕೆ ಧೋನಿ ಖುಷ್‌

Stoins1

ಅರಬ್ ನಾಡಿನಲ್ಲಿ ಸ್ಟೊಯ್ನ್ಸ್ ಬಿರುಗಾಳಿ ; ಪಂಜಾಬ್ ಗೆಲುವಿಗೆ 158 ಗುರಿ

NEWS-TDY-01

ಚೆನ್ನೈ ವಿರುದ್ಧದ ಮೊದಲ ಪಂದ್ಯಕ್ಕೆ ರಾಜಸ್ಥಾನ್ ತಂಡಕ್ಕೆ ಬಟ್ಲರ್ ಅಲಭ್ಯ

MUST WATCH

udayavani youtube

ಕಬ್ಬಿನ ಬೆಳೆಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ

udayavani youtube

Dr.Harsha Kamath : ಕಾರ್ಕಳದ ಈ Doctor ಕಲಾ ಕುಸುರಿಯ Master | Udayavani

udayavani youtube

ಮುಂಬೈಯಿಂದ ಡ್ರಗ್ಸ್‌ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು: ನಗರ ಪೊಲೀಸ್ ಆಯುಕ್ತ

udayavani youtube

ಕುತಂತ್ರಿ ಚೀನಾವನ್ನು ಕಟ್ಟಿ ಹಾಕುವುದು ಹೇಗೆ?

udayavani youtube

ಭಾಗಶಃ ಕುಸಿದ ಉಡುಪಿಯ ಹಳೆಯ ಕಟ್ಟಡ: ಓರ್ವ ಮಹಿಳೆಗೆ ಗಾಯ | Udayavani



ಹೊಸ ಸೇರ್ಪಡೆ

ಭಿವಂಡಿಯಲ್ಲಿ ಕುಸಿದ ಬಹುಮಹಡಿ ಕಟ್ಟಡ: 10 ಜನರು ಸಾವು, ಇನ್ನೂ ಹಲವರು ಸಿಲುಕಿರುವ ಶಂಕೆ

ಭಿವಂಡಿಯಲ್ಲಿ ಕುಸಿದ ಬಹುಮಹಡಿ ಕಟ್ಟಡ: 10 ಜನರು ಸಾವು, ಇನ್ನೂ ಹಲವರು ಸಿಲುಕಿರುವ ಶಂಕೆ

ಪಂಜಾಬ್ ಸೋಲಿಗೆ ಕಾರಣವಾಯ್ತು ಅಂಪಾಯರ್ ತಪ್ಪು ನಿರ್ಧಾರ! ಗರಂ ಆದ ಸೆಹವಾಗ್

ಪಂಜಾಬ್ ಸೋಲಿಗೆ ಕಾರಣವಾಯ್ತು ಅಂಪಾಯರ್ ತಪ್ಪು ನಿರ್ಧಾರ! ಗರಂ ಆದ ಸೆಹವಾಗ್

ಏಳು ದಶಕಗಳಿಂದ ಕತ್ತಲೆಯಲ್ಲಿ ಬದುಕುತ್ತಿದ್ದ ಗಡಿ ಹಳ್ಳಿಗಳಿಗೆ ವಿದ್ಯುತ್‌ ಸಂಪರ್ಕ

ಏಳು ದಶಕಗಳಿಂದ ಕತ್ತಲೆಯಲ್ಲಿ ಬದುಕುತ್ತಿದ್ದ ಗಡಿ ಹಳ್ಳಿಗಳಿಗೆ ವಿದ್ಯುತ್‌ ಸಂಪರ್ಕ

ನದಿ ಪಾತ್ರವನ್ನೇ ಬದಲಿಸಿದ ಉತ್ತರಾ ನೆರೆ: ಕಾಪು ಲೈಟ್ ಹೌಸ್ ನ ಸಂಪರ್ಕ ವ್ಯವಸ್ಥೆ ಕಡಿತ

ಹೊಳೆ ಹರಿವಿನ ದಿಕ್ಕನ್ನೇ ಬದಲಿಸಿದ ಉತ್ತರಾ ನೆರೆ:ಕಾಪು ಲೈಟ್ ಹೌಸ್ ನ ಸಂಪರ್ಕ ವ್ಯವಸ್ಥೆ ಕಡಿತ

ಖುಷಿ ಖುಷಿಯ ಸಂಬಂಧಗಳ ಬದುಕು

ಖುಷಿ ಖುಷಿಯ ಸಂಬಂಧಗಳ ಬದುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.