ಸಲಿಂಗಕಾಮಿಗಳನ್ನು ಅವಮಾನಿಸಿದ ವಿಂಡೀಸ್‌ ವೇಗಿ ವಿರುದ್ಧ ಕ್ರಮ


Team Udayavani, Feb 14, 2019, 12:30 AM IST

shannon-gabriel.jpg

ಸೇಂಟ್‌ ಲೂಸಿಯ: ಪ್ರವಾಸಿ ಇಂಗ್ಲೆಂಡ್‌ ವಿರುದ್ಧ ನಡೆದ 3ನೇ ಟೆಸ್ಟ್‌ ಪಂದ್ಯದಲ್ಲಿ ಆತಿಥೇಯ ವೆಸ್ಟ್‌ ಇಂಡೀಸ್‌ ವೇಗಿ ಶಾನನ್‌ ಗ್ಯಾಬ್ರಿಯಲ್‌ ಸಲಿಂಗಕಾಮಿಗಳನ್ನು ನಿಂದಿಸಿ ಇಕ್ಕಟ್ಟಿಗೆ ಸಿಲುಕಿದ್ದಾರೆ. ಅವರಿಗೆ ಐಸಿಸಿ ಶಿಕ್ಷೆ ವಿಧಿಸಿದ್ದು, ಇದು ಏನೆನ್ನುವುದು ಖಚಿತವಾಗಿಲ್ಲ.

ಇಂಗ್ಲೆಂಡ್‌ ಬ್ಯಾಟ್ಸ್‌ಮನ್‌ ಜೋ ರೂಟ್‌ ಜತೆ ಅನುಚಿತ ಸಂಭಾಷಣೆ ನಡೆಸಿದ ಹಿನ್ನೆಲೆಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ. ಬೌಲಿಂಗ್‌ ವೇಳೆಯಲ್ಲಿ ಗ್ಯಾಬ್ರಿಯಲ್‌, ಸಲಿಂಗಕಾಮಿಗಳನ್ನು ಅವಮಾನಿಸುವಂತಹ ಮಾತುಗಳನ್ನಾಡಿದ್ದಾರೆಂದು ಹೇಳಲಾಗಿದೆ. ಅದೇನೆಂದು ಇನ್ನೂ ಸ್ಪಷ್ಟವಾಗಿಲ್ಲ. ಆದರೆ ಗ್ಯಾಬ್ರಿಯಲ್‌ಗೆ ಪ್ರತಿಕ್ರಿಯಿಸುವಾಗ ಜೋ ರೂಟ್‌, “ಇದನ್ನೆಲ್ಲ ಅವಮಾನಿಸಲು ಬಳಸಬೇಡ, ಸಲಿಂಗಕಾಮಿಯಾಗುವುದು ಅಪರಾಧವಲ್ಲ’ ಎಂದು ಹೇಳಿರುವುದು ಖಚಿತವಾಗಿದೆ. ಇದನ್ನೇ ಆಧರಿಸಿ ಐಸಿಸಿ ಗ್ಯಾಬ್ರಿಯಲ್‌ ವಿಚಾರಣೆ ನಡೆಸಿ ಕ್ರಮ ಕೈಗೊಳ್ಳಲು ನಿರ್ಧರಿಸಿದೆ.

ಟಾಪ್ ನ್ಯೂಸ್

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.