ವಿಶ್ವಕಪ್ ಹಾಕಿ: ನಗದು ಬಹುಮಾನ ಘೋಷಣೆ
Team Udayavani, Dec 28, 2022, 11:35 PM IST
ಹೊಸದಿಲ್ಲಿ: ಮುಂಬರುವ ವಿಶ್ವಕಪ್ ಹಾಕಿ ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡಲು ಸ್ಫೂರ್ತಿಯಾಗುವ ನಿಟ್ಟಿನಲ್ಲಿ ಆತಿಥೇಯ ಭಾರತ ತಂಡಕ್ಕೆ “ಹಾಕಿ ಇಂಡಿಯಾ’ ನಗದು ಬಹುಮಾನ ಘೋಷಿಸಿದೆ.
ವಿಶ್ವಕಪ್ ಹಾಕಿ ಚಾಂಪಿಯನ್ ಆಗಿ ಮೂಡಿಬಂದರೆ ತಂಡದ ಆಟಗಾರರಿಗೆ ತಲಾ 25 ಲಕ್ಷ ರೂ. ಹಾಗೂ ಬೆಂಬಲ ಸಿಬಂದಿಗೆ ತಲಾ 5 ಲಕ್ಷ ರೂ. ಬಹುಮಾನ ಕಾದಿದೆ. ರನ್ನರ್ ಅಪ್ ಸ್ಥಾನದೊಂದಿಗೆ ಬೆಳ್ಳಿ ಪದಕ ಗೆದ್ದರೆ ಆಟಗಾರರಿಗೆ ತಲಾ 15 ಲಕ್ಷ ರೂ. ಹಾಗೂ ಸಹಾಯಕ ಸಿಬಂದಿಗೆ ತಲಾ 3 ಲಕ್ಷ ರೂ. ಲಭಿಸಲಿದೆ.
ಕಂಚಿನ ಪದಕಕ್ಕೆ ಕ್ರಮವಾಗಿ 10 ಲಕ್ಷ ರೂ. ಹಾಗೂ 2 ಲಕ್ಷ ರೂ. ನಗದು ಬಹುಮಾನ ದೊರೆಯಲಿದೆ. ಡಿ. 24ರಂದು ಹಾಕಿ ಆಡಳಿತ ಮಂಡಳಿ ನಡೆಸಿದ ವರ್ಚುವಲ್ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿತ್ತು. ಬುಧವಾರ ಇದರ ಅಧಿಕೃತ ಪ್ರಕಟನೆ ಹೊರಬಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್