World Cup 2023; ಅಹಮದಾಬಾದ್ ಫೈನಲ್ ಪಿಚ್ ಗೆ ಸಾಧಾರಣ ರೇಟಿಂಗ್ ನೀಡಿದ ಐಸಿಸಿ


Team Udayavani, Dec 8, 2023, 5:31 PM IST

ಅಹಮದಾಬಾದ್ ಫೈನಲ್ ಪಿಚ್ ಗೆ ಸಾಧಾರಣ ರೇಟಿಂಗ್ ನೀಡಿದ ಐಸಿಸಿ

ಮುಂಬೈ: ಇತ್ತೀಚೆಗೆ ನಡೆದ ಐಸಿಸಿ ಏಕದಿನ ವಿಶ್ವಕಪ್ ಕೂಟದ ಫೈನಲ್ ನಲ್ಲಿ ಬಳಸಲಾದ ಪಿಚ್ ಸಾಧಾರಣ ಎಂದು ಐಸಿಸಿ ವರದಿ ನೀಡಿದೆ. ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ವಿಶ್ವಕಪ್ ಫೈನಲ್ ಪಂದ್ಯ ನಡೆದಿತ್ತು.

ಮತ್ತೊಂದೆಡೆ ಫೈನಲ್ ಪಂದ್ಯದ ರೆಫ್ರಿಯಾಗಿದ್ದ ಜಿಂಬಾಬ್ವೆ ಮಾಜಿ ಆಟಗಾರ ಆಂಡಿ ಪೈಕ್ರಾಫ್ಟ್ ಅವರು ಅಹಮದಾಬಾದ್ ನ ಫೈನಲ್ ಪಂದ್ಯದ ಪಿಚ್ ಅತ್ಯುತ್ತಮ ಎಂದು ವರದಿ ನೀಡಿದ್ದರು.

ಫೈನಲ್ ಪಂದ್ಯದಲ್ಲಿ ನಿಧಾನಗತಿಯ ಪಿಚ್ ನಲ್ಲಿ ಆಸ್ಟ್ರೇಲಿಯಾ ತಂಡವು ಭಾರತ ತಂಡವನ್ನು ಆರು ವಿಕೆಟ್ ಅಂತರದಿಂದ ಸೋಲಿಸಿತ್ತು. ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ 50 ಓವರ್ ಗಳಲ್ಲಿ 240 ರನ್ ಗಳಿಸಿತ್ತು, ಚೇಸ್ ಮಾಡಿದ ಆಸೀಸ್ ಈ ಗುರಿಯನ್ನು 43 ಓವರ್ ಗಳಲ್ಲಿ ಜಯ ಗಳಿಸಿತ್ತು. ಟ್ರಾವಿಸ್ ಹೆಡ್ ಅದ್ಭುತ ಶತಕ ಬಾರಿಸಿದ್ದರು.

ಕೋಲ್ಕತ್ತಾ, ಲಕ್ನೋ, ಅಹಮದಾಬಾದ್ ಮತ್ತು ಚೆನ್ನೈನಲ್ಲಿ ದಕ್ಷಿಣ ಆಫ್ರಿಕಾ, ಇಂಗ್ಲೆಂಡ್, ಪಾಕಿಸ್ತಾನ ಮತ್ತು ಆಸ್ಟ್ರೇಲಿಯಾ ವಿರುದ್ಧದ ಭಾರತದ ಲೀಗ್ ಪಂದ್ಯಗಳಲ್ಲಿ ಬಳಸಿದ ಪಿಚ್‌ ಗಳನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯು ‘ಸಾಧಾರಣ’ ಎಂದು ವರ್ಗೀಕರಿಸಿದೆ. ಸೆಮಿಫೈನಲ್‌ನಲ್ಲಿ ಭಾರತವು ನ್ಯೂಜಿಲ್ಯಾಂಡ್ ತಂಡವನ್ನು ಎದುರಿಸಿದ ವಾಂಖೆಡೆ ಸ್ಟೇಡಿಯಂನಲ್ಲಿನ ಪಿಚ್ ‘ಉತ್ತಮ’ ರೇಟಿಂಗ್ ಪಡೆದುಕೊಂಡಿದೆ.

ಇದನ್ನೂ ಓದಿ:ಭಾರತದ ಈ ಅರಮನೆ ಲಂಡನ್‌ನ ಬಕ್ಕಿಂಗ್‌ಹ್ಯಾಮ್ ಪ್ಯಾಲೇಸ್‌ಗಿಂತ 4 ಪಟ್ಟು ದೊಡ್ಡದು.!

ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಎರಡನೇ ಸೆಮಿಫೈನಲ್‌ ಗೆ ಆತಿಥ್ಯ ವಹಿಸಿದ್ದ ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಪಿಚ್‌ ಗೂ ಐಸಿಸಿ ‘ಸಾಧಾರಣ’ ಎಂದು ರೇಟಿಂಗ್ ನೀಡಿದೆ. ಇದು ಕಡಿಮೆ ಸ್ಕೋರಿಂಗ್ ಪಂದ್ಯವಾಗಿದ್ದು, ಆಸ್ಟ್ರೇಲಿಯಾ ದಕ್ಷಿಣ ಆಫ್ರಿಕಾವನ್ನು 49.4 ಓವರ್‌ಗಳಲ್ಲಿ 212 ರನ್‌ಗಳಿಗೆ ಆಲೌಟ್ ಮಾಡಿತು. ನಂತರ ಆಸ್ಟ್ರೇಲಿಯ 47.2 ಓವರ್‌ಗಳಲ್ಲಿ ಏಳು ವಿಕೆಟ್‌ ಕಳೆದುಕೊಂಡು ಗುರಿ ತಲುಪಿತು. ಮತ್ತೊಂದೆಡೆ, ಈಡನ್ ಗಾರ್ಡನ್ಸ್ ಪಿಚ್ ಗೆ ಅಂದಿನ ಐಸಿಸಿ ಮ್ಯಾಚ್ ರೆಫರಿ ಜಾವಗಲ್ ಶ್ರೀನಾಥ್ ಅವರು ‘ಅತ್ಯುತ್ತಮ’ ಎಂಬ ರೇಟಿಂಗ್ ನೀಡಿದ್ದರು.

ಟಾಪ್ ನ್ಯೂಸ್

1-wqeqewqwqew

Constitution ರಾಷ್ಟ್ರೀಯ ಏಕತಾ ರ‍್ಯಾಲಿ; ಸರ್ವಾಧಿಕಾರ ಜಾರಿಗೆ ಹುನ್ನಾರ:ಖರ್ಗೆ

April 19ಕ್ಕೆ ಚುನಾವಣೆ, 22ಕ್ಕೆ ಫ‌ಲಿತಾಂಶ ಸುದ್ದಿ ಸುಳ್ಳು : ಆಯೋಗ

April 19ಕ್ಕೆ ಚುನಾವಣೆ, 22ಕ್ಕೆ ಫ‌ಲಿತಾಂಶ ಸುದ್ದಿ ಸುಳ್ಳು : ಆಯೋಗ

Gyanvapi Case: ಇಂದು ಹೈಕೋರ್ಟ್‌ ತೀರ್ಪು

Gyanvapi Case: ಇಂದು ಹೈಕೋರ್ಟ್‌ ತೀರ್ಪು

Venur; ಸಾಮಾಜಿಕ ಏಕತೆ ಸಾರಿದ ಪರಂಪರೆ ಜೈನರದು: ಸಂಸದ ನಳಿನ್‌ ಕುಮಾರ್‌ ಕಟೀಲು

Venur; ಸಾಮಾಜಿಕ ಏಕತೆ ಸಾರಿದ ಪರಂಪರೆ ಜೈನರದು: ಸಂಸದ ನಳಿನ್‌ ಕುಮಾರ್‌ ಕಟೀಲು

Udupi BuildTech- 2024; ನಿರ್ಮಾಣ ಕ್ಷೇತ್ರದಲ್ಲಿ ಉಡುಪಿ ಉತ್ಕೃಷ್ಟ ಸಾಧನೆ: ಯಶ್‌ಪಾಲ್‌

Udupi BuildTech- 2024; ನಿರ್ಮಾಣ ಕ್ಷೇತ್ರದಲ್ಲಿ ಉಡುಪಿ ಉತ್ಕೃಷ್ಟ ಸಾಧನೆ: ಯಶ್‌ಪಾಲ್‌

Billava ಸಮಾವೇಶಗಳಿಂದ ಸ್ವಾಭಿಮಾನ ವೃದ್ಧಿ: ಯು.ಟಿ. ಖಾದರ್‌

Billava ಸಮಾವೇಶಗಳಿಂದ ಸ್ವಾಭಿಮಾನ ವೃದ್ಧಿ: ಯು.ಟಿ. ಖಾದರ್‌

“ಸ್ಪರ್ಧೆಗೆ ಅವಕಾಶಕ್ಕಾಗಿ ಆಗ್ರಹದಿಂದ ಹಿಂಜರಿಯುವುದಿಲ್ಲ’: ಸತ್ಯಜಿತ್‌ ಸುರತ್ಕಲ್‌

“ಸ್ಪರ್ಧೆಗೆ ಅವಕಾಶಕ್ಕಾಗಿ ಆಗ್ರಹದಿಂದ ಹಿಂಜರಿಯುವುದಿಲ್ಲ’: ಸತ್ಯಜಿತ್‌ ಸುರತ್ಕಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewewqe

Para Badminton ವಿಶ್ವ ಚಾಂಪಿಯನ್‌ಶಿಪ್‌: ಯತಿರಾಜ್‌, ಕೃಷ್ಣ, ಪ್ರಮೋದ್‌ಗೆ ಚಿನ್ನ

1-sadsadas

ಗುಡ್‌ಫೆಲೊ ಕ್ಲಾಸಿಕ್‌ ಸ್ಕ್ವಾಷ್‌: ಭಾರತದ ಅಭಯ್‌ ಸಿಂಗ್‌ಗೆ ಪ್ರಶಸ್ತಿ

1-ewqewqe

Ranji:ಈ ಬಾರಿ ಕರ್ನಾಟಕದ ಕನಸು ಭಗ್ನ?

1-sadadasd

T20: ಕಿವೀಸ್‌ ವಿರುದ್ಧ ಸರಣಿ ವೈಟ್‌ವಾಷ್‌ ಸಾಧನೆ ಮಾಡಿದ ಆಸೀಸ್‌

Pak 2

T20; ನ್ಯೂಜಿಲಂಡ್‌ ವಿರುದ್ಧದ ಸರಣಿಗೆ ಪಾಕ್‌ ಆತಿಥ್ಯ

MUST WATCH

udayavani youtube

ಸಸಿಹಿತ್ಲು ಕಡಲು ಸೇರಿದ ಸೇರಿದ 88 ಆಲಿವ್‌ ಮರಿಗಳು

udayavani youtube

ಮಧುಮೇಹ ಕಿಡ್ನಿ ಸಮಸ್ಯೆಗೆ ಹೇಗೆ ಕಾರಣವಾಗುತ್ತದೆ ?

udayavani youtube

ಏನಿದು ಮಂಗನ ಕಾಯಿಲೆ?

udayavani youtube

ಅರಬ್ಬರ ನಾಡಿನಲ್ಲಿ ಹಿಂದೂ ದೇವಾಲಯ

udayavani youtube

ಶುಗರ್ ಬೀಟ್ : ನೂತನ ಪ್ರಯೋಗದತ್ತ ನಿಂಗಸಾನಿ ಸಹೋದರರು

ಹೊಸ ಸೇರ್ಪಡೆ

naksal (2)

Chhattisgarh: ಮೂವರು ನಕ್ಸಲರ ಹತ್ಯೆ

1-wqeqewqwqew

Constitution ರಾಷ್ಟ್ರೀಯ ಏಕತಾ ರ‍್ಯಾಲಿ; ಸರ್ವಾಧಿಕಾರ ಜಾರಿಗೆ ಹುನ್ನಾರ:ಖರ್ಗೆ

1-adasdsa

Maratha Reserve; ನನ್ನನ್ನು ಕೊಲ್ಲಲು ಫ‌ಡ್ನವೀಸ್‌ ಸಂಚು: ಜಾರಂಗೆ ಆರೋಪ

April 19ಕ್ಕೆ ಚುನಾವಣೆ, 22ಕ್ಕೆ ಫ‌ಲಿತಾಂಶ ಸುದ್ದಿ ಸುಳ್ಳು : ಆಯೋಗ

April 19ಕ್ಕೆ ಚುನಾವಣೆ, 22ಕ್ಕೆ ಫ‌ಲಿತಾಂಶ ಸುದ್ದಿ ಸುಳ್ಳು : ಆಯೋಗ

Gyanvapi Case: ಇಂದು ಹೈಕೋರ್ಟ್‌ ತೀರ್ಪು

Gyanvapi Case: ಇಂದು ಹೈಕೋರ್ಟ್‌ ತೀರ್ಪು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.