ಫುಟ್ ಬಾಲ್‌ ಫೆಡರೇಶನ್‌ ಅಧ್ಯಕ್ಷ ಹುದ್ದೆಗೆ ಭುಟಿಯ ನಾಮಪತ್ರ


Team Udayavani, Aug 19, 2022, 11:30 PM IST

ಫುಟ್ ಬಾಲ್‌ ಫೆಡರೇಶನ್‌ ಅಧ್ಯಕ್ಷ ಹುದ್ದೆಗೆ ಭುಟಿಯ ನಾಮಪತ್ರ

ಹೊಸದಿಲ್ಲಿ: ಲೆಜೆಂಡ್ರಿ ಫುಟ್ಬಾಲಿಗ ಭೈಚುಂಗ್‌ ಭುಟಿಯ ಅಖಿಲ ಭಾರತ ಫುಟ್ ಬಾಲ್‌ ಫೆಡರೇಶನ್‌ (ಎಐಎಫ್ಎಫ್) ಅಧ್ಯಕ್ಷ ಹುದ್ದೆಗೆ ನಾಮಪತ್ರ ಸಲ್ಲಿಸಿದರು.

ಫಿಫಾದಿಂದ ಎಐಎಫ್ಎಫ್ ನಿಷೇಧಕ್ಕೊಳಗಾಗಿ ರುವ ಈ ಕಠಿನ ಸನ್ನಿವೇಶದಲ್ಲಿ ಆ. 28ರಂದು ಮಹತ್ವದ ಚುನಾವಣೆ ನಡೆಯಲಿದೆ. ಶುಕ್ರವಾರ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿತ್ತು. ಭುಟಿಯ ಹೆಸರನ್ನು ಸೂಚಿಸಿದವರು ರಾಷ್ಟ್ರೀಯ ತಂಡದ ಮಾಜಿ ಸಹ ಆಟಗಾರ ದೀಪಕ್‌ ಮೊಂಡಲ್‌ ಮತ್ತು ಆಟಗಾರ್ತಿ ಮಧು ಕುಮಾರಿ.

ಚುನಾವಣ ಕಣದಲ್ಲಿ ರಾಜಕೀಯ ಹಿನ್ನೆಲೆಯುಳ್ಳ ಬಹಳಷ್ಟು ಮಂದಿ ಇರುವುದರಿಂದ ಬೈಚುಂಗ್‌ ಭುಟಿಯ ಮುಂದಿರುವ ಸವಾಲು ಸುಲಭವಲ್ಲ ಎಂದು ವಿಶ್ಲೇಷಿಸಲಾಗುತ್ತಿದೆ.

ಮೋಹನ್‌ ಬಗಾನ್‌ ಹಾಗೂ ಈಸ್ಟ್‌ ಬೆಂಗಾಲ್‌ ತಂಡದ ಮಾಜಿ ಗೋಲ್‌ಕೀಪರ್‌, ಪಶ್ಚಿಮ ಬಂಗಾಲದ ಬಿಜೆಪಿ ಮುಖಂಡ ಕಲ್ಯಾಣ್‌ ಚೌಬೆ, ಪಶ್ವಿ‌ಮ ಬಂಗಾಲದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸಹೋದರ ಅಜಿತ್‌ ಬ್ಯಾನರ್ಜಿ, ಮಾಜಿ ಮಿಡ್‌ಫಿಲ್ಡರ್‌-ಮೇಘಾಲಯದ ಹಾಲಿ ಶಾಸಕ ಯುಜಿನೆಸನ್‌ ಲಿಂಗೊx, ಕರ್ನಾಟಕದ ಕಾಂಗ್ರೆಸ್‌ ಶಾಸಕ ಹಾಗೂ ರಾಜ್ಯ ಫುಟ್‌ಬಾಲ್‌ ಅಸೋಸಿಯೇಶನ್‌ನ ಎನ್‌.ಎ. ಹ್ಯಾರಿಸ್‌, ರಾಜಸ್ಥಾನದ ಕಾಂಗ್ರೆಸ್‌ ಸದಸ್ಯ ಮಾನವೇಂದ್ರ ಸಿಂಗ್‌, “ಫುಟ್‌ಬಾಲ್‌ ದಿಲ್ಲಿ’ಯ ಅಧ್ಯಕ್ಷ ಶಾಜಿ ಪ್ರಭಾಕರನ್‌ ಅವರೆಲ್ಲ ನಾಮಪತ್ರ ಸಲ್ಲಿಸಿದ ಘಟಾನುಘಟಿಗಳು.

ಟಾಪ್ ನ್ಯೂಸ್

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.