ವಿದೇಶಿ ಐಪಿಎಲ್ ಇಲೆವೆನ್ ರಚಿಸಿದ ಆಕಾಶ್ ಚೋಪ್ರಾ: ಆರ್ ಸಿಬಿಯ ಇಬ್ಬರಿಗೆ ಸ್ಥಾನ
Team Udayavani, May 10, 2021, 12:15 PM IST
ಹೊಸದಿಲ್ಲಿ: ಕೋವಿಡ್ ಕಾರಣದಿಂದ ಈ ಬಾರಿಯ ಐಪಿಎಲ್ ಅರ್ಧದಲ್ಲೇ ನಿಂತಿರಬಹುದು. ಆದರೆ ಇದಕ್ಕೆ ಸಂಬಂಧಿಸಿದ ಚರ್ಚೆ, ಕುತೂಹಲ ಮಾತ್ರ ಇನ್ನೂ ಮುಗಿದಿಲ್ಲ. ಈ ಸಂದರ್ಭದಲ್ಲಿ ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ, 2021ನೇ ಐಪಿಎಲ್ನಲ್ಲಿ ಮಿಂಚಿದ ವಿದೇಶಿ ಕ್ರಿಕೆಟಿಗರ ಹನ್ನೊಂದರ ಬಳಗವೊಂದನ್ನು ರಚಿಸಿದ್ದಾರೆ.
ಇದನ್ನೂ ಓದಿ:‘ನನಗೆ ಒಳ್ಳೆಯ ಚಿಕಿತ್ಸೆ ಸಿಕ್ಕಿದ್ದರೆ ಬದುಕುತ್ತಿದ್ದೆ’ ಎಂದಿದ್ದ ನಟ ರಾಹುಲ್ ಸಾವು
ಆಕಾಶ್ ಚೋಪ್ರಾ ತನ್ನ ವಿದೇಶಿ ತಂಡದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಇಬ್ಬರು ಆಟಗಾರರಿಗೆ ಸ್ಥಾನ ನೀಡಿದ್ದಾರೆ. ಅವರೆಂದರೆ ಗ್ಲೆನ್ ಮ್ಯಾಕ್ಸ್ವೆಲ್ ಮತ್ತು ಎಬಿ ಡಿ ವಿಲಿಯರ್ಸ್.
ಚೋಪ್ರಾ ಫಾರಿನ್ ಇಲೆವೆನ್: ಫಾ ಡು ಪ್ಲೆಸಿಸ್, ಜಾಸ್ ಬಟ್ಲರ್, ಮೊಯಿನ್ ಅಲಿ, ಗ್ಲೆನ್ ಮ್ಯಾಕ್ಸ್ವೆಲ್, ಎಬಿ ಡಿ ವಿಲಿಯರ್, ಕೈರನ್ ಪೊಲಾರ್ಡ್, ಆ್ಯಂಡ್ರೆ ರಸೆಲ್, ಕ್ರಿಸ್ ಮಾರಿಸ್, ಸ್ಯಾಮ್ ಕರನ್, ರಶೀದ್ ಖಾನ್ ಮತ್ತು ಟ್ರೆಂಟ್ ಬೌಲ್ಟ್.
ಇದನ್ನೂ ಓದಿ: ಮೋಹನ್ ಬಗಾನ್ ತಂಡದ ಇಬ್ಬರು ಆಟಗಾರರಿಗೆ ಕೋವಿಡ್ ಸೋಂಕು ದೃಢ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ