ಐಪಿಎಲ್ ನಿಂದ ಹೊರಬಿದ್ದ ಮುಕೇಶ್ ಚೌಧರಿ; ಹೊಸ ಬೌಲರ್ ಆಯ್ಕೆ ಮಾಡಿದ ಸಿಎಸ್ ಕೆ


Team Udayavani, Mar 31, 2023, 2:58 PM IST

Akash Singh replaces Mukesh Choudhary in CSK camp

ಅಹಮದಾಬಾದ್: ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಶುಕ್ರವಾರ ಐಪಿಎಲ್ ಸೀಸನ್ 16ನ ಆರಂಭಿಕ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಅಭಿಯಾನ ಆರಂಭಿಸಲಿದೆ.

ಇದೇ ವೇಳೆ ಸಿಎಸ್ ಕೆ ಫ್ರಾಂಚೈಸಿಗೆ ಗಾಯಾಳುಗಳ ಸಮಸ್ಯೆಯೂ ಕಾಡುತ್ತಿದೆ. ಎಡಗೈ ಸೀಮರ್ ಮುಕೇಶ್ ಚೌಧರಿ ಅವರು ಗಾಯದ ಕಾರಣದಿಂದ ಸಂಪೂರ್ಣ ಕೂಟದಿಂದ ಹೊರಬಿದ್ದಿದ್ದು, ಅವರ ಬದಲಿಗೆ ಆಕಾಶ್ ಸಿಂಗ್ ಅವರನ್ನು ತಂಡಕ್ಕೆ ಸೇರಿಸಲಾಗಿದೆ.

ಕಳೆದ ಋತುವಿನಲ್ಲಿ ಐಪಿಎಲ್‌ಗೆ ಪಾದಾರ್ಪಣೆ ಮಾಡಿ 16 ವಿಕೆಟ್‌ಗಳನ್ನು ಕಬಳಿಸಿದ್ದ ಮುಕೇಶ್ ಗಾಯದಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಮುಕೇಶ್ ಕಳೆದ ವರ್ಷದ ಅತ್ಯುತ್ತಮ ಪ್ರದರ್ಶನ ನೀಡಿದ ಆಟಗಾರರಲ್ಲಿ ಒಬ್ಬರಾಗಿದ್ದರು.

2020 ರಲ್ಲಿ ಭಾರತದ ಅಂಡರ್-19 ವಿಶ್ವಕಪ್ ತಂಡದ ಭಾಗವಾಗಿದ್ದ ಆಕಾಶ್ ಸಿಂಗ್ ಈ ಹಿಂದೆ ರಾಜಸ್ಥಾನ್ ರಾಯಲ್ಸ್ ಪರ ಆಡಿದ್ದರು. ಎಡಗೈ ವೇಗಿ ಇದುವರೆಗೆ 9 ಲಿಸ್ಟ್ ಎ ಪಂದ್ಯಗಳು ಮತ್ತು ಐದು ಪ್ರಥಮ ದರ್ಜೆ ಪಂದ್ಯಗಳ ಜೊತೆಗೆ 9 ಟಿ 20 ಪಂದ್ಯಗಳನ್ನು ಆಡಿದ್ದಾರೆ ಮತ್ತು 31 ವಿಕೆಟ್‌ಗಳನ್ನು ಹೊಂದಿದ್ದಾರೆ. 20 ಲಕ್ಷಕ್ಕೆ ಮೂಲಬೆಲೆಗೆ ಆಕಾಶ ಸಿಎಸ್ ಕೆ ಸೇರಿದ್ದಾರೆ.

ಟಾಪ್ ನ್ಯೂಸ್

EAR BUDS

Ear Buds: ಇಯರ್‌ ಬಡ್ಸ್‌ನಿಂದ ಶ್ರವಣಶಕ್ತಿ ನಷ್ಟ!

indigo

Indigo ದಿಂದ ಆಫ್ರಿಕಾಕ್ಕೆ ವಿಮಾನ

manipur violance

Manipur ದ 5 ಜಿಲ್ಲೆಗಳಲ್ಲಿ ಕರ್ಫ್ಯೂ ಸಡಿಲಿಕೆ 

rahul gandhi 1

Rahul Gandhi: ಮುಸ್ಲಿಂ ಲೀಗ್‌ ಜಾತ್ಯತೀತ ಎಂದ ರಾಹುಲ್‌!

GOVT EMPLOYEEES

Rajasthan ಸರ್ಕಾರಿ ಉದ್ಯೋಗಿಗಳಿಗೆ ವೇತನಕ್ಕೂ ಮೊದಲೇ ಮುಂಗಡ !

OBC

ವೀರಶೈವ- ಲಿಂಗಾಯತ ಸಮುದಾಯದಲ್ಲಿರುವ ಎಲ್ಲ ಉಪ ಪಂಗಡಗಳನ್ನೂ OBC ಪಟ್ಟಿಗೆ ಸೇರ್ಪಡೆಗೆ ಆಗ್ರಹ

D K SHI 1

ಡಿಕೆಶಿ: CBI ತನಿಖೆಗೆ ತಡೆ ವಿಸ್ತರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

AFGHAN ONE DAY

ಏಕದಿನ: ಲಂಕೆಯನ್ನು ಮಣಿಸಿದ ಅಫ್ಘಾನ್‌

hockey

Junior Asia Cup hockey: ದಾಖಲೆ 4ನೇ ಸಲ ಪ್ರಶಸ್ತಿ ಗೆದ್ದ ಭಾರತ

LAKSHYA SEN

Thailand Open Badminton: ಸೆಮಿಫೈನಲ್‌ ಪ್ರವೇಶಿಸಿದ ಲಕ್ಷ್ಯ ಸೇನ್‌; ಕಿರಣ್‌ ಔಟ್‌

1-sada-dsad

Wrestlers protest : 1983ರ ಕ್ರಿಕೆಟ್ ವಿಶ್ವಕಪ್ ವಿಜೇತ ತಂಡದ ಬೆಂಬಲ

World Test Championship Final: ಐಪಿಎಲ್ ಆಟ ಟೆಸ್ಟ್ ನಲ್ಲೂ ಕಾಣುತ್ತಾ?

World Test Championship Final: ಐಪಿಎಲ್ ಆಟ ಟೆಸ್ಟ್ ನಲ್ಲೂ ಕಾಣುತ್ತಾ?

MUST WATCH

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

ಹೊಸ ಸೇರ್ಪಡೆ

EAR BUDS

Ear Buds: ಇಯರ್‌ ಬಡ್ಸ್‌ನಿಂದ ಶ್ರವಣಶಕ್ತಿ ನಷ್ಟ!

indigo

Indigo ದಿಂದ ಆಫ್ರಿಕಾಕ್ಕೆ ವಿಮಾನ

manipur violance

Manipur ದ 5 ಜಿಲ್ಲೆಗಳಲ್ಲಿ ಕರ್ಫ್ಯೂ ಸಡಿಲಿಕೆ 

rahul gandhi 1

Rahul Gandhi: ಮುಸ್ಲಿಂ ಲೀಗ್‌ ಜಾತ್ಯತೀತ ಎಂದ ರಾಹುಲ್‌!

GOVT EMPLOYEEES

Rajasthan ಸರ್ಕಾರಿ ಉದ್ಯೋಗಿಗಳಿಗೆ ವೇತನಕ್ಕೂ ಮೊದಲೇ ಮುಂಗಡ !