ಇಂಗ್ಲಂಡ್‌ ಟೆಸ್ಟ್‌ ಕ್ರಿಕೆಟ್‌ ನಾಯಕತ್ವಕ್ಕೆ ಅಲಿಸ್ಟರ್‌ ಕುಕ್‌ ಗುಡ್

Team Udayavani, Feb 6, 2017, 5:53 PM IST

Alaister Cook-600.jpg

ಲಂಡನ್‌ : ಭಾರತದೆದುರಿನ ಐದು ಪಂದ್ಯಗಳ ಟೆಸ್ಟ್‌ ಕ್ರಿಕೆಟ್‌ ಸರಣಿಯನ್ನು 4-0 ಅಂತರದಲ್ಲಿ ಸೋತು ತೀವ್ರ ಮುಖಭಂಗ ಅನುಭವಿಸಿದ್ದ ಇಂಗ್ಲಂಡ್‌ ತಂಡದ ಪ್ರತಿಭಾವಂತ ನಾಯಕ ಅಲಿಸ್ಟರ್‌ ಕುಕ್‌, ಸೋಲಿನ ಹೊಣೆಗಾರಿಕೆ ಹೊತ್ತು ಇಂಗ್ಲಂಡ್‌ ಟೆಸ್ಟ್‌  ತಂಡದ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಐದು ಟೆಸ್ಟ್‌ ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ನಾಲ್ಕು ಪಂದ್ಯಗಳನ್ನು ಗೆದ್ದಿದ್ದ ಭಾರತ, ಒಂದು ಟೆಸ್ಟ್‌ ಪಂದ್ಯವನ್ನು, ನಾಯಕ ವಿರಾಟ್‌ ಕೊಹ್ಲಿ ಅವರ ಅತ್ಯಂತ ಸಹನೆಯ ಬ್ಯಾಟಿಂಗ್‌ ಫ‌ಲವಾಗಿ, ಸೋಲಿನ ದವಡೆಯಿಂದ ತಪ್ಪಿಸಿಕೊಂಡು ಡ್ರಾ ಮಾಡಿಕೊಂಡಿತ್ತು. ಕೊಹ್ಲಿ ಬ್ಯಾಟಿಂಗ್‌ ಅಲ್ಲದಿದ್ದರೆ ಇಂಗ್ಲಂಡ್‌ ಈ ಟೆಸ್ಟ್‌ ಪಂದ್ಯವನ್ನು ಗೆಲ್ಲುವುದು ಬಹುತೇಕ ಖಚಿತವಿತ್ತು.

ಅಲಿಸ್ಟರ್‌ ಕುಕ್‌ ಇಂಗ್ಲಂಡ್‌ ಟೆಸ್ಟ್‌ ತಂಡದ ನಾಯಕತ್ವಕ್ಕೆ ರಾಜೀನಾಮೆ ನೀಡಿರುವುದನ್ನು ಇಂಗ್ಲಂಡ್‌ ಹಾಗೂ ವೇಲ್ಸ್‌ ಕ್ರಿಕೆಟ್‌ ಮಂಡಳಿ ಖಚಿತಪಡಿಸಿದೆ.

2012ರ ಆಗಸ್ಟ್‌ನಲ್ಲಿ ಇಂಗ್ಲಂಡ್‌ ತಂಡದ ನಾಯಕತ್ವ ವಹಿಸಿಕೊಂಡಿದ್ದ ತಮ್ಮ ಕಪ್ತಾನಿಕೆಯಲ್ಲಿ ಭಾರೀ ಯಶಸ್ಸನ್ನು ಸಾಧಿಸಿ 59 ಟೆಸ್ಟ್‌ ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಿದ್ದರು. 

ಕುಕ್‌ ಅವರು 2013 ಮತ್ತು 2015ರಲ್ಲಿ ಆ್ಯಷಸ್‌ ಸರಣಿ, ತವರಿನಲ್ಲಿ ಭಾರತ ಹಾಗೂ ದ.ಆಫ್ರಿಕ ತಂಡವನ್ನು ಪರಾಭವಗೊಳಿಸಿ ತಮ್ಮ ಕಪ್ತಾನಿಕೆಯ ಪ್ರಾಬಲ್ಯವನ್ನು ಮೆರೆದಿದ್ದರು. 

ಕುಕ್‌ ರಾಜೀನಾಮೆಯಿಂದ ತೆರವಾಗಿರುವ ಇಂಗ್ಲಂಡ್‌ ಟೆಸ್ಟ್‌ ನಾಯಕತ್ವದ ಸ್ಥಾನವನ್ನು ಈಗಿನ್ನು ಜೋ ರೂಟ್‌ ತುಂಬುವ ಸಾಧ್ಯತೆ ಇದೆ. 

ಟಾಪ್ ನ್ಯೂಸ್

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.