

Team Udayavani, May 2, 2019, 11:03 AM IST
ಸಿಡ್ನಿ: ಅತ್ಯಾಚಾರ ಪ್ರಕರಣದಲ್ಲಿ ಸಿಕ್ಕಿ ಹಾಕಿಕೊಂಡಿರುವ ಆಸ್ಟ್ರೇಲಿಯ ಮೂಲದ ಕ್ರಿಕೆಟಿಗ ಅಲೆಕ್ಸ್ ಹೆಪ್‌ಬರ್ನ್ 5 ವರ್ಷ ಕಠಿನ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ. ಮಂಗಳವಾರ ಇಂಗ್ಲೆಂಡ್‌ನ ನ್ಯಾಯಾಲಯ ಅಲೆಕ್ಸ್‌ಗೆ ಈ ಶಿಕ್ಷೆ ವಿಧಿಸಿದೆ.
23 ವರ್ಷದ ಅಲೆಕ್ಸ್ 2017ರಲ್ಲಿ ಅಪಾರ್ಟ್ ಮೆಂಟ್ ಒಂದರಲ್ಲಿ ಸ್ನೇಹಿತನ ಬೆಡ್‌ರೂಂನಲ್ಲಿ ಯು ವತಿಯ ಮೇಲೆ ಅತ್ಯಾಚಾರ ನಡೆಸಿದ್ದ ಎನ್ನಲಾಗಿದೆ. ಈ ಸಂಬಂಧ ವಿಚಾರಣೆ ನಡೆಯುತ್ತಿತ್ತು. ಇದೀಗ ಶಿಕ್ಷೆಯ ಪ್ರಮಾಣ ಪ್ರಕಟ ವಾಗಿದೆ. ಅಲೆಕ್ಸ್ ವೂರ್ಸೆಸ್ಟೆರ್‌ಶೈರ್ ಕೌಂಟಿ ತಂಡದ ಮಾಜಿ ಆಲ್‌ರೌಂಡರ್ ಆಗಿದ್ದಾರೆ.
Ad
ENG vs IND: 3ನೇ ಟೆಸ್ಟ್‌ಗೆ ಇಂಗ್ಲೆಂಡ್ ತಂಡ ಪ್ರಕಟ; 4 ವರ್ಷದ ಬಳಿಕ ಮರಳಿದ ಘಾತಕ ವೇಗಿ
Dharawad: ಕಾಂಗ್ರೆಸ್-ಬಿಜೆಪಿಯಿಂದ ಹಿಂದಿ ಹೇರಿಕೆ ತಡೆ ಅಸಾಧ್ಯ: ಪ್ರೊ.ಬಿಳಿಮಲೆ
ಆ ನಟಿ ʼಬಿಗ್ ಬಾಸ್ʼ ಮನೆಯಲ್ಲೇ ಆತ್ಮಹ*ತ್ಯೆಗೆ ಯತ್ನಿಸಿದ್ದರು- ಶಾಕಿಂಗ್ ಸಂಗತಿ ರಿವೀಲ್
Kejriwal: ಉತ್ತಮ ಆಡಳಿತಕ್ಕಾಗಿ ನನಗೆ ನೊಬೆಲ್ ಪ್ರಶಸ್ತಿ ಸಿಗಬೇಕು!: ಕೇಜ್ರಿವಾಲ್
Kalaburagi: ರಸ್ತೆ ಕಾಮಗಾರಿ ಬಿಲ್ ಮಾಡಲು ಕಮಿಷನ್ ಕೇಳಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್
You seem to have an Ad Blocker on.
To continue reading, please turn it off or whitelist Udayavani.