ಹೆಚ್ಚಿದ ಕೋವಿಡ್: ಎಲ್ಲ ದೇಶಿ ಕ್ರಿಕೆಟ್ ಪಂದ್ಯಾವಳಿಗಳು ಸ್ಥಗಿತ
Team Udayavani, Mar 18, 2021, 9:17 AM IST
ಹೊಸದಿಲ್ಲಿ: ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ವೈರಸ್ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಬಿಸಿಸಿಐ, “ವಿನೂ ಮಂಕಡ್ ಟ್ರೋಫಿ’ ಸೇರಿದಂತೆ ಎಲ್ಲ ದೇಶಿ ಕ್ರಿಕೆಟ್ ಪಂದ್ಯಾವಳಿಗಳನ್ನು ಸ್ಥಗಿತಗೊಳಿಸಲು ನಿರ್ಧರಿಸಿದೆ.
ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಎಲ್ಲ ರಾಜ್ಯ ಕ್ರಿಕೆಟ್ ಮಂಡಳಿಗಳಿಗೆ ಪತ್ರದ ಮೂಲಕ ಈ ವಿಚಾರ ತಿಳಿಸಿದ್ದಾರೆ.
ಪ್ರಸ್ತುತ ಸನ್ನಿವೇಶದಲ್ಲಿ ಈ ಟೂರ್ನಿಗಳನ್ನು ಆಯೋಜಿಸುವುದರಿಂದ ಹೆಚ್ಚುವರಿ ಮುತುವರ್ಜಿ ವಹಿಸಬೇಕಾಗುತ್ತದೆ, ಐಪಿಎಲ್ ಬಳಿಕ ಪರಿಸ್ಥಿತಿಯನ್ನು ಅವಲೋಕಿಸಲಾಗುವುದು ಎಂದು ತಿಳಿಸಿದ್ದಾರೆ. ಇದರಿಂದ ಐಪಿಎಲ್ ನಡೆಯುವುದು ಖಾತ್ರಿಯಾದಂತಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ