All England Badminton: ದ್ವಿತೀಯ ಸುತ್ತಿಗೆ ಪಿ.ವಿ. ಸಿಂಧು
Team Udayavani, Mar 13, 2024, 12:08 AM IST
ಬರ್ಮಿಂಗ್ಹ್ಯಾಮ್: ಆಲ್ ಇಂಗ್ಲೆಂಡ್ ಬ್ಯಾಡ್ಮಿಂಟನ್ ಪಂದ್ಯಾವಳಿಯ ವನಿತಾ ಸಿಂಗಲ್ಸ್ ನಲ್ಲಿ ಪಿ.ವಿ. ಸಿಂಧು 2ನೇ ಸುತ್ತು ತಲುಪಿದ್ದಾರೆ.
ಮಂಗಳವಾರದ ಮೊದಲ ಸುತ್ತಿನ ಮುಖಾಮುಖಿಯಲ್ಲಿ ಜರ್ಮನಿಯ ವೋನ್ ಲೀ ಮೊದಲ ಗೇಮ್ ಬಳಿಕ ಹಿಂದೆ ಸರಿದ ಕಾರಣ ಸಿಂಧು ಮುನ್ನಡೆ ಸುಲಭಗೊಂಡಿತು. ಮೊದಲ ಗೇಮ್ 21-10 ಅಂಕಗಳಿಂದ ಸಿಂಧು ಪಾಲಾಗಿತ್ತು.
ವಿಶ್ವದ 11ನೇ ರ್ಯಾಂಕಿಂಗ್ ಆಟಗಾರ್ತಿಯಾಗಿರುವ ಸಿಂಧು ದ್ವಿತೀಯ ಸುತ್ತಿನಲ್ಲಿ ದಕ್ಷಿಣ ಕೊರಿಯಾದ ಆ್ಯನ್ ಸೆ ಯಂಗ್ ವಿರುದ್ಧ ಆಡಲಿದ್ದಾರೆ.
ವಿಶ್ವದ ನಂ.1 ಆಟಗಾರ್ತಿಯಾಗಿರುವ ಯಂಗ್ ಮೊನ್ನೆಯಷ್ಟೇ ಫ್ರೆಂಚ್ ಓಪನ್ ಚಾಂಪಿಯನ್ ಆಗಿ ಮೂಡಿಬಂದಿದ್ದರು. ಇವರೆದುರು ಆಡಿದ ಎಲ್ಲ 6 ಪಂದ್ಯಗಳಲ್ಲೂ ಸಿಂಧು ಸೋಲನುಭವಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ