ಆಲ್ ಇಂಗ್ಲೆಂಡ್ ಬ್ಯಾಡ್ಮಿಂಟನ್: ಸೈನಾಗೆ ಜಯ
Team Udayavani, Mar 8, 2019, 12:30 AM IST
ಲಂಡನ್: ಪ್ರತಿಷ್ಠಿತ ಬ್ಯಾಡ್ಮಿಂಟನ್ ಕೂಟ ಆಲ್ ಇಂಗ್ಲೆಂಡ್ ಚಾಂಪಿಯನ್ಶಿಪ್ನಲ್ಲಿ ಸೈನಾ ನೆಹ್ವಾಲ್, ಕೆ.ಶ್ರೀಕಾಂತ್, ಸಾಯಿ ಪ್ರಣೀತ್ ಮುಂದಿನ ಸುತ್ತಿಗೇರಿದ್ದಾರೆ. ಸೈನಾ 21-17, 21-18ರಿಂದ ಗೆದ್ದು ಕಸ್ಟಿì ಗಿಲ್ಮೋರ್ರನ್ನು ಹೊರಗಟ್ಟಿದ್ದಾರೆ. ಇನ್ನೊಂದು ಪಂದ್ಯದಲ್ಲಿ ಕೆ.ಶ್ರೀಕಾಂತ್ 21-13, 21-11ರಿಂದ ಬ್ರೈಸ್ ಲೆವೆರೆಜ್ರನ್ನು ಸೋಲಿಸಿದರು. ಭಾರತೀಯ ಸಾಯಿ ಪ್ರಣೀತ್ 21-19, 21-19ರಿಂದ ಎಚ್.ಎಸ್.ಪ್ರಣಯ್ರನ್ನು ಸೋಲಿಸಿದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ