ಆಲ್‌ ಇಂಗ್ಲೆಂಡ್‌: ಸಿಂಧು ಕ್ವಾರ್ಟರ್‌ ಫೈನಲ್‌ಗೆ


Team Udayavani, Mar 16, 2018, 9:20 AM IST

Sindhu-P-V-600.jpg

ಬರ್ಮಿಂಗಂ: ರಿಯೋ ಒಲಿಂಪಿಕ್ಸ್‌ ಬೆಳ್ಳಿ ಪದಕ ವಿಜೇತೆ ಪಿ.ವಿ. ಸಿಂಧು ಆಲ್‌ ಇಂಗ್ಲೆಂಡ್‌ ಬ್ಯಾಡ್ಮಿಂಟನ್‌ ಚಾಂಪಿಯನ್‌ಶಿಪ್‌ನಲ್ಲಿ ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದ್ದಾರೆ. ಗುರುವಾರ ನಡೆದ ಮಹಿಳೆಯರ ಸಿಂಗಲ್ಸ್‌ನ 2ನೇ ಸುತ್ತಿನ ಪಂದ್ಯದಲ್ಲಿ ಸಿಂಧು 21-13, 13-21, 21-18ರಿಂದ ಥಾಯ್ಲೆಂಡ್‌ನ‌  ಜಿಂದಾಪೊಲ್‌ ವಿರುದ್ಧ ಹೋರಾಟಕಾರಿ ಗೆಲುವು ಸಾಧಿಸಿದರು. ಮೊದಲ ಗೇಮ್‌ನಲ್ಲಿ ಥಾಯ್ಲೆಂಡ್‌ ಆಟಗಾರ್ತಿ ಭರ್ಜರಿ ಆಟವನ್ನು ಪ್ರದರ್ಶಿಸುವ ಮೂಲಕ ಗೆಲುವಿನೊಂದಿಗೆ ಮುನ್ನಡೆ ಸಾಧಿಸಿದರು. ಆದರೆ 2ನೇ ಗೇಮ್‌ನಲ್ಲಿ ಭಾರತೀಯ ಆಟಗಾರ್ತಿ ತಕ್ಕ ತಿರುಗೇಟು ನೀಡುವಲ್ಲಿ ಯಶಸ್ವಿಯಾದರು. 

ನಿರೀಕ್ಷೆಯಂತೆ 3ನೇ ಗೇಮ್‌ನಲ್ಲಿ ಜಿದ್ದಾಜಿದ್ದಿನ ಹೋರಾಟ ಕಂಡುಬಂತು. ಹೀಗಾಗಿ ಗೆಲುವು ಯಾರಿಗೆ ಒಲಿದೀತು ಎಂಬುದನ್ನು ಅಂದಾಚಿಸುವುದು ಕಷ್ಟವಾಗಿತ್ತು. ಅಂತಿಮವಾಗಿ ಸಿಂಧು ಭರ್ಜರಿ ಹೋರಾಟ ಪ್ರದರ್ಶಿಸುವ ಮೂಲಕ ಗೆಲುವು ಪಡೆದು ಕ್ವಾರ್ಟರ್‌ ಫೈನಲ್‌ಗೆ ಪ್ರವೇಶಿಸಿದರು.

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.