ಫುಟ್ಬಾಲ್: ಇಂದು ಭಾರತಕ್ಕೆ ಕೀನ್ಯಾ ಎದುರಾಳಿ
Team Udayavani, Jun 4, 2018, 8:49 AM IST
ಮುಂಬಯಿ: ಇಂಟರ್ಕಾಂಟಿನೆಂಟಲ್ ಕಪ್ ಫುಟ್ಬಾಲ್ ಕೂಟದಲ್ಲಿ ಪ್ರಚಂಡ ಗೆಲುವು ಸಾಧಿಸಿದ ಭಾರತ ತನ್ನ ಎರಡನೇ ಪಂದ್ಯದಲ್ಲಿ ಸೋಮವಾರ ಕೀನ್ಯಾ ತಂಡವನ್ನು ಎದುರಿಸಲಿದೆ. ಮುಂಬಯಿ ಫುಟ್ಬಾಲ್ ಕ್ರೀಡಾಂಗಣದಲ್ಲಿ ಪಂದ್ಯ ಬೆಳಗ್ಗೆ 8 ಗಂಟೆಗೆ ಆರಂಭವಾಗಲಿದೆ. ಸುನೀಲ್ ಚೆಟ್ರಿ ಪಡೆ ವಿಶ್ವಾಸದಲ್ಲಿದ್ದು ಎರಡನೇ ಗೆಲುವಿನ ನಿರೀಕ್ಷೆಯಲ್ಲಿದೆ.
ಚೇಟ್ರಿ ನೂರನೇ ಪಂದ್ಯ ಇದು ಸುನೀಲ್ ಚೆಟ್ರಿ ಆಡುತ್ತಿರುವ 100ನೇ ಅಂತಾರಾಷ್ಟ್ರೀಯ ಪಂದ್ಯ ವೆಂಬುದು ವಿಶೇಷ. ಚೆಟ್ರಿ ಸರ್ವಾಧಿಕ 59 ಅಂತಾರಾಷ್ಟ್ರೀಯ ಗೋಲು ಸಿಡಿಸಿದ ಭಾರತದ ಆಟಗಾರನೆಂಬ ಹೆಗ್ಗಳಿಕೆ ಹೊಂದಿದ್ದಾರೆ. ಭಾರತ ತನ್ನ ಮೊದಲ ಪಂದ್ಯದಲ್ಲಿ ಚೈನೀಸ್ ತೈಪೆ ತಂಡವನ್ನು 5-0 ಗೋಲುಗಳ ಅಂತರದಿಂದ ಮಣಿಸಿತ್ತು. ಈ ಪಂದ್ಯದಲ್ಲಿ ಚೆಟ್ರಿ 3 ಗೋಲು ಸಿಡಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
WhatsApp ಚಾಟ್ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ
LPG Cylinder: ವಾಣಿಜ್ಯ ಎಲ್ಪಿಜಿ ಸಿಲಿಂಡರ್ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ