ರಾಯುಡುಗೆ ಬೌಲಿಂಗ್‌ ನಿಷೇಧ

Team Udayavani, Jan 29, 2019, 12:30 AM IST

ambati-rayudu-bowling-ban.jpg

ದುಬಾೖ: ಆಸ್ಟ್ರೇಲಿಯ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಸಂಶಯಾಸ್ಪದ ಬೌಲಿಂಗ್‌ ಮಾಡಿದ ಅಂಬಾಟಿ ರಾಯುಡು ಅವರಿಗೆ ಐಸಿಸಿ ನಿಷೇಧ ಹೇರಿದೆ. ಹೀಗಾಗಿ ರಾಯುಡು ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಸದ್ಯ ಬೌಲಿಂಗ್‌ ನಡೆಸುವ ಹಾಗಿಲ್ಲ.

ರಾಯುಡು ಅವರಿಗೆ ತಮ್ಮ ಬೌಲಿಂಗ್‌ ಶೈಲಿಯನ್ನು ಸರಿಪಡಿಸಿಕೊಳ್ಳಲು ಐಸಿಸಿ 14 ದಿನಗಳ ಗಡವು ನೀಡಿತ್ತು. ಆದರೆ ರಾಯುಡು ಇದರತ್ತ ಗಮನಹರಿಸದ ಕಾರಣ ಐಸಿಸಿ ನಿಷೇಧದ ನಿರ್ಧಾರಕ್ಕೆ ಬಂದಿದೆ.

“ರಾಯುಡು ಬೌಲಿಂಗ್‌ ಶೈಲಿಯನ್ನು ಪರೀಕ್ಷೆಗೊಳಪಡಿಸಲು ಐಸಿಸಿ 14 ದಿನಗಳ ಗಡುವು ನೀಡಿತ್ತು. ಆದರೆ ಇದಕ್ಕೆ ಸ್ಪಂದಿಸದ ಕಾರಣ ಅವರಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೌಲಿಂಗ್‌ ನಿಷೇಧ ಹೇರಲಾಗಿದೆ. ಈ ನಿಷೇಧ ಅವರ ಬೌಲಿಂಗ್‌ ಶೈಲಿ ಪರೀಕ್ಷೆಗೆ ಒಳಪಡುವ ವರೆಗೆ ಜಾರಿಯಲ್ಲಿರಲಿದೆ. ಐಸಿಸಿ ನಿಯಮದಂತೆ ಬೌಲಿಂಗ್‌ ಮಾಡಿದ ಅನಂತರ ಇದನ್ನು ರದ್ಧುಗೊಳಿಸಲಾಗುತ್ತದೆ’ ಎಂದು ಐಸಿಸಿ ತಿಳಿಸಿದೆ.

ಭಾರತಕ್ಕೇನೂ ನಷ್ಟವಿಲ್ಲ
ಅಂಬಾಟಿ ರಾಯುಡು ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ನೇ ಹೊರತು ಸ್ಪೆಷಲಿಸ್ಟ್‌ ಬೌಲರ್‌ ಅಲ್ಲ. ಪಾರ್ಟ್‌ಟೈಮ್‌ ಬೌಲರ್‌ ಆಗಿಯೂ ಯಶಸ್ಸು ಕಂಡವರಲ್ಲ. ರಾಯುಡು ಇಲ್ಲಿಯ ವರೆಗೆ ಆಡಿರುವ 49 ಏಕದಿನ ಪಂದ್ಯಗಳಲ್ಲಿ 121 ಎಸೆತಗಳನ್ನಷ್ಟೇ ಹಾಕಿದ್ದು, 3 ವಿಕೆಟ್‌ ಸಂಪಾದಿಸಿದ್ದಾರೆ. ಹೀಗಾಗಿ ಇವರಿಗೆ ಬೌಲಿಂಗ್‌ ನಿಷೇಧ ಹೇರಿದರೆ ಭಾರತಕ್ಕೇನೂ ನಷ್ಟವಿಲ್ಲ ಎಂಬುದು ಅನೇಕರ ಲೆಕ್ಕಾಚಾರ.

ಟಾಪ್ ನ್ಯೂಸ್

rAmbhat

ಸಕಲ ಸರಕಾರಿ ಗೌರವಗಳೊಂದಿಗೆ ರಾಮ ಭಟ್ಟರ ಅಂತಿಮ ಯಾತ್ರೆ

ಒಂದು ಮತಕ್ಕೆ 50 ಸಾವಿರ ಆಮಿಷ: ಪರಿಷತ್ ಕಣದಲ್ಲಿ ಕಾಂಚಾಣದ ಕಾರುಬಾರು ಜೋರು; ವಿಡಿಯೋ ವೈರಲ್

ಒಂದು ಮತಕ್ಕೆ 50 ಸಾವಿರ ಆಮಿಷ: ಪರಿಷತ್ ಕಣದಲ್ಲಿ ಕಾಂಚಾಣದ ಕಾರುಬಾರು ಜೋರು; ವಿಡಿಯೋ ವೈರಲ್

death of soldeir

ನಿಂತಿದ್ದ ಕಾರಲ್ಲಿ ಮಾಜಿ ಸೈನಿಕ ಶವಪತ್ತೆ!

ಬೆಳಗಾವಿಗೆ ಆಗಮಿಸಿದ ಸಿಎಂ ಬೊಮ್ಮಾಯಿ

ಬೆಳಗಾವಿಗೆ ಆಗಮಿಸಿದ ಸಿಎಂ ಬೊಮ್ಮಾಯಿ

Untitled-1

ಸಿದ್ದರಾಮಯ್ಯ – ಜಿ.ಟಿ ದೇವೇಗೌಡ ದೋಸ್ತಿ ಹಾಸ್ಯಾಸ್ಪದ: ಸಂಸದ ವಿ. ಶ್ರೀನಿವಾಸಪ್ರಸಾದ್

mantri mall

ಆಸ್ತಿ ತೆರಿಗೆ ಬಾಕಿ: ಮಂತ್ರಿಮಾಲ್‌ಗೆ ಬೀಗ..!

ಎರಡೂವರೆ ವರ್ಷದ ಮಗುವಿನ ಮೇಲೆ ಅತ್ಯಾಚಾರ; ಒಂದು ತಿಂಗಳೊಳಗೆ ತೀರ್ಪು ನೀಡಿದ ಕೋರ್ಟ್

ಎರಡೂವರೆ ವರ್ಷದ ಮಗುವಿನ ಮೇಲೆ ಅತ್ಯಾಚಾರ; ಒಂದು ತಿಂಗಳೊಳಗೆ ತೀರ್ಪು ನೀಡಿದ ಕೋರ್ಟ್ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಡೇವಿಸ್‌ ಕಪ್‌ ಟೆನಿಸ್‌: ರಶ್ಯಕ್ಕೆ 15 ವರ್ಷ ಬಳಿಕ ಪ್ರಶಸ್ತಿ

ಡೇವಿಸ್‌ ಕಪ್‌ ಟೆನಿಸ್‌: ರಶ್ಯಕ್ಕೆ 15 ವರ್ಷ ಬಳಿಕ ಪ್ರಶಸ್ತಿ

ನಮ್ಮ ಗುರಿ ಭಾರತೀಯ ಕ್ರಿಕೆಟ್‌ ಬೆಳವಣಿಗೆ: ವಿರಾಟ್‌ ಕೊಹ್ಲಿ

ನಮ್ಮ ಗುರಿ ಭಾರತೀಯ ಕ್ರಿಕೆಟ್‌ ಬೆಳವಣಿಗೆ: ವಿರಾಟ್‌ ಕೊಹ್ಲಿ

ಬಾಂಗ್ಲಾದೇಶದ ಇಬ್ಬರು ವನಿತಾ ಕ್ರಿಕೆಟಿಗರಿಗೆ ಕೋವಿಡ್‌ ಪಾಸಿಟಿವ್‌

ಬಾಂಗ್ಲಾದೇಶದ ಇಬ್ಬರು ವನಿತಾ ಕ್ರಿಕೆಟಿಗರಿಗೆ ಕೋವಿಡ್‌ ಪಾಸಿಟಿವ್‌

ಭಾರತ-ದಕ್ಷಿಣ ಆಫ್ರಿಕಾ ಪರಿಷ್ಕೃತ ಕ್ರಿಕೆಟ್‌ ವೇಳಾಪಟ್ಟಿ

ಭಾರತ-ದಕ್ಷಿಣ ಆಫ್ರಿಕಾ ಪರಿಷ್ಕೃತ ಕ್ರಿಕೆಟ್‌ ವೇಳಾಪಟ್ಟಿ

virat

ಮೂರು ಮಾದರಿಯಲ್ಲಿ 50 ಕ್ಕೂ ಹೆಚ್ಚು ಜಯ: ವಿರಾಟ್ ಕೊಹ್ಲಿ ನೂತನ ದಾಖಲೆ

MUST WATCH

udayavani youtube

ದಾಂಡೇಲಿ : ಅರಣ್ಯ ಇಲಾಖೆಯಿಂದ ಏಕಾಏಕಿ ಬ್ರಿಟಿಷ್ ರಸ್ತೆ ಬಂದ್, ವ್ಯಾಪಕ ಆಕ್ರೋಶ

udayavani youtube

‘ಮರದ ಅರಶಿನ’ದ ವಿಶೇಷತೆ !

udayavani youtube

ಪುನೀತ್ ರಾಜ್ ಕುಮಾರ್ ಕನಸಿನ ‘ಗಂಧದಗುಡಿ’ ಟೀಸರ್ ಬಿಡುಗಡೆ

udayavani youtube

ತಾಯಿ, ಮಗ ಆರಂಭಿಸಿದ ತಿಂಡಿ ತಯಾರಿ ಘಟಕ ಇಂದು 65 ಮಂದಿಗೆ ಉದ್ಯೋಗ !

udayavani youtube

ಕಳವಾದ ವೈದ್ಯರ ನಾಯಿಯನ್ನು ಗಂಟೆಗಳೊಳಗೆ ಪತ್ತೆ ಹಚ್ಚಿದ ಶಿವಮೊಗ್ಗ ಪೊಲೀಸರು

ಹೊಸ ಸೇರ್ಪಡೆ

rAmbhat

ಸಕಲ ಸರಕಾರಿ ಗೌರವಗಳೊಂದಿಗೆ ರಾಮ ಭಟ್ಟರ ಅಂತಿಮ ಯಾತ್ರೆ

ಒಂದು ಮತಕ್ಕೆ 50 ಸಾವಿರ ಆಮಿಷ: ಪರಿಷತ್ ಕಣದಲ್ಲಿ ಕಾಂಚಾಣದ ಕಾರುಬಾರು ಜೋರು; ವಿಡಿಯೋ ವೈರಲ್

ಒಂದು ಮತಕ್ಕೆ 50 ಸಾವಿರ ಆಮಿಷ: ಪರಿಷತ್ ಕಣದಲ್ಲಿ ಕಾಂಚಾಣದ ಕಾರುಬಾರು ಜೋರು; ವಿಡಿಯೋ ವೈರಲ್

17tourist

ಗೌರವಧನಕ್ಕೆ ಆಗ್ರಹಿಸಿ ಪ್ರವಾಸಿ ಗೈಡ್‌ಗಳಿಂದ ಪತ್ರ ಚಳವಳಿ

death of soldeir

ನಿಂತಿದ್ದ ಕಾರಲ್ಲಿ ಮಾಜಿ ಸೈನಿಕ ಶವಪತ್ತೆ!

ಬೆಳಗಾವಿಗೆ ಆಗಮಿಸಿದ ಸಿಎಂ ಬೊಮ್ಮಾಯಿ

ಬೆಳಗಾವಿಗೆ ಆಗಮಿಸಿದ ಸಿಎಂ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.