ಅರ್ಜುನ ಪ್ರಶಸ್ತಿ: ಅಮಿತ್, ಗೌರವ್ ಹೆಸರು ಶಿಫಾರಸು
Team Udayavani, May 1, 2019, 10:34 AM IST
ಹೊಸದಿಲ್ಲಿ: ಏಶ್ಯನ್ ಗೇಮ್ಸ್ ಮತ್ತು ಚಾಂಪಿಯನ್ಶಿಪ್ ಚಿನ್ನದ ಪದಕ ವಿಚೇತ ಅಮಿತ್ ಪಂಗಾಲ್ ಮತ್ತು 2017ರ ವಿಶ್ವ ಕಂಚಿನ ಪದಕ ವಿಜೇತ ಗೌರವ್ ಬಿಧುರಿ ಅವರ ಹೆಸರನ್ನು ಭಾರತೀಯ ಬಾಕ್ಸಿಂಗ್ ಫೆಡರೇಶನ್ (ಬಿಎಫ್ಐ) ಪ್ರತಿಷ್ಠಿತ ಅರ್ಜುನ ಪ್ರಶಸ್ತಿಗೆ ಶಿಫಾರಸು ಮಾಡಿದೆ.
ಏಶ್ಯನ್ ಗೇಮ್ಸ್ನ ಫೈನಲ್ನಲ್ಲಿ ಒಲಿಂಪಿಕ್ ಚಾಂಪಿಯನ್ ಹಸನಾºಯ್ ಡುಸ್ಮಾಟೋವ್ ಅವರನ್ನು ಸೋಲಿಸಿ ಚಿನ್ನದ ಪದಕ ಗೆದ್ದಿದ್ದ ಅಮಿತ್ ಅವರನ್ನು ಕಳೆದ ಬಾರಿ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಗೆ ಶಿಫಾರಸು ಮಾಡಲಾಗಿತ್ತು. ಆದರೆ ಉದ್ದೀಪನ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಕಾರಣ ಪ್ರಶಸ್ತಿಗೆ ಅವರ ಹೆಸರನ್ನು ಪರಿಗಣಿಸಲಾಗಿರಲಿಲ್ಲ.
ಉಳಿದಂತೆ ವನಿತಾ ಬಾಕ್ಸಿಂಗ್ನ ಸಹಾಯಕ ಕೋಚ್ ಮತ್ತು ಮಾಜಿ ಪ್ರಧಾನ ಕೋಚ್ ಶಿವ್ ಸಿಂಗ್ ಅವರನ್ನು ದ್ರೋಣಾ ಚಾರ್ಯ ಪ್ರಶಸ್ತಿಗೆ ನಾಮನಿರ್ದೇಶನ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ