ಕಾಮನ್ವೆಲ್ತ್‌  ಗೇಮ್ಸ್‌  ಬಾಕ್ಸಿಂಗ್‌: ಭಾರತ ತಂಡದಲ್ಲಿ ಪಂಘಲ್‌, ಶಿವ ಥಾಪ

Team Udayavani, Jun 3, 2022, 6:15 AM IST

ಕಾಮನ್ವೆಲ್ತ್‌  ಗೇಮ್ಸ್‌  ಬಾಕ್ಸಿಂಗ್‌: ಭಾರತ ತಂಡದಲ್ಲಿ ಪಂಘಲ್‌, ಶಿವ ಥಾಪ

ಪಟಿಯಾಲ: ವಿಶ್ವ ಚಾಂಪಿಯನ್‌ಶಿಪ್‌ ಪದಕ ವಿಜೇತರಾದ ಅಮಿತ್‌ ಪಂಘಲ್‌ ಮತ್ತು ಶಿವ ಥಾಪ ಅವರು ಮುಂಬರುವ ಕಾಮನ್ವೆಲ್ತ್‌ ಗೇಮ್ಸ್‌ಗಾಗಿ ಭಾರತ ತಂಡಕ್ಕೆ ಆಯ್ಕೆಯಾಗಿದ್ದಾರೆ. ಇಲ್ಲಿನ ನೇತಾಜಿ ಸುಭಾಸ್‌ ನ್ಯಾಶನಲ್‌ ಇನ್‌ಸ್ಟಿಟ್ಯೂಟ್‌ ಆಫ್ ಸೋರ್ಟ್ಸ್ ಲ್ಲಿ ನಡೆದ ಆಯ್ಕೆ ಟ್ರಯಲ್ಸ್‌ನಲ್ಲಿ ಗೆಲ್ಲುವ ಮೂಲಕ ಅವರು ಗೇಮ್ಸ್‌ಗೆ ಆಯ್ಕೆಯಾದರು.

2019ರ ವಿಶ್ವ ಚಾಂಪಿಯನ್‌ಶಿಪ್‌ ಬೆಳ್ಳಿ ಪದಕ ವಿಜೇತ ಅಮಿತ್‌ ಪಂಘಲ್‌ 51 ಕೆಜಿ ವಿಭಾಗದಲ್ಲಿ, ಶಿವ ಥಾಪ 63.5 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲಿದ್ದಾರೆ.

ಕಾಮನ್ವೆಲ್ತ್‌ ಗೇಮ್ಸ್‌ಗೆ ಆಯ್ಕೆಯಾದ ಭಾರತದ ಇತರ ಬಾಕ್ಸರ್‌ಗಳೆಂದರೆ 2018ರ ಕಂಚಿನ ಪದಕ ವಿಜೇತ ಮೊಹಮ್ಮದ್‌ ಹುಸಮುದ್ದೀನ್‌, ರೋಹಿತ್‌ ತೋಕಸ್‌, ಸುಮಿತ್‌, ಆಶಿಷ್‌ ಕುಮಾರ್‌, ಸಂಜೀತ್‌ ಮತ್ತು ಸಾಗರ್‌.

ಅಮಿತ್‌ ಪಂಘಲ್‌ ಸರ್ವೀಸಸ್‌ ಬಾಕ್ಸರ್‌ ದೀಪಕ್‌ ಅವರನ್ನು 4-1 ಅಂತರದಿಂದ ಮಣಿಸಿದರು. ಟೋಕಿಯೊ ಒಲಿಂಪಿಕ್ಸ್‌ ಪ್ರಿ-ಕ್ವಾರ್ಟರ್‌ ಫೈನಲ್‌ನಲ್ಲೇ ಎಡವಿದ ಪಂಘಲ್‌, ಗೋಲ್ಡ್‌ಗೇಮ್ಸ್‌ ಕಾಮನ್ವೆಲ್ತ್‌

ಗೇಮ್ಸ್‌ಗೂ ಮಿಗಿಲಾದ ಪ್ರದರ್ಶನ ನೀಡುವ ಗುರಿ ಹೊಂದಿದ್ದಾರೆ. ಅಲ್ಲಿ ಅವರಿಗೆ ಬೆಳ್ಳಿ ಲಭಿಸಿತ್ತು. ಏಷ್ಯನ್‌ ಚಾಂಪಿಯನ್‌ ಕಿರೀಟ ಏರಿಸಿಕೊಂಡಿರುವ ಪಂಘಲ್‌, 2019ರ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ರಜತ ಪದಕವನ್ನು ತಮ್ಮದಾಗಿಸಿ ಕೊಂಡಿದ್ದರು.  2018ರ ಕಾಮನ್ವೆಲ್ತ್‌ ಗೇಮ್ಸ್‌ನಲ್ಲಿ ಬೆಳ್ಳಿ ಜಯಿಸಿದ್ದ ಶಿವ ಥಾಪ. ಆಯ್ಕೆ ಟ್ರಯಲ್ಸ್‌ನಲ್ಲಿ ಮನೀಷ್‌ ಕೌಶಿಕ್‌ ವಿರುದ್ಧ 5-0 ಜಯ ಸಾಧಿಸಿದರು.

ಭಾರತ ಬಾಕ್ಸಿಂಗ್‌ ತಂಡ :

ಅಮಿತ್‌ ಪಂಘಲ್‌ (51 ಕೆಜಿ), ಮೊಹಮ್ಮದ್‌ ಹುಸಮುದ್ದೀನ್‌ (57 ಕೆಜಿ), ಶಿವ ಥಾಪ (63.5 ಕೆಜಿ), ರೋಹಿತ್‌ ತೋಕಸ್‌ (67 ಕೆಜಿ), ಸುಮಿತ್‌ (75 ಕೆಜಿ), ಆಶಿಷ್‌ ಕುಮಾರ್‌ (80 ಕೆಜಿ), ಸಂಜೀತ್‌ (92 ಕೆಜಿ) ಮತ್ತು ಸಾಗರ್‌ (+92 ಕೆಜಿ).

ಟಾಪ್ ನ್ಯೂಸ್

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.