ಅಮಿಶ್ ಶಾ- ಪಾಂಡ್ಯ ಬ್ರದರ್ ಭೇಟಿ
Team Udayavani, Jan 1, 2023, 7:05 AM IST
ಹೊಸದಿಲ್ಲಿ: ತಮ್ಮ ನೂತನ ಕ್ರಿಕೆಟ್ ಪಯಣಕ್ಕೆ ಕೇವಲ ಮೂರೇ ದಿನಗಳಿರುವಾಗ ಭಾರತದ ಟಿ20 ನಾಯಕ ಹಾರ್ದಿಕ್ ಪಾಂಡ್ಯ ವರ್ಷದ ಕೊನೆಯ ದಿನದಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದರು.
ಶಾ ಅವರ ಹೊಸದಿಲ್ಲಿಯ ಅಧಿಕೃತ ನಿವಾಸದಲ್ಲಿ ಈ ಸೌಹಾರ್ದ ಭೇಟಿ ನಡೆಯಿತು. ಸಹೋದರ ಕೃಣಾಲ್ ಪಾಂಡ್ಯ ಕೂಡ ಜತೆಗಿದ್ದರು.
ಅಮಿತ್ ಶಾ ಜತೆಗಿನ ಭೇಟಿಯ ಚಿತ್ರಗಳನ್ನು ಹಾರ್ದಿಕ್ ಪಾಂಡ್ಯ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಭೇಟಿ ಬಹಳ ಖುಷಿ ಕೊಟ್ಟಿತು ಎಂದೂ ಬರೆದಿದ್ದಾರೆ.
“ತಮ್ಮೊಂದಿಗೆ ಅಮೂಲ್ಯ ಸಮಯವನ್ನು ಕಳೆಯಲು ನಮ್ಮನ್ನು ಆಹ್ವಾನಿಸಿದ್ದಕ್ಕಾಗಿ ಗೌರವಾನ್ವಿತ ಗೃಹ ಸಚಿವರಾದ ಅಮಿತ್ ಶಾ ಜೀ ಅವರಿಗೆ ಧನ್ಯವಾದಗಳು. ನಿಮ್ಮನ್ನು ಭೇಟಿ ಯಾದದ್ದು ಗೌರವ ಹಾಗೂ ಹೆಮ್ಮೆಯ ಸಂಗತಿಯಾಗಿದೆ’ ಎಂದಿದ್ದಾರೆ ಹಾರ್ದಿಕ್ ಪಾಂಡ್ಯ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…