Amol Muzumdar, ವನಿತಾ ಕ್ರಿಕೆಟ್‌ ತಂಡದ ಕೋಚ್‌ ಖಚಿತ

Team Udayavani, Jul 4, 2023, 6:22 AM IST

Amol Muzumdar, ವನಿತಾ ಕ್ರಿಕೆಟ್‌ ತಂಡದ ಕೋಚ್‌ ಖಚಿತ

ಹೊಸದಿಲ್ಲಿ: ದೇಶಿ ಕ್ರಿಕೆಟ್‌ನ ಬ್ಯಾಟಿಂಗ್‌ ಹೀರೋ ಆಗಿದ್ದ ಮುಂಬಯಿಯ ಅಮೋಲ್‌ ಮುಜುಂದಾರ್‌ ಭಾರತೀಯ ವನಿತಾ ಕ್ರಿಕೆಟ್‌ ತಂಡದ ಕೋಚ್‌ ಆಗುವುದು ಬಹುತೇಕ ಖಚಿತಪಟ್ಟಿದೆ. ಕ್ರಿಕೆಟ್‌ ಸಲಹಾ ಸಮಿತಿಗೆ (ಸಿಎಸಿ) ಇವರು ನೀಡಿದ ಸಂದರ್ಶನ ಸದಸ್ಯರನ್ನು ಪ್ರಭಾವಿತರನ್ನಾಗಿಸಿದ್ದೇ ಇದಕ್ಕೆ ಕಾರಣ.

ಅಶೋಕ್‌ ಮಲ್ಹೋತ್ರಾ, ಜತಿನ್‌ ಪರಾಂಜಪೆ ಮತ್ತು ಸುಲಕ್ಷಣಾ ನಾೖಕ್‌ ಅವರನ್ನೊಳಗೊಂಡ ಸಿಎಸಿ, ಅಮೋಲ್‌ ಮುಜುಮದ್ದಾರ್‌ ಅವರನ್ನು ಸುಮಾರು 90 ನಿಮಿಷಗಳ ಕಾಲ ಸಂದರ್ಶಿಸಿತು. ಅವರು ಭಾರತದ ವನಿತಾ ಕ್ರಿಕೆಟ್‌ ಸುಧಾರಣೆಗಾಗಿ ಪ್ರಸ್ತುತಪಡಿಸಿದ ಅನೇಕ ಅಂಶಗಳು ಸಿಎಸಿ ಸದಸ್ಯರನ್ನು ತೃಪ್ತಿಪಡಿಸಿತು ಎಂದು ಬಿಸಿಸಿಐ ಮೂಲ ತಿಳಿಸಿದೆ.

ಭಾರತ ತಂಡ ಇನ್ನು ಕೆಲವೇ ದಿನದಲ್ಲಿ ಬಾಂಗ್ಲಾದೇಶಕ್ಕೆ ಕ್ರಿಕೆಟ್‌ ಪ್ರವಾಸ ಕೈಗೊಳ್ಳಲಿದೆ. ಅಷ್ಟರಲ್ಲಿ ಕೋಚ್‌ ಆಯ್ಕೆ ನಡೆಯಲಿದೆ. ಕಳೆದ ಡಿಸೆಂಬರ್‌ನಲ್ಲಿ ರಮೇಶ್‌ ಪೊವಾರ್‌ ಅವರನ್ನು ಈ ಹುದ್ದೆಯಿಂದ ಕೆಳಗಿಳಿಸಿದ ಬಳಿಕ ಭಾರತ ವನಿತಾ ತಂಡ ಯಾವುದೇ ಪ್ರಧಾನ ತರಬೇತುದಾರನನ್ನು ಹೊಂದಿರಲಿಲ್ಲ.

ಅಮೋಲ್‌ ಮುಜುಮದ್ದಾರ್‌ ಇದಕ್ಕೂ ಮುನ್ನ ಮುಂಬಯಿ ರಣಜಿ ತಂಡದ ಪ್ರಧಾನ ಕೋಚ್‌ ಆಗಿ ಕರ್ತವ್ಯ ನಿಭಾಯಿಸಿದ್ದರು. ಐಪಿಎಲ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ ತಂಡಕ್ಕೂ ತರಬೇತಿ ನೀಡಿದ್ದರು.

ಡರ್‌ಹ್ಯಾಮ್‌ ಕೌಂಟಿಯ ಮಾಜಿ ಕೋಚ್‌ ಜಾನ್‌ ಲೂಯಿಸ್‌, ಬರೋಡದ ಪ್ರಥಮ ದರ್ಜೆ ಕ್ರಿಕೆಟಿಗನಾಗಿದ್ದ ತುಷಾರ್‌ ಅರೋಠೆ ಕೂಡ ಕೋಚ್‌ ಹುದ್ದೆಗೆ ಅರ್ಜಿ ಸಲ್ಲಿಸಿದ್ದರು. ಆದರೆ ಮೌಖಿಕ ಸಂದರ್ಶನಕ್ಕೆ ಹಾಜರಾದದ್ದು ಅಮೋಲ್‌ ಮುಜುಮಾªರ್‌ ಮಾತ್ರ.

ಟಾಪ್ ನ್ಯೂಸ್

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.