ಬದಲಾಗದ ಇಂಗ್ಲೆಂಡ್ ತಂಡ
Team Udayavani, Aug 20, 2019, 5:39 AM IST
ಲೀಡ್ಸ್‌ನಲ್ಲಿ ನಡೆಯಲಿರುವ ಆ್ಯಶಸ್ ಸರಣಿಯ 3ನೇ ಟೆಸ್ಟ್ ಪಂದ್ಯಕ್ಕೆ ಇಂಗ್ಲೆಂಡ್ ತಂಡದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಇದರೊಂದಿಗೆ ಗಾಯಾಳು ವೇಗಿ ಜೇಮ್ಸ್ ಆ್ಯಂಡರ್ಸನ್ ಮೇಲೆ ಆಯ್ಕೆ ಸಮಿತಿ ವಿಶ್ವಾಸ ಇರಿಸಿದಂತಾಯಿತು.
ಇಂಗ್ಲೆಂಡ್ ಪರ ಅತ್ಯಧಿಕ ಟೆಸ್ಟ್ ವಿಕೆಟ್ ಉರುಳಿಸಿದ ದಾಖಲೆ ಹೊಂದಿರುವ ಆ್ಯಂಡರ್ಸನ್, ಮೊದಲ ಟೆಸ್ಟ್‌ನಲ್ಲಿ ಕೇವಲ 4 ಓವರ್ ಎಸೆದು ನಿವೃತ್ತರಾಗಿದ್ದರು. ಇದರಿಂದ ಲಾರ್ಡ್ಸ್ ಟೆಸ್ಟ್ ಪಂದ್ಯವನ್ನು ತಪ್ಪಿಸಿಕೊಳ್ಳಬೇಕಾಯಿತು.
ಇಂಗ್ಲೆಂಡ್ ತಂಡ
ರೋರಿ ಬರ್ನ್ಸ್, ಜಾಸನ್ ರಾಯ್, ಜೋ ರೂಟ್ (ನಾಯಕ), ಜೋ ಡೆನ್ಲಿ, ಬೆನ್ ಸ್ಟೋಕ್ಸ್, ಜಾಸ್ ಬಟ್ಲರ್, ಜಾನಿ ಬೇರ್‌ಸ್ಟೊ, ಕ್ರಿಸ್ ವೋಕ್ಸ್, ಜೋಫÅ ಆರ್ಚರ್, ಸ್ಟುವರ್ಟ್ ಬ್ರಾಡ್, ಜಾಕ್ ಲೀಚ್, ಸ್ಯಾಮ್ ಕರನ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಟಿ20 ಪಂದ್ಯ: ಪೊವೆಲ್ ಪರಾಕ್ರಮ; ಬಾಂಗ್ಲಾದೇಶ ವಿರುದ್ಧ ವೆಸ್ಟ್ ಇಂಡೀಸ್ ವಿಜಯ
ವಿಂಬಲ್ಡನ್-2022: ರಿಬಾಕಿನಾ, ಗಾರಿನ್ ಕ್ವಾ.ಫೈನಲ್ ಪ್ರವೇಶ
ಬರ್ಮಿಂಗ್ಹ್ಯಾಮ್ ಟೆಸ್ಟ್: ಟಾರ್ಗೆಟ್ 378; ಗೆಲುವಿಗೆ ಪೈಪೋಟಿ
ಮಂಧನಾ-ಶಫಾಲಿ ಅಜೇಯ ಜೊತೆಯಾಟ: ಲಂಕಾ ವಿರುದ್ದ ಏಕದಿನ ಸರಣಿ ಗೆದ್ದ ವನಿತೆಯರು
ಐಎಯು ಚಾಂಪಿಯನ್ ಶಿಪ್ ನಲ್ಲಿ ಸಾಧನೆಗೈದ ಬಿಎಸ್ ಎಫ್ ಡೆಪ್ಯೂಟಿ ಕಮಾಂಡರ್