ವಿಲಿಯಮ್ಸನ್ ನಾಯಕತ್ವ ಸಾಕು..: ಕಿವೀಸ್ ನಲ್ಲೂ ಕ್ಯಾಪ್ಟನ್ ಬದಲಾವಣೆ ಕೂಗು

Team Udayavani, Sep 11, 2022, 2:08 PM IST

Andre Adams spoke about change of captain in New Zealand cricket

ಕ್ರೈಸ್ಟ್ ಚರ್ಚ್: ಹಲವು ರಾಷ್ಟ್ರೀಯ ತಂಡಗಳಲ್ಲಿ ನಾಯಕತ್ವ ಬದಲಾವಣೆಯಾಗುತ್ತಿದೆ. ಆಸ್ಟ್ರೇಲಿಯಾ ಏಕದಿನ ಕ್ರಿಕೆಟ್ ತಂಡದ ನಾಯಕ ಆ್ಯರೋನ್ ಫಿಂಚ್ ಅವರು ಏಕದಿನ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ. 2019ರ ಏಕದಿನ ವಿಶ್ವಕಪ್ ನಲ್ಲಿ ಆಡಿದ್ದ ಹತ್ತು ನಾಯಕರಲ್ಲಿ ಇದೀಗ ಕೇನ್ ವಿಲಿಯಮ್ಸನ್ ಮಾತ್ರ ತಮ್ಮ ರಾಷ್ಟ್ರೀಯ ತಂಡವನ್ನು ಮುನ್ನಡೆಸುತ್ತಿದ್ದಾರೆ.

ಆದರೆ ಇದೀಗ ನ್ಯೂಜಿಲ್ಯಾಂಡ್ ನಲ್ಲೂ ನಾಯಕತ್ವ ಬದಲಾವಣೆಯ ಕುರಿತು ಚರ್ಚೆಗಳು ನಡೆಯುತ್ತಿದೆ. ಕೇನ್ ವಿಲಿಯಮ್ಸನ್ ಅವರಿಗೆ ನಾಯಕತ್ವ ಹೊರೆಯಾಗುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿದೆ.

ನ್ಯೂಜಿಲ್ಯಾಂಡ್ ತಂಡವು ಹೊಸ ನಾಯಕನ ಬಗ್ಗೆ ಯೋಚಿಸುವ ಸಮಯ ಬಂದಿದೆ. ಕೇನ್ ವಿಲಿಯಮ್ಸನ್ ಅವರು ಬ್ಯಾಟಿಂಗ್‌ ನತ್ತ ಹೆಚ್ಚಿನ ಗಮನ ಹರಿಸಲಿ ಎಂದು ನ್ಯೂಜಿಲೆಂಡ್‌ನ ಮಾಜಿ ಕ್ರಿಕೆಟಿಗ ಆಂಡ್ರೆ ಆಡಮ್ಸ್ ಹೇಳಿಕೆ ನೀಡಿದ್ದಾರೆ.

ಕೇನ್ ವಿಲಿಯಮ್ಸನ್ ಅವರು ನ್ಯೂಜಿಲೆಂಡ್‌ ನ ಸಾರ್ವಕಾಲಿಕ ಶ್ರೇಷ್ಠ ಬ್ಯಾಟರ್‌ ಗಳಲ್ಲಿ ಒಬ್ಬರೆಂದು ಪರಿಗಣಿಸಲ್ಪಟ್ಟಿದ್ದಾರೆ. ಆದರೆ ಕಳೆದ ಕೆಲವು ಸಮಯದಿಂದ ಗಾಯಗಳಿಂದ ಬಳಲುತ್ತಿದ್ದಾರೆ. ಅಲ್ಲದೆ ಅವರ ಫಾರ್ಮ್ ಕೂಡ ಉತ್ತಮವಾಗಿಲ್ಲ.

“ವಿಲಿಯಮ್ಸನ್ ನೀವು ನಿರೀಕ್ಷಿಸುವಷ್ಟು ರನ್ ಗಳಿಸಿಲ್ಲ. ಅವರು ಕಳೆದ 12 ರಿಂದ 18 ತಿಂಗಳುಗಳಿಂದ ಕಠಿಣ ಸಮಯವನ್ನು ಎದುರಿಸುತ್ತಿದ್ದಾರೆ” ಎಂದು ಆಡಮ್ಸ್ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ:ಏಷ್ಯಾಕಪ್ ಪಂದ್ಯದಲ್ಲಿ ಭಾರತದ ಧ್ವಜ ಬೀಸಿದ ಶಾಹಿದ್ ಅಫ್ರಿದಿ ಮಗಳು!: ಅಫ್ರಿದಿ ಹೇಳಿದ್ದೇನು?

ಯುವ ಆಟಗಾರನಾಗಿದ್ದಾಗ ನೀವು ಎಲ್ಲಾ ಮೂರು ಸ್ವರೂಪಗಳಲ್ಲಿ ಆಡಬಹುದು, ಪ್ರಪಂಚದ ಮೂಲೆ ಮೂಲೆ ಪಯಣಿಸಬಹುದು. ಯಾವುದೇ ತೊಂದರೆಯಿಲ್ಲ. ಆದರೆ ಸದ್ಯ ಬಹುಶಃ ನ್ಯೂಜಿಲ್ಯಾಂಡ್ ಹೊಸ ನಾಯಕನನ್ನು ನೇಮಿಸಿವುದು ಮತ್ತು ಕೇನ್ ವಿಲಿಯಮ್ಸನ್ ಗೆ ಬ್ಯಾಟ್ ಮಾಡಲು ಅವಕಾಶ ನೀಡುವುದು ಉತ್ತಮ. ಈ ವಿಚಾರದಲ್ಲಿ ಕೇನ್‌ ಗೆ ಅಹಂಕಾರವಿದೆ ಎಂದು ನಾನು ಭಾವಿಸುವುದಿಲ್ಲ, ಅವರು ತಂಡಕ್ಕೆ ಉತ್ತಮವಾದದ್ದನ್ನು ಮಾಡುತ್ತಾರೆ ಎಂದು ಆ್ಯಡಮ್ಸ್ ಹೇಳಿದ್ದಾರೆ.

ಟಾಪ್ ನ್ಯೂಸ್

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.