ಕ್ವಾರಂಟೈನ್ ಬೇಗ ಕೊನೆಯಾಗಲಿ: ರಸೆಲ್
Team Udayavani, Jun 4, 2021, 7:15 AM IST
ಜಾರ್ಜ್ಟೌನ್: ಕೋವಿಡ್-19 ಪಿಡುಗಿನ ಕಾರಣ ಕ್ರಿಕೆಟ್ ಪ್ರವಾಸದ ವೇಳೆ ವ್ಯವಸ್ಥೆ ಮಾಡಲಾಗುವ ಬಯೋ ಬಬಲ್ ಹಾಗೂ ಕ್ವಾರಂಟೈನ್ ಎನ್ನುವುದು ಮಾನಸಿಕ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ ಎಂದು ವೆಸ್ಟ್ ಇಂಡೀಸ್ನ ಆಲ್ರೌಂಡರ್ ಆ್ಯಂಡ್ರೆ ರಸೆಲ್ ಹೇಳಿದ್ದಾರೆ.
“ಕೋವಿಡ್ ಸುರಕ್ಷಾ ವಲಯದಡಿ ಉಳಿದುಕೊಂಡು ಮಾನಸಿಕವಾಗಿ ಬಳಲಿದ್ದೇನೆ. ಕೊಠಡಿಯೊಳಗೆ ಏಕಾಂಗಿಯಾಗಿ ಉಳಿದ ವೇಳೆ ತಲೆಯೇ ಓಡುತ್ತಿರಲಿಲ್ಲ. ಕ್ವಾರಂ ಟೈನ್ ಎನ್ನುವುದು ಆಟಗಾರರ ಆತ್ಮವಿಶ್ವಾಸವನ್ನು ಕುಗ್ಗಿಸುತ್ತಲೇ ಹೋಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಶೀಘ್ರದಲ್ಲಿ ಕೋವಿಡ್ ಕೊನೆಗೊಂಡು ಕ್ವಾರಂಟೈನ್ ಎನ್ನುವ ನರಕ ದೂರವಾಗಲಿ’ ಎಂದು ರಸೆಲ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL; ಲಕ್ನೋ ಸೂಪರ್ ಜೈಂಟ್ಸ್ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ
IPL; ಆಸ್ಟ್ರೇಲಿಯನ್ ಆಲ್ರೌಂಡರ್ ಮಾರ್ಷ್ ಔಟ್
IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್ ನೀಡಿದ ಆರ್ಸಿಬಿ!
IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ
IPL 2024; ಏಳು ಪಂದ್ಯ ಸೋತರೂ ಇನ್ನೂ ಆರ್ ಸಿಬಿಗೆ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil