ಲಕ್ನೋ ಫ್ರಾಂಚೈಸಿಗೆ ಆ್ಯಂಡಿ ಫ್ಲವರ್ ಕೋಚ್
Team Udayavani, Dec 18, 2021, 5:40 AM IST
ಕೋಲ್ಕತಾ: ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿವಿಧ ತಂಡಗಳಿಗೆ ಕೋಚಿಂಗ್ ಮಾಡಿದ ಅನುಭವ ಹೊಂದಿರುವ ಜಿಂಬಾಬ್ವೆ ಮಾಜಿ ನಾಯಕ ಆ್ಯಂಡಿ ಫ್ಲವರ್ ಮುಂದಿನ ಐಪಿಎಲ್ನಲ್ಲಿ ನೂತನ ಲಕ್ನೋ ಫ್ರಾಂಚೈಸಿ ತಂಡಕ್ಕೆ ಮುಖ್ಯ ಕೋಚ್ ಆಗಿ ನೇಮಕಗೊಂಡಿದ್ದಾರೆ.
ಆ್ಯಂಡಿ ಫ್ಲವರ್ ಇತ್ತೀಚೆಗಷ್ಟೇ ಪಂಜಾಬ್ ಕಿಂಗ್ಸ್ ತಂಡದ ಸಹಾಯಕ ಕೋಚ್ ಹುದ್ದೆಗೆ ರಾಜೀನಾಮೆ ನೀಡಿದ್ದರು. ಮೊದಲ ಬಾರಿಗೆ ಐಪಿಎಲ್ ತಂಡವೊಂದರ ಮುಖ್ಯ ಕೋಚ್ ಹುದ್ದೆಯಲ್ಲಿ ಕಾಣಿಸಿಕೊಳ್ಳಲು ಸಜ್ಜಾಗಿದ್ದಾರೆ.
“ಕೋಚಿಂಗ್ ಹುದ್ದೆಯಲ್ಲಿ ಆ್ಯಂಡಿ ಫ್ಲವರ್ ದೀರ್ಘ ಕಾಲದಿಂದ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ವಿಶ್ವದ ವಿವಿಧ ತಂಡಗಳಿಗೆ ತರಬೇತಿ ನೀಡಿದ ಧಾರಾಳ ಅನುಭವವೂ ಅವರದಾಗಿದೆ.
ಇದನ್ನೂ ಓದಿ:ಒಮಿಕ್ರಾನ್ ಆತಂಕ ಇಲ್ಲ: ಸಚಿವ ಡಾ.ಕೆ.ಸುಧಾಕರ್
ಇಲ್ಲಿನ ಪರಿಸ್ಥಿತಿಗಳ ಬಗ್ಗೆ ಅವರಿಗೆ ಉತ್ತಮ ಅರಿವಿದೆ. ಹೀಗಾಗಿ ಫ್ಲವರ್ ಲಕ್ನೋ ತಂಡವನ್ನು ಉತ್ತಮವಾಗಿ ಮುನ್ನಡೆಸುವ ಆತ್ಮವಿಶ್ವಾಸ ನಮ್ಮದು’ ಎಂದು ಲಕ್ನೋ ಪ್ರಾಂಚೈಸಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು