16 ತಿಂಗಳ ಬಳಿಕ ಟಿ20ಗೆ ಮರಳಿದ ಮ್ಯಾಥ್ಯೂಸ್
Team Udayavani, Jan 1, 2020, 11:17 PM IST
ಕೊಲಂಬೊ: ಭಾರತ ವಿರುದ್ಧದ 3 ಪಂದ್ಯಗಳ ಟಿ20 ಸರಣಿಗೆ 16 ಸದಸ್ಯರ ಶ್ರೀಲಂಕಾ ತಂಡವನ್ನು ಪ್ರಕಟಿಸಲಾಗಿದೆ.
ಹಿರಿಯ ಆಲ್ರೌಂಡರ್ ಏಂಜೆಲೊ ಮ್ಯಾಥ್ಯೂಸ್ 16 ತಿಂಗಳ ಬಳಿಕ ತಂಡಕ್ಕೆ ವಾಪಸಾಗಿದ್ದಾರೆ,
ಆದರೆ ವೇಗಿ ನುವಾನ್ ಪ್ರದೀಪ್ ಅಭ್ಯಾಸದ ವೇಳೆ ಗಾಯಾಳಾಗಿದ್ದು, ಭಾರತ ಪ್ರವಾಸವನ್ನು ತಪ್ಪಿಸಿಕೊಳ್ಳಲಿದ್ದಾರೆ. ಇವರ ಸ್ಥಾನ ಕಸುನ್ ರಜಿತ ಪಾಲಾಗಿದೆ.
ಲಸಿತ ಮಾಲಿಂಗ ನಾಯಕತ್ವದ ಶ್ರೀಲಂಕಾ ತಂಡ ಗುರುವಾರ ಭಾರತಕ್ಕೆ ಆಗಮಿಸಲಿದ್ದು, ರವಿವಾರ ಗುವಾಹಟಿಯಲ್ಲಿ ಮೊದಲ ಪಂದ್ಯ ಆಡಲಿದೆ. ಉಳಿದೆರಡು ಪಂದ್ಯಗಳು ಇಂದೋರ್ (ಜ. 7) ಮತ್ತು ಪುಣೆಯಲ್ಲಿ (ಜ. 10) ನಡೆಯಲಿವೆ.
ಲಂಕಾ ತಂಡ: ಲಸಿತ ಮಾಲಿಂಗ (ನಾಯಕ), ಧನುಷ್ಕ ಗುಣತಿಲಕ, ಆವಿಷ್ಕ ಫೆರ್ನಾಂಡೊ, ಏಂಜೆಲೊ ಮ್ಯಾಥ್ಯೂಸ್, ದಸುನ್ ಶಣಕ, ಕುಸಲ್ ಪೆರೆರ, ನಿರೋಷನ್ ಡಿಕ್ವೆಲ್ಲ, ಧನಂಜಯ ಡಿ ಸಿಲ್ವ, ಇಸುರು ಉದಾನ, ಭನುಕ ರಾಜಪಕ್ಸ, ಒಶಾದ ಫೆರ್ನಾಂಡೊ, ವನಿಂದು ಹಸರಂಗ, ಕಸುನ್ ರಜಿತ, ಲಹಿರು ಕುಮಾರ, ಕುಸಲ್ ಮೆಂಡಿಸ್, ಲಕ್ಷಣ ಸಂದಕನ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?