ಲಂಕಾ ತಂಡಕ್ಕೆ ಮರಳಿದ ಏಂಜೆಲೊ ಮ್ಯಾಥ್ಯೂಸ್
Team Udayavani, Jan 14, 2021, 7:10 AM IST
ಕೊಲಂಬೊ: ಪ್ರವಾಸಿ ಇಂಗ್ಲೆಂಡ್ ಎದುರಿನ 2 ಪಂದ್ಯಗಳ ಟೆಸ್ಟ್ ಸರಣಿಗೆ ಶ್ರೀಲಂಕಾ 22 ಸದಸ್ಯರ ಟೆಸ್ಟ್ ತಂಡವನ್ನು ಅಂತಿಮಗೊಳಿಸಿದೆ. ಮಾಜಿ ನಾಯಕ, 33 ವರ್ಷದ ಅನುಭವಿ ಆಲ್ರೌಂಡರ್ ಏಂಜೆಲೊ ಮ್ಯಾಥ್ಯೂಸ್ ತಂಡಕ್ಕೆ ಮರಳಿದ್ದಾರೆ.
ಅನುಭವಿ ಬ್ಯಾಟ್ಸ್ಮನ್ ದಿನೇಶ್ ಚಂಡಿಮಾಲ್, ಪೇಸ್ ಬೌಲರ್ಗಳಾದ ಸುರಂಗ ಲಕ್ಮಲ್ ಮತ್ತು ಲಹಿರು ಕುಮಾರ ಕೂಡ ತಂಡಕ್ಕೆ ವಾಪಸಾಗಿದ್ದಾರೆ. ಗಾಯಾಳು ಬ್ಯಾಟ್ಸ್ಮನ್ ಧನಂಜಯ ಡಿ ಸಿಲ್ವ ಮತ್ತು ವೇಗಿ ಕಸುನ ರಜಿತ ಹೊರಗುಳಿದಿದ್ದಾರೆ.
ಶ್ರೀಲಂಕಾ ತಂಡ: ದಿಮುತ್ ಕರುಣಾರತ್ನೆ (ನಾಯಕ), ಕುಸಲ್ ಜನಿತ್ ಪೆರೆರ, ದಿನೇಶ್ ಚಂಡಿಮಾಲ್, ಕುಸಲ್ ಮೆಂಡಿಸ್, ಏಂಜೆಲೊ ಮ್ಯಾಥ್ಯೂಸ್, ಒಶಾದ ಫೆರ್ನಾಂಡೊ, ನಿರೋಷನ್ ಡಿಕ್ವೆಲ್ಲ, ಮಿನೋದ್ ಭನುಕ, ಲಹಿರು ತಿರಿಮನ್ನೆ, ಲಸಿತ್ ಎಂಬುಲೆªàನಿಯ, ವನಿಂದು ಹಸರಂಗ, ದಿಲ್ರುವಾನ್ ಪೆರೆರ, ಸುರಂಗ ಲಕ್ಮಲ್, ಲಹಿರು ಕುಮಾರ, ವಿಶ್ವ ಫೆರ್ನಾಂಡೊ, ಸುಷ್ಮಂತ ಚಮೀರ, ದಸುನ್ ಶಣಕ, ಅಸಿತ ಫೆರ್ನಾಂಡೊ, ರೋಷನ್ ಸಿಲ್ವ, ಲಕ್ಷಣ ಸಂದಕನ್, ನುವಾನ್ ಪ್ರದೀಪ್, ರಮೇಶ್ ಮೆಂಡಿಸ್.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
KBCಯಲ್ಲಿ 12.5 ಲಕ್ಷ ಗೆದ್ದು ಬಡ ಮಕ್ಕಳ ಆಶಾಕಿರಣವಾದ ರವಿ ಕಟಪಾಡಿ | Udayavani
Whatsapp ಅನ್ನು ಓವರ್ ಟೇಕ್ ಮಾಡಿದ ಸಿಗ್ನಲ್!!??
ದ.ಕ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ವಿತರಣೆ ಅಭಿಯಾನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಚಾಲನೆ
ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ 19 ಲಸಿಕೆ ಅಭಿಯಾನ; ಪ್ರಥಮ ಡೋಸ್ ನೀಡಿ ಚಾಲನೆ
ಉಡುಪಿಯಲ್ಲಿ ಕೋರೋನಾ ಲಸಿಕೆ ಪಡೆದ ಮೊದಲ ವ್ಯಕ್ತಿಯ ಮಾತು
ಹೊಸ ಸೇರ್ಪಡೆ
ಪಾಕಿಸ್ತಾನ ಸಿಂಧ್ ಪ್ರಾಂತ್ಯ; ಸ್ವಾತಂತ್ರ್ಯ ಪರ ರಾಲಿಯಲ್ಲಿ ಪ್ರಧಾನಿ ಮೋದಿ ಪೋಸ್ಟರ್!
ಯಡಿಯೂರಪ್ಪ ಸಿಡಿ ವಿಚಾರ ಸದನದಲ್ಲಿ ಪ್ರಸ್ತಾಪ: ಡಿ ಕೆ ಶಿವಕುಮಾರ್
ಕೃಷಿ ಸಚಿವರಿಂದ ಬಿಡುಗಡೆಕಾರ್ಲಕಜೆ ಅಕ್ಕಿ
ಬೆಳಗಾವಿ ನಮ್ಮದು, ನೀವೊಬ್ಬರು ಮುಖ್ಯಮಂತ್ರಿ ಎಂದು ಮರೆಯಬೇಡಿ; ಮಹಾ ಸಿಎಂ ಗೆ ಸಿದ್ದರಾಮಯ್ಯ
ಸಿಎಂಗೆ ಪತ್ರ ಬರೆದಿಟ್ಟು ಅರಣ್ಯ ಇಲಾಖೆಯ ಅರೆಕಾಲಿಕ ನೌಕರ ಕಚೇರಿಯಲ್ಲಿ ನೇಣಿಗೆ ಶರಣು