ವಿಂಡೀಸ್ ಸರಣಿಗೆ ಮ್ಯಾಥ್ಯೂಸ್ ಫಿಟ್
Team Udayavani, May 18, 2018, 6:30 AM IST
ಕೊಲಂಬೊ: ಶ್ರೀಲಂಕಾದ ಹಿರಿಯ ಆಟಗಾರರಾದ ಏಂಜೆಲೊ ಮ್ಯಾಥ್ಯೂಸ್ ಮತ್ತು ಸುರಂಗ ಲಕ್ಮಲ್ ಮುಂಬರುವ ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಫಿಟ್ ಆಗಿದ್ದಾರೆ ಎಂದು ಶ್ರಿಲಂಕಾ ಕ್ರಿಕೆಟ್ ಮಂಡಳಿ ತಿಳಿಸಿದೆ. ಜೂನ್ ತಿಂಗಳಲ್ಲಿ ಲಂಕಾ ತಂಡ ವಿಂಡೀಸ್ ಪ್ರವಾಸ ಕೈಗೊಳ್ಳಲಿದ್ದು, ಇವರಿಬ್ಬರೂ ಆಯ್ಕೆಗೆ ಲಭ್ಯರಿರುತ್ತಾರೆ.
ವೆಸ್ಟ್ ಇಂಡೀಸ್ ಪ್ರವಾಸಕ್ಕೂ ಮುನ್ನ ಶ್ರೀಲಂಕಾ ತಂಡದ ಆಟಗಾರರು 8 ದಿನಗಳ ತರಬೇತಿ ಶಿಬಿರದಲ್ಲಿ ಪಾಲ್ಗೊಳ್ಳಲಿದ್ದಾರೆ. ಸರಣಿಯ ಮೊದಲ ಟೆಸ್ಟ್ ಪಂದ್ಯ ಜೂ. 6ರಿಂದ ಪೋರ್ಟ್ ಆಫ್ ಸ್ಪೇನ್ನಲ್ಲಿ ಆರಂಭವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ