![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಲುವಾನ್ ಟೆನಿಸ್ಕ್ವಾರ್ಟರ್ ಫೈನಲ್ ಗೆ ಅಂಕಿತಾ
Team Udayavani, May 10, 2019, 6:00 AM IST
![Ankita-Rain](https://www.udayavani.com/wp-content/uploads/2019/05/Ankita-Rain-620x378.jpg)
ಲುವಾನ್ (ಚೀನ): ಭಾರತದ ಅಗ್ರಮಾನ್ಯ ಸಿಂಗಲ್ಸ್ ಆಟಗಾರ್ತಿ ಅಂಕಿತಾ ರೈನಾ 60 ಸಾವಿರ ಡಾಲರ್ ಬಹುಮಾನದ ‘ಲುವಾನ್ ಟೆನಿಸ್ ಟೂರ್ನಿ’ಯ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ. ಗುರುವಾರದ ಪಂದ್ಯದಲ್ಲಿ ಅವರು ಆತಿಥೇಯ ನಾಡಿನ ಯು ಯುವಾನ್ ಅವರನ್ನು 6-2, 6-3 ನೇರ ಸೆಟ್ಗಳಲ್ಲಿ ಪರಾಭವಗೊಳಿಸಿದರು.
26ರ ಹರೆಯದ ಅಂಕಿತಾ ರೈನಾ ಕ್ವಾ.ಫೈನಲ್ನಲ್ಲಿ ಹಾಂಕಾಂ ಗ್ನ ಯುಡಿಸ್ ಚಾಂಗ್ ಅವರನ್ನು ಎದುರಿಸಲಿದ್ದಾರೆ. ಚಾಂಗ್ ರ್ಯಾಂಕಿಂಗ್ನಲ್ಲಿ ಅಂಕಿತಾಗಿಂತ ಕೆಳ ಮಟ್ಟದಲ್ಲಿದ್ದಾರೆ (497). ಹೀಗಾಗಿ ಅಂಕಿತಾ ಸೆಮಿಫೈನಲ್ ಬಹುತೇಕ ಖಚಿತ ಎಂಬುದೊಂದು ಲೆಕ್ಕಾಚಾರ.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.