ಅಂಟಾಲ್ಯ ಓಪನ್‌ ಟೆನಿಸ್‌: ಗುಣೇಶ್ವರನ್‌ ದ್ವಿತೀಯ ಸುತ್ತಿಗೆ

Team Udayavani, Jun 26, 2019, 5:20 AM IST

antalya

ಹೊಸದಿಲ್ಲಿ: ಭಾರತದ ಭರವಸೆಯ ಟೆನಿಸ್‌ ತಾರೆ ಪ್ರಜ್ಞೆಶ್‌ ಗುಣೇಶ್ವರನ್‌ ಅವರು ಟರ್ಕಿಯ ಅಂಟಾಲ್ಯದಲ್ಲಿ ಸಾಗುತ್ತಿರುವ ಅಂಟಾಲ್ಯ ಓಪನ್‌ ಎಟಿಪಿ 250 ಟೆನಿಸ್‌ ಕೂಟದಲ್ಲಿ ಮೊದಲ ಸುತ್ತಿನಲ್ಲಿ ಜಯಭೇರಿ ಬಾರಿಸಿದ್ದಾರೆ.
94ನೇ ರ್‍ಯಾಂಕಿನ ಗುಣೇಶ್ವರನ್‌ ಸದ್ಯ 286ನೇ ರ್‍ಯಾಂಕಿನಲ್ಲಿರುವ ಸರ್ಬಿಯಾದ ಜಾಂಕೊ ತಿಪ್ಸರೆವಿಕ್‌ ಅವರನ್ನು ನೇರ ಸೆಟ್‌ಗಳಿಂದ ಸೋಲಿಸಿ ಅಚ್ಚರಿಯ ಫ‌ಲಿತಾಂಶಕ್ಕೆ ಕಾರಣರಾದರು.
ಟೆನಿಸ್‌ ಬಾಳ್ವೆಯ ವೇಳೆ ಒಮ್ಮೆ ವಿಶ್ವದ ಎಂಟನೇ ರ್‍ಯಾಂಕ್‌ ಪಡೆದಿದ್ದ ತಿಪ್ಸರೆವಿಕ್‌ ಅನುಭವಿ ಮತ್ತು ಪ್ರಬಲ ಆಟಗಾರರಾಗಿದ್ದಾರೆ. ಅವರನ್ನು 6-0, 7-6 ಸೆಟ್‌ಗಳಿಂದ ಕೆಡಹಿದ ಗುಣೇಶ್ವರನ್‌ ಎಲ್ಲರ ಗಮನವನ್ನು ತನ್ನತ್ತ ಸೆಳೆದರು.
ಮೈನೆನಿಗೆ ಸೋಲು
ಲಂಡನ್‌ನಲ್ಲಿ ಸಾಗುತ್ತಿರುವ ವಿಂಬಲ್ಡನ್‌ ಅರ್ಹತಾ ಕೂಟದ ಮೊದಲ ಸುತ್ತಿನಲ್ಲಿ ಭಾರತದ ಸಾಕೇತ್‌ ಮೈನೆನಿ ಸೋತಿದ್ದಾರೆ. ಎರಡು ತಾಸು ಮತ್ತು 22 ನಿಮಿಷಗಳ ಸುದೀರ್ಘ‌ ಹೋರಾಟದಲ್ಲಿ ಅವರು ಸ್ಪೇನ್‌ನ ಗೈಲೆರ್ಮೊ ಗಾರ್ಸಿಯ ಲೊಪೆಜ್‌ ಅವರಿಗೆ 4-6, 6-4, 5-7 ಸೆಟ್‌ಗಳಿಂದ ಶರಣಾದರು.

ಟಾಪ್ ನ್ಯೂಸ್

https://www.udayavani.com/news-section/national-news/colonial-mindset-disrupting-indias-development-journey

ಅಸ್ಪೃಶ್ಯತೆ ನಿವಾರಣೆಗೆ ಕಾರ್ಯಕ್ರಮ: ಕೋಟ

ಭಾರತದ ದಕ್ಷಿಣ ಆಫ್ರಿಕಾ ಪ್ರವಾಸ ಅತಂತ್ರ

ಭಾರತದ ದಕ್ಷಿಣ ಆಫ್ರಿಕಾ ಪ್ರವಾಸ ಅತಂತ್ರ

ಮಾದಕ ಚಟ ನಿರ್ಮೂಲನೆಗೆ ಹೊಸ ಕಾರ್ಯಕ್ರಮ

ಮಾದಕ ಚಟ ನಿರ್ಮೂಲನೆಗೆ ಹೊಸ ಕಾರ್ಯಕ್ರಮ

ಇಬ್ಬಗೆ ನೀತಿ ಬಿಡಿ; ಕಿಡಿಗೇಡಿಗಳ ಶಿಕ್ಷಿಸಿ; ಪಾಕಿಸ್ತಾನ ವಿರುದ್ಧ ಕೇಂದ್ರದ ತರಾಟೆ

ಇಬ್ಬಗೆ ನೀತಿ ಬಿಡಿ; ಕಿಡಿಗೇಡಿಗಳ ಶಿಕ್ಷಿಸಿ; ಪಾಕಿಸ್ತಾನ ವಿರುದ್ಧ ಕೇಂದ್ರದ ತರಾಟೆ

ಕುಟುಂಬ ಆಧಾರಿತ ಪಕ್ಷಗಳಿಂದ ಪ್ರಜಾಸತ್ತೆಗೆ ಅಪಾಯ

ಕುಟುಂಬ ಆಧಾರಿತ ಪಕ್ಷಗಳಿಂದ ಪ್ರಜಾಸತ್ತೆಗೆ ಅಪಾಯ

ಪ್ರಾಥಮಿಕ ಶಾಲಾ ಶಿಕ್ಷಕರ ಸಮಸ್ಯೆ ಪರಿಹರಿಸಲು ಸಚಿವ ನಾಗೇಶ್‌ ಭರವಸೆ

ಪ್ರಾಥಮಿಕ ಶಾಲಾ ಶಿಕ್ಷಕರ ಸಮಸ್ಯೆ ಪರಿಹರಿಸಲು ಸಚಿವ ನಾಗೇಶ್‌ ಭರವಸೆ

ನಿವೃತ್ತ ಜಡ್ಜ್ ವಿರುದ್ಧ ಚಾರ್ಜ್‌ಶೀಟ್‌ಗೆ ಅನುಮತಿ

ನಿವೃತ್ತ ಜಡ್ಜ್ ವಿರುದ್ಧ ಚಾರ್ಜ್‌ಶೀಟ್‌ಗೆ ಅನುಮತಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತದ ದಕ್ಷಿಣ ಆಫ್ರಿಕಾ ಪ್ರವಾಸ ಅತಂತ್ರ

ಭಾರತದ ದಕ್ಷಿಣ ಆಫ್ರಿಕಾ ಪ್ರವಾಸ ಅತಂತ್ರ

Will Young and Tom Latham

ಕಾನ್ಪುರ: ಬೌಲಿಂಗ್ ನಲ್ಲಿ ಸೌಥಿ ಆಘಾತ: ಬ್ಯಾಟಿಂಗ್ ನಲ್ಲಿ ಯಂಗ್-ಲ್ಯಾಥಂ ಬಿಗಿ ಹಿಡಿತ

List of Centuries scored by Indians in the debut Test match

ಮೊದಲ ಟೆಸ್ಟ್ ಪಂದ್ಯದಲ್ಲೇ ಶತಕ ಬಾರಿಸಿದ ಭಾರತೀಯರಿವರು..: ಇಲ್ಲಿದೆ ಪಟ್ಟಿ

inzamam-ul-haq

ವಿಶ್ವಕಪ್ ನಲ್ಲಿ ಪಾಕ್ ವಿರುದ್ಧ ಪಂದ್ಯ ಆರಂಭಕ್ಕೂ ಮುನ್ನವೇ ಭಾರತೀಯರು ಹೆದರಿದ್ದರು: ಇಂಝಮಾಮ್

tim-paine

ಮಾನಸಿಕ ಆರೋಗ್ಯ ಸುಧಾರಣೆಗಾಗಿ ಅನಿರ್ದಿಷ್ಟಾವಧಿ ವಿಶ್ರಾಂತಿ ಮೊರೆ ಹೋದ ಟಿಮ್ ಪೇನ್

MUST WATCH

udayavani youtube

ಯುವಕ ಮತ್ತು ಮಹಿಳೆಯನ್ನ ವಿದ್ಯುತ್ ಕಂಬಕ್ಕೆ ಕಟ್ಟಿ ಮನ ಬಂದಂತೆ ಹಲ್ಲೆ

udayavani youtube

ಇಡೀ ವರ್ಷದ ಪಾಠ ಕೇವಲ 199 ರೂಪಾಯಿಗಳಿಗೆ !

udayavani youtube

ಕೃಷಿ ಬಿಕ್ಕಟ್ಟನ್ನು ಹೇಗೆ ಎದುರಿಸಬೇಕು ?

udayavani youtube

ಕಂಗನಾಗೆ ದೆಹಲಿ ವಿಧಾನಸಭೆ ಸಮಿತಿ ಸಮನ್ಸ್‌

udayavani youtube

ಮಾಜಿ ಶಾಸಕರ ಕಾಂಪ್ಲೆಕ್ಸ್ ನಲ್ಲಿ ಲಕ್ಷಾಂತರ ರೂ. ಕಳ್ಳತನ: ಸಿಸಿ ಟಿವಿಯಲ್ಲಿ ಸೆರೆ

ಹೊಸ ಸೇರ್ಪಡೆ

https://www.udayavani.com/news-section/national-news/colonial-mindset-disrupting-indias-development-journey

ಅಸ್ಪೃಶ್ಯತೆ ನಿವಾರಣೆಗೆ ಕಾರ್ಯಕ್ರಮ: ಕೋಟ

ಭಾರತದ ದಕ್ಷಿಣ ಆಫ್ರಿಕಾ ಪ್ರವಾಸ ಅತಂತ್ರ

ಭಾರತದ ದಕ್ಷಿಣ ಆಫ್ರಿಕಾ ಪ್ರವಾಸ ಅತಂತ್ರ

ಮಾದಕ ಚಟ ನಿರ್ಮೂಲನೆಗೆ ಹೊಸ ಕಾರ್ಯಕ್ರಮ

ಮಾದಕ ಚಟ ನಿರ್ಮೂಲನೆಗೆ ಹೊಸ ಕಾರ್ಯಕ್ರಮ

ಇಬ್ಬಗೆ ನೀತಿ ಬಿಡಿ; ಕಿಡಿಗೇಡಿಗಳ ಶಿಕ್ಷಿಸಿ; ಪಾಕಿಸ್ತಾನ ವಿರುದ್ಧ ಕೇಂದ್ರದ ತರಾಟೆ

ಇಬ್ಬಗೆ ನೀತಿ ಬಿಡಿ; ಕಿಡಿಗೇಡಿಗಳ ಶಿಕ್ಷಿಸಿ; ಪಾಕಿಸ್ತಾನ ವಿರುದ್ಧ ಕೇಂದ್ರದ ತರಾಟೆ

ಕುಟುಂಬ ಆಧಾರಿತ ಪಕ್ಷಗಳಿಂದ ಪ್ರಜಾಸತ್ತೆಗೆ ಅಪಾಯ

ಕುಟುಂಬ ಆಧಾರಿತ ಪಕ್ಷಗಳಿಂದ ಪ್ರಜಾಸತ್ತೆಗೆ ಅಪಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.