ಬೆಂಗಳೂರಲ್ಲಿ ಕೊಹ್ಲಿಗೆ ಅನುಷ್ಕಾ ಫ್ಲೈಯಿಂಗ್ ಕಿಸ್!
Team Udayavani, Apr 15, 2018, 7:15 AM IST
ಬೆಂಗಳೂರು: ವಿರಾಟ್ ಕೊಹ್ಲಿಯ ಪತ್ನಿ ನಟಿ ಅನುಷ್ಕಾ ಶರ್ಮ ಶುಕ್ರವಾರ ಸಂಜೆ ಆರ್ಸಿಬಿ-ಪಂಜಾಬ್ ನಡುವಿನ ಪಂದ್ಯವನ್ನು ವಿವಿಐಪಿ ಪ್ರೇಕ್ಷಕರ ಗ್ಯಾಲರಿಯಲ್ಲಿ ಕುಳಿತು ವೀಕ್ಷಿಸಿದರು. ಈ ವೇಳೆ ಅವರು ಕ್ರೀಡಾಂಗಣದಲ್ಲಿದ್ದ ವಿರಾಟ್ ಕೊಹ್ಲಿಗೆ ಫ್ಲೈಯಿಂಗ್ ಕಿಸ್ ಸರಣಿಯನ್ನೇ ರವಾನಿಸಿದರು.
ಈ ವೇಳೆ ಅಭಿಮಾನಿಗಳು ಜೋರಾಗಿ ಕಿರುಚಿ, ಕರತಾಡನ ನಡೆಸಿ ಸಂಭ್ರಮಿಸಿದರು.ಅನುಷ್ಕಾ ಜತೆ ಬಾಲಿವುಡ್ ನಟಿ, ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಒಡತಿ ಪ್ರೀತಿ ಜಿಂಟಾ ಕೂಡ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ