ಪಿಚ್‌ನಲ್ಲಿ ಕೊಹ್ಲಿ ಕಳಪೆ ನಿರ್ವಹಣೆ: ಬಡಪಾಯಿ ಅನುಷ್ಕಾ ಟ್ರೋಲ್‌

Team Udayavani, Jan 6, 2018, 3:58 PM IST

Kohli-Anushka-700.jpg

ಕೇಪ್‌ಟೌನ್‌ : ಕೇಪ್‌ ಟೌನ್‌ನ ನ್ಯೂಲ್ಯಾಂಡ್ಸ್‌ ಕ್ರಿಕೆಟ್‌ ಅಂಗಳದಲ್ಲಿ  ಆತಿಥೇಯ ದಕ್ಷಿಣ ಆಫ್ರಿಕದೆದುರಿನ ಮೊದಲ ಟೆಸ್ಟ್‌ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಭಾರತೀಯ ಕ್ರಿಕೆಟ್‌ ತಂಡದ ನಾಯಕ ವಿರಾಟ್‌ ಕೊಹ್ಲಿ  ಕೇವಲ ಐದು ರನ್‌ ಗಳಿಸಿ ಮಾರ್ನೆ ಮಾರ್ಕೆಲ್‌ ಎಸೆತದಲ್ಲಿ ಕ್ವಿಂಟನ್‌ ಡಿ ಕಾಕ್‌ ಗೆ ಕ್ಯಾಚಿತ್ತು  ಔಟಾದುದಕ್ಕೆ ಟ್ವಿಟರಾಟಿಗಳು ಪಿಚ್‌ನಲ್ಲಿನ ಕೊಹ್ಲಿ  ಕಳಪೆ ನಿರ್ವಹಣೆಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಕಳೆದ ವರ್ಷ ಡಿ.11ರಂದು ಇಟಲಿಯ ಟುಸ್ಕಾನಿಯಲ್ಲಿ ಬಾಲಿವುಡ್‌ ತಾರೆ ಅನುಷ್ಕಾ ಶರ್ಮಾ ಅವರನ್ನು ವಿವಾಹವಾದ ‘ಕೊಹ್ಲಿ ಇನ್ನೂ ಹನಿಮೂನ್‌ ಗುಂಗಿನಿಂದ ಹೊರಬಂದಿಲ್ಲ’ ಎಂದು ಕೆಲವು ಟ್ವಿಟರಾಟಿಗಳು ಜರೆದಿದ್ದಾರೆ.

ಕೊಹ್ಲಿ ಕಳಪೆ ಬ್ಯಾಟಿಂಗಿಗೆ ಅನುಷ್ಕಾ ಶರ್ಮಾ ಹ್ಯಾಂಗೋವರೇ  ಕಾರಣವೆಂದು ಇನ್ನು ಕೆಲವು ಟ್ವಿಟರಾಟಿಗಳು ವ್ಯಂಗ್ಯವಾಡಿದ್ದಾರೆ. 

ಈ ಕಳಪೆ ಬ್ಯಾಟಿಂಗಿನೊಂದಿಗೆ ಕೊಹ್ಲಿ ಹನಿಮೂನ್‌ ಮುಗಿದಿರುವುದು ಈಗ ಅಧಿಕೃತವಾಗಿದೆ ಎಂದು ದೀಪಕ್‌ ಸಯಾಲ್‌ ಎಂಬ ಟ್ವಿಟರಾಟಿ ಹೇಳಿದ್ದಾರೆ.

ಕೇವಲ ಐದು ರನ್ನಿಗೆ ಕೊಹ್ಲಿ ಔಟಾಗಿರುವುದು ಅನುಷ್ಕಾಗೆ ಭಯ ಉಂಟುಮಾಡಿದೆ ಎಂದು ಕಶೀಶ್‌ ಜೋಷಿ ಬರೆದಿದ್ದಾರೆ. ಹಾಗಿದ್ದರೂ ಟೀಮ್‌ ಇಂಡಿಯಾಗೆ ಬೆಸ್ಟ್‌ ಆಫ್ ಲಕ್‌ ಎಂದು  ಪ್ರಜಾಕ್ತಾ ಭಾವಸಾರ್‌ ಶುಭ ಹಾರೈಸಿದ್ದಾರೆ. 

‘ಕೊಹ್ಲಿಗೆ ಅನುಷ್ಕಾ ಶರ್ಮಾ ಯಾವತ್ತೂ ಬ್ಯಾಡ್‌ ಲಕ್‌’ ಎಂದು ಆಶಿಶ್‌ ರಾಣಾ ಜರೆದಿದ್ದಾರೆ. ”5 ರನ್‌ಗೆ ಔಟಾಗಿ ಕೊಹ್ಲಿ ತಮ್ಮ ಅಭಿಮಾನಿಗಳಿಗೆ ನಿರಾಶೆಯುಂಟು ಮಾಡಿದ್ದಾರೆ; ಅನುಷ್ಕಾಗೆ ಥ್ಯಾಂಕ್ಸ್‌” ಎಂದು ಶ್ರೀಕಾಂತ್‌ ರೆಡ್ಡಿ ಕಟಕಿಯಾಡಿದ್ದಾರೆ. 

ಕಳೆದ ವಿಶ್ವ ಕಪ್‌ ಸೆಮಿ ಫೈನಲ್‌ನಲ್ಲಿ ಕೊಹ್ಲಿ ಅತ್ಯಂತ ಕಳಪೆ ಬ್ಯಾಟಿಂಗ್‌ ನಿರ್ವಹಣೆ ತೋರಿದ್ದಾಗಲೂ ಹಲವು ಮಂದಿ ಟ್ಟಿಟರ್‌ನಲ್ಲಿ  ಕೊಹ್ಲಿ ಸ್ನೇಹಿತೆ ಅನುಷ್ಕಾಳನ್ನು ದೂರಿದ್ದರು. 

ಆಗ ವಿರಾಟ್‌ ಕೊಹ್ಲಿ ತೀರ ಸಿಟ್ಟಿನಿಂದ “ಅನುಷ್ಕಾಳನ್ನು ವಿನಾಕಾರಣ ಈ ರೀತಿ ದೂರುವವರಿಗೆ ನಾಚಿಕೆಯಾಗಬೇಕು; ತಮ್ಮನ್ನು ತಾವು ಶಿಕ್ಷಿತರೆಂದು ಈ ರೀತಿ ಟೀಕೆ ಮಾಡುವವರಿಗೆ ನಾಚಿಕೆಯಾಗಬೇಕು. ನನ್ನ ಆಟದ ಮೇಲೆ ಯಾವುದೇ ನಿಯಂತ್ರಣ ಇಲ್ಲದ ಅನುಷ್ಕಾಳನ್ನು ಹೊಣೆ ಮಾಡುವವರಿಗೆ ನಾಚಿಕೆಯಾಗಬೇಕು’ ಎಂದು ನಿಷ್ಠುರವಾಗಿ ಸಾಮಾಜಿಕ ಜಾಲ ತಾಣದಲ್ಲಿ  ಉತ್ತರಿಸಿದ್ದರು.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.