ಕೊನೆ ದಿನ ಕಾಣಿಸಿಕೊಂಡ ಏಳರ ಪೋರ ಸ್ಕಿಲ್ಲರ್!
Team Udayavani, Dec 31, 2018, 12:30 AM IST
ಮೆಲ್ಬರ್ನ್ ಟೆಸ್ಟ್ ವೇಳೆ ಆಸ್ಟ್ರೇಲಿಯ ತಂಡದ ಉಪನಾಯಕನ ಗೌರವ ಸ್ಥಾನ ವಹಿಸಿಕೊಂಡಿದ್ದ 7 ವರ್ಷದ ಬಾಲಕ ಆರ್ಚಿ ಸ್ಕಿಲ್ಲರ್ 5ನೇ ದಿನದ ಆಟದ ಅಂತ್ಯದಲ್ಲಿ ಕಾಣಿಸಿಕೊಂಡರು.
ಅನಾರೋಗ್ಯಕ್ಕೆ ಈಡಾಗಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಬಾಲಕ ಆರ್ಚಿ ಮೆಲ್ಬರ್ನ್ ಟೆಸ್ಟ್ ಆರಂಭಕ್ಕೂ
ಮೊದಲು ತಂಡದ ಉಪನಾಯಕತ್ವ ವಹಿಸಿಕೊಂಡು ಸುದ್ದಿಯಾಗಿದ್ದರು. ಕೆಲವು ಹೊತ್ತು ಆರ್ಚಿ ಆಡಬಹುದು ಎನ್ನುವ ನಿರೀಕ್ಷೆ ಇತ್ತು. ಆದರೆ ಅವರಿಗೆ ಆಡಲು ಅವಕಾಶ ಸಿಗಲಿಲ್ಲ. ಹಾಗಂತ ಕ್ರಿಕೆಟ್ ಆಸ್ಟ್ರೇಲಿಯ ಬಾಲಕನನ್ನು ನಿರಾಸೆ ಮಾಡಲಿಲ್ಲ. ಅಂತಿಮ ದಿನ ಭಾರತೀಯ ಆಟಗಾರರಿಗೆ ಹಸ್ತಲಾಘವ ನಡೆಸುವ ಮೂಲಕ ಆರ್ಚಿ ಗಮನ ಸೆಳೆದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಈಗ ವೈರಲ್ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
IPL; ಲಕ್ನೋ ಸೂಪರ್ ಜೈಂಟ್ಸ್ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ
IPL; ಆಸ್ಟ್ರೇಲಿಯನ್ ಆಲ್ರೌಂಡರ್ ಮಾರ್ಷ್ ಔಟ್
IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್ ನೀಡಿದ ಆರ್ಸಿಬಿ!
IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ
MUST WATCH
ಹೊಸ ಸೇರ್ಪಡೆ
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ