ಆರ್ಜೆಂಟೀನಾ ಓಪನ್‌ ಸೆಶಿನಾಟೊ ಚಾಂಪಿಯನ್‌


Team Udayavani, Feb 19, 2019, 12:30 AM IST

marco-cecchinato.jpg

ಬ್ಯೂನಸ್‌ ಐರಿಸ್‌: ಆರ್ಜೆಂಟೀನಾ ಓಪನ್‌ ಟೆನಿಸ್‌ ಕೂಟದ ಫೈನಲ್‌ನಲ್ಲಿ ಇಟಲಿಯ ಮಾರ್ಕೊ ಸೆಶಿನಾಟೊ ಸ್ಥಳೀಯ ಆಟಗಾರ ಡೀಗೊ ಶಾರ್ಟ್ಸ್ಮನ್‌ ವಿರುದ್ದ ಜಯ ಸಾಧಿಸಿ ಚಾಂಪಿಯನ್‌ ಆಗಿದ್ದಾರೆ.

ರವಿವಾರ ರಾತ್ರಿಯ ಮುಖಾಮುಖೀಯಲ್ಲಿ ಸೆಶಿನಾಟೊ 6-1, 6-2 ನೇರ ಸೆಟ್‌ಗಳಿಂದ ಶಾರ್ಟ್ಸ್ಮನ್‌ ಅವರನ್ನು ಪರಾಭವಗೊಳಿಸಿದರು.

ಒಂದು ಗಂಟೆಗಳ ಕಾಲ ನಡೆದ ಈ ಪಂದ್ಯದಲ್ಲಿ ಸುಲಭ ಜಯ ದಾಖಲಿಸಿದ ಸೆಶಿನಾಟೊ, ತಮ್ಮ ಎಟಿಪಿ ಪ್ರಶಸ್ತಿಗಳ ಸಂಖ್ಯೆಯನ್ನು ಮೂರಕ್ಕೆ ಏರಿಸಿಕೊಂಡರು. ಈ ಕೂಟದಲ್ಲಿ ಸೆಶಿನಾಟೊ ಒಂದೂ ಸೆಟ್‌ ಕಳೆದುಕೊಳ್ಳದೆ ಓಟಗೈದರು. ಕಳೆದ ವರ್ಷ ಅವರು ಉಮಾಗ್‌ ಹಾಗೂ ಬುಡಾಪೆಸ್ಟ್‌ ಕೂಟದಲ್ಲಿ ಜಯಿಸಿದ್ದರು.

ಟಾಪ್ ನ್ಯೂಸ್

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.