ಲಾರ್ಡ್ಸ್ ನೆಟ್: ಕೊಹ್ಲಿಗೆ ಅರ್ಜುನ್ ಬೌಲಿಂಗ್
Team Udayavani, Aug 9, 2018, 6:15 AM IST
ಲಂಡನ್: ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಅವರ ಪುತ್ರ ಅರ್ಜುನ್ ತೆಂಡುಲ್ಕರ್ ಬುಧವಾರ ಲಾರ್ಡ್ಸ್ ಕ್ರೀಡಾಂಗಣದ ನೆಟ್ ಅಭ್ಯಾಸದ ವೇಳೆ ಭಾರತ ನಾಯಕ ವಿರಾಟ್ ಕೊಹ್ಲಿಗೆ ಬೌಲಿಂಗ್ ಮಾಡಿದ್ದಾರೆ.
ಅರ್ಜುನ್ ಭಾರತ ತಂಡದ ಆಟಗಾರರಿಗೆ ಬೌಲಿಂಗ್ ಮಾಡಿರುವುದು ಇದು ಮೊದಲೇನಲ್ಲ. ಈ ಹಿಂದೆಯೂ ಭಾರತ ಆಟಗಾರರಿಗೆ ನೆಟ್ ಅಭ್ಯಾಸದ ವೇಳೆ ಅರ್ಜುನ್ ಬೌಲಿಂಗ್ ನಡೆಸಿ ಸುದ್ದಿಯಾಗಿದ್ದರು. ಇತ್ತೀಚೆಗಷ್ಟೇ ಶ್ರೀಲಂಕಾ ಅಂಡರ್-19 ಸರಣಿಯಲ್ಲಿ ಭಾರತವನ್ನು ಮೊದಲ ಸಲ ಪ್ರತಿನಿಧಿಸಿದ ಅರ್ಜುನ್ ತೆಂಡುಲ್ಕರ್ ಸದ್ಯ ಲಂಡನ್ನಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ